Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ಎರಡು ಬಣಗಳ ಮುಖಂಡರ ಮಾರಾಮಾರಿ
ಮಂಗಳೂರು: ಪಂಚಾಯತ್ ಉಪಚುನಾವಣೆಯಲ್ಲಿ ಗೆದ್ದ ಕಾಂಗ್ರಸ್ನ ಅಭ್ಯರ್ಥಿಗಳಿಗೆ ನಡೆದ ಅಭಿನದನಾ ಸಮಾರಂಭದಲ್ಲಿ ಕಾಂಗ್ರೆಸ್ನ ಎರಡು ಬಣಗಳ ನಾಯಕರ ನಡುವೆ ಮಾರಾ ಮಾರಿ ನಡೆದಿದೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್…
Read More » -

ಮಂಗಳೂರು: ಪೊಲೀಸ್ ಕಮಿಷನರ್ ವಿರುದ್ಧ ಡಿವೈಎಫ್ಐ ಪ್ರತಿಭಟನೆ
ಸಿಪಿಎಂ ಮುಖಂಡ ಮುನೀರ್ ಕಾಟಿಪ್ಪಳ್ಳ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ವಿರುದ್ಧ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.…
Read More » -

ದ.ಕ | ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
ಮಂಗಳೂರು: ಫೇಸ್ಬುಕ್ ಮೂಲಕ ಸಂಪರ್ಕಿಸಿದ ಅಪರಿಚಿತ ಮಹಿಳೆಯೋರ್ವರು ಹೂಡಿಕೆಯ ಹೆಸರಿನಲ್ಲಿ ವ್ಯಕ್ತಿಯೋರ್ವರಿಂದ 56.64 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಅದಿತಿ ಕಪೂರ್ ಹೆಸರಿನ…
Read More » -

ಬೆಳ್ತಂಗಡಿ: ನದಿಗೆ ಸ್ನಾನಕ್ಕೆ ಇಳಿದಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು
ಮಂಗಳೂರು: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ನಲ್ಲಿ ನಡೆದಿದೆ. ಎಡಪದವಿನ ಲಾರೆನ್ಸ್(20),…
Read More » -

ಮಂಗಳೂರು: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಹೋದ ತಾಯಿಯಿಂದ ಲೇಡಿಘೋಷನ್ ಆಸ್ಪತ್ರೆ ವಿರುದ್ಧ ಅಪಪ್ರಚಾರ| ಹೀಗೊಂದು ಅಪರೂಪದ ಘಟನೆ
ಮಂಗಳೂರು: ಆಗಸ್ಟ್ 18ರಂದು ಲೇಡಿಘೋಷನ್ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದೂ, ಅಲ್ಲಿನ ನರ್ಸ್ ಮತ್ತು ಇತರ ಸಿಬ್ಬಂದಿ ಸೇರಿ ಮಗುವನ್ನು ಹಣಕ್ಕೆ ಮಾರಾಟ ಮಾಡಿದ್ದಾರೆಂದು ಮಂಗಳೂರಿನ…
Read More » -

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಖಂಡಿಸಿ ಬೃಹತ್ ಪ್ರತಿಭಟನೆ | ಪೊಲೀಸ್ ಅನುಮತಿ ನಿರಾಕರಣೆ ಉರಿ ಬಿಸಿಲಿನಲ್ಲೇ ಧರಣಿ
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿನ ಹೊಂಡ ಗುಂಡಿ, ಅವ್ಯವಸ್ಥೆ ಖಂಡಿಸಿ ಸುರತ್ಕಲ್ ಟೋಲ್ಗೇಟ್ ವಿರೋಧಿ ಸಮಿತಿಯಿಂದ ಕೂಳೂರು ಸೇತುವೆ ಸಮೀಪ ಹೆದ್ದಾರಿಯ ಬದಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಇತ್ತೀಚೆಗೆ…
Read More » -

ಮಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘಿಸಿದ ವ್ಯಕ್ತಿಗೆ 90 ದಿನಗಳ ಜೈಲು ಶಿಕ್ಷೆ
ನ್ಯಾಯಾಲಯವು ಹೊರಡಿಸಿದ ತಾತ್ಕಾಲಿಕ ನಿರ್ಬಂಧಕಾಜ್ಞೆಯ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘನೆ ಮಾಡಿರುವ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಿಚಾರಣೆ ನಡೆಸಿ ತಪ್ಪಿತಸ್ಥ ವ್ಯಕ್ತಿಯ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರಿನ…
Read More » -

ಮಂಗಳೂರು: ಮೋದಿ ಸ್ಕೀಮ್ ಹೆಸರು ಹೇಳಿ ಮಹಿಳೆಯ ಬಳೆ ಎಗರಿಸಿದ ಖದೀಮ
ಮಂಗಳೂರು: ದಾರಿಯಲ್ಲಿ ಅಡ್ಡಹಾಕಿ ಅಪರಿಚಿತ ವ್ಯಕ್ತಿಯೋರ್ವ ಮೋದಿಸ್ಕೀಮ್ ಹೆಸರಿನಲ್ಲಿ ಮಹಿಳೆಯ ಒಂದು ಪವನ್ನ ಬಳೆ ಎಗರಿಸಿ ಪರಾರಿಯಾದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಮುಕ್ಕದಲ್ಲಿ ನಡೆದಿದೆ. ನವೆಂಬರ್…
Read More » -

ಉಪ ಚುನಾವಣೆ ಕಾಂಗ್ರೆಸ್ ಗೆಲುವು; ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
ಮಂಗಳೂರು: ವಕ್ಫ್ ಆಸ್ತಿ ಹಾಗೂ ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರಕಾರ ಯಾವುದೇ ತಪ್ಪೆಸಗಲಿಲ್ಲ. ಕೇವಲ ಉಪಚುನಾವಣೆಗಾಗಿ ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುವ ಹುನ್ನಾರ ಮಾಡಿದ್ದು,…
Read More » -

ಮಂಗಳೂರು | ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಮಂಗಳೂರು: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಇವರಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿರುವ ಬಗ್ಗೆ ಆರೋಪಿಸಿ 1.71…
Read More »









