Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಪೆಟ್ರೋಲ್ ಬಂಕ್ ಮುಂಭಾಗದಲ್ಲೇ ಹೊತ್ತಿ ಉರಿದ ಕಾರು
ಮಂಗಳೂರು: ಮಾರುತಿ- 800 ಕಾರೊಂದು ಪೆಟ್ರೋಲ್ ಪಂಪ್ ಮಂಭಾಗವೇ ಹೊತ್ತಿ ಉರಿದ ಘಟನೆ ನಗರದ ಲೇಡಿಹಿಲ್ ಬಳಿ ನಡೆದಿದೆ. ಪಾರ್ಶ್ವನಾಥ ಎಂಬವರಿಗೆ ಸೇರಿದ ಕಾರು ಇದು ಎಂದು…
Read More » -

ಮಂಗಳೂರು: ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ಯುವಕನ ರಕ್ಷಿಸಿದ ಸ್ಥಳೀಯರು
ಮಂಗಳೂರು: ತನ್ನ ಪುಟ್ಟ ಮಗುವಿನೊಂದಿಗೆ ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ತಂದೆಯನ್ನು ಮಗುವಿನ ಸಮೇತ ಸ್ಥಳೀಯ ಯುವಕರು ರಕ್ಷಿಸಿದ ಘಟನೆ ನಗರದ ಹೊರ…
Read More » -

ಮಂಗಳೂರು: ಪತ್ನಿ, 4 ವರ್ಷದ ಮಗುವನ್ನು ಹತ್ಯೆಗೈದು ಯುವಕ ಆತ್ಮಹತ್ಯೆ
ಮಂಗಳೂರು: ತನ್ನ ಪತ್ನಿ ಹಾಗೂ 4 ವರ್ಷದ ಮಗುವನ್ನು ಹತ್ಯೆ ಮಾಡಿದ ಯುವಕನೊಬ್ಬ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಘಟನೆ ಮಂಗಳೂರು ನಗರ ಹೊರವಲಯದ ಮುಲ್ಕಿ ಸಮೀಪದ…
Read More » -

ಇಲ್ಲಿ ಕೆರಳಿಸುವವರು ಬಹಳ ಜನ ಇದ್ದಾರೆ, ನೀವು ಕೆರಳಿದಷ್ಟೂ ಅವರಿಗೆ ಲಾಭವಾಗುತ್ತದೆ – ಲಕ್ಷ್ಮೀಶ ಗಬಲಡ್ಕ
ಮಂಗಳೂರು: “ಧರ್ಮ ಎಂದರೆ ಮೌಲ್ಯಗಳು. ಮೌಲ್ಯಗಳನ್ನು ಅರ್ಥ ಮಾಡಿ ಬದುಕಿದರೆ ಆದರ್ಶ ಸಮಾಜ ನಿರ್ಮಾಣವಾಗುತ್ತದೆ, ಭಾವೈಕ್ಯತೆ ಉಂಟಾಗುತ್ತದೆ ಎಂದು ಲಕ್ಷ್ಮೀಶ ಗಬಲಡ್ಕರವರು ಮಾತನಾಡಿದರು. ಅವರು ಜಮಾಅತೆ ಇಸ್ಲಾಮೀ…
Read More » -

ಮಂಗಳೂರು ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ
ಮಂಗಳೂರು: ಬಜ್ಪೆಯ ಕೆಂಜಾರಿನಲ್ಲಿರುವ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆಯೊಂದು ಪತ್ತೆಯಾದ ಘಟನೆ ನಡೆದಿದೆ. ಈ ಚಿರತೆಯನ್ನು ಖುದ್ದು ವಿಮಾನ ನಿಲ್ದಾಣದ ಅಧಿಕಾರಿಯೇ ನೋಡಿದ್ದು, ಅರಣ್ಯ…
Read More » -

ದಕ್ಷಿಣ ಕನ್ನಡ: ಕೃಷಿಕನ ಕಡಿದು ಕೊ*ಲೆ
ಮಂಗಳೂರು: ಭೂ ವಿವಾದಕ್ಕೆ ಸಂಬಂಧಿಸಿದಂತೆ ಪ ಕೃಷಿಕರೊಬ್ಬರನ್ನು ಕತ್ತಿಯಿಂದ ಕಡಿದು ಕೊಲೆಗೈದಿರುವ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯದ ಪೆರ್ಲ ಎಂಬಲ್ಲಿ ನಡೆದಿದೆ. ಪೆರ್ಲ ನಿವಾಸಿ, ರಮೇಶ್ ಗೌಡ…
Read More » -

ಕೆ.ಎಸ್.ಆರ್.ಟಿ.ಸಿ. ಬಸ್ – ಸ್ಕೂಟಿ ಅಪಘಾತ : ಪುತ್ತೂರಿನ ಕಾಲೇಜ್ ವಿದ್ಯಾರ್ಥಿನಿ ಮೃತ್ಯು
ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ…
Read More » -

ಮಂಗಳೂರು: ಬಾಲಕಿಯ ಅತ್ಯಾಚಾರಗೈದು ಕೊಲೆ: ಮೂವರಿಗೆ ಮರಣದಂಡನೆ
ಮಂಗಳೂರು: ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಮೂವರು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2021ರಲ್ಲಿ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್…
Read More » -

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಮೂವರು ಆರೋಪಿಗಳಿಗೆ ಗುರುವಾರ(ನ.7) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2021ರಲ್ಲಿ…
Read More » -

ಮಂಗಳೂರು | ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ
ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು…
Read More »









