Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಕಡಬದ ಮಸೀದಿಯಲ್ಲಿ ‘ಜೈ ಶ್ರೀರಾಮ್’ ಘೋಷಣೆ ಪ್ರಕರಣ | ಆರೋಪಿಗಳ ಮೇಲಿನ ಎಫ್ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ
ಹೊಸದಿಲ್ಲಿ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ್ದಕ್ಕಾಗಿ ಇಬ್ಬರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ನ…
Read More » -

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಐಸಿಯುನಲ್ಲಿ ಚಿಕಿತ್ಸೆಯಲ್ಲಿದ್ದ ಮಹಿಳೆ ಮೃತ್ಯು
ಮಂಗಳೂರು: ರಾತ್ರಿ ಮಲಗಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆಯ ಆಸ್ಪತ್ರೆಯೊದರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಮಕ್ಕಳ ಪೈಕಿ ತಾಯಿ ಶುಕ್ರವಾರ ಮುಂಜಾನೆ…
Read More » -

ಮಂಗಳೂರು | ಬ್ರೇಕ್ ವೈಫಲ್ಯಕ್ಕೀಡಾದ ಬಸ್ ನಿಯಂತ್ರಿಸಿ ಪ್ರಯಾಣಿಕರ ರಕ್ಷಿಸಿದ ಚಾಲಕ!
ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ವಿಶಾಲ್ ಟ್ರಾವೆಲ್ಸ್ ಬಸ್ ಗುರುವಾರ ಬೆಳಗ್ಗೆ ನಗರದ ಬಲ್ಲಾಳ್ಬಾಗ್ ಬಳಿ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.…
Read More » -

ಗುಜರಾತ್ನಲ್ಲಿ ಟ್ರಕ್ ಢಿಕ್ಕಿ: ಮಂಗಳೂರಿನಿಂದ ದೆಹಲಿಗೆ ಪಾದಯಾತ್ರೆ ಹೊರಟಿದ್ದ ಇಬ್ಬರು ಮೃತ್ಯು
ಮಂಗಳೂರು: ದೇಶಾದ್ಯಂತ ಹೆಚ್ಚುತ್ತಿರುವ ಅತ್ಯಾಚಾರದ ಕುರಿತು ಜಾಗೃತಿ ಹಾಗೂ ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗ ಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಹೊರಟಿದ್ದ ತಂಡಕ್ಕೆ ಗುಜರಾತ್ನ…
Read More » -

ಎಸ್ಡಿಪಿಯ “ಚಲೋ ಬೆಳಗಾವಿ”ಗೆ ಮಂಗಳೂರಿನಲ್ಲೂ ವಿಘ್ನ: ಪೊಲೀಸರಿಂದ ನೋಟಿಸ್
ಮಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಸ್ಡಿಪಿಐ ಹಮ್ಮಿಕೊಂಡಿದ್ದ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ -2 ಅಂಗವಾಗಿ ಸುರತ್ಕಲ್ ನಲ್ಲಿ ಬಹಿರಂಗ ಸಭೆ ನಡೆಯಿತು. ಇನ್ನು ಉಡುಪಿ…
Read More » -

ಮಂಗಳೂರು: ಮೈಮೇಲೆ ಲಾರಿ ಹರಿದು ಸ್ಕೂಟರ್ ಸವಾರ ಮೃತ್ಯು
ಮಂಗಳೂರು: ಸ್ಕೂಟರ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಲಾರಿ ಹರಿದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಾವೂರು ಜಂಕ್ಷನ್ ಬಳಿ ಮಂಗಳವಾರ ನಡೆದಿದೆ. ಪ್ರಕಾಶ್…
Read More » -

ಮಂಗಳೂರು: ಕಾರಿನ ಗಾಜು ಒಡೆದು ಚಿನ್ನಾಭರಣ ಕಳವು: ಆರೋಪಿಗಳ ಬಂಧನ
ಮಂಗಳೂರು: ಕಂಕನಾಡಿ ಬಳಿ ನಿಲ್ಲಿಸಿದ್ದ ಕಾರಿನ ಗಾಜನ್ನು ಒಡೆದು ಅದರೊಳಗಿದ್ದ ಚಿನ್ನಾಭರಣ, ಲ್ಯಾಪ್ಟಾಪ್ ಮತ್ತಿತರ ವಸ್ತುಗಳನ್ನು ಕಳವುಗೈದ ಪ್ರಕರಣ ಸಂಬಂಧ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಅಡ್ಯಾರ್ ಪದವು…
Read More » -

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮನೆಯ ಆವರಣಕ್ಕೆ ನುಗ್ಗಿದ ಆ್ಯಂಬುಲೆನ್ಸ್
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸೊಂದು ಮನೆಯ ವರಾಂಡಕ್ಕೆ ನುಗ್ಗಿದ ಘಟನೆ ಡಿ. 9ರಂದು ಬೆಳಗ್ಗೆ 34 ನೆಕ್ಕಿಲಾಡಿಯಲ್ಲಿ ಸಂಭವಿಸಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್…
Read More » -

ಮಂಗಳೂರು: ಟ್ಯಾಂಕರ್ನಿಂದ ಅನಿಲ ಸೋರಿಕೆ: ಸ್ಥಳದಲ್ಲೇ ಬೀಡು ಬಿಟ್ಟ ರಕ್ಷಣಾ ತಂಡ
ಮಂಗಳೂರು: ತಾಂತ್ರಿಕ ತೊಂದರೆಯಿಂದ ಚಲಿಸುತ್ತಿದ್ದ ಟ್ಯಾಂಕರ್ನಿಂದ ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ನಡೆದಿದೆ. ಮಾಹಿತಿ ತಿಳಿದ ಸ್ಥಳೀಯಾಡಳಿತ, ಅಗ್ನಿಶಾಮಕ ದಳ, ಎಂಅರ್ಪಿಎಲ್ನ…
Read More »









