Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಗಾಂಜಾ ದಂಧೆ – ದಂಪತಿ ಅರೆಸ್ಟ್
ಮಂಗಳೂರು: ಬಾಡಿಗೆ ಮನೆಯಲ್ಲಿ ಗಾಂಜಾ ವ್ಯವಹಾರ ನಿರತ ದಂಪತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ನಗರದ ಹೊರವಲಯದ ಉಳ್ಳಾಲದ ಕಿನ್ಯಾ ಬಾಕಿಮಾರು ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಗಾಂಜಾ ಮಾರಾಟ ದಂಧೆ…
Read More » -

ಮಂಗಳೂರು: ಪೊಲೀಸ್ ಕಮಿಷನರ್ ಹೆಸರಿನಲ್ಲೇ ನಕಲಿ ಫೇಸ್ಬುಕ್ ಖಾತೆ: ಪ್ರಕರಣ ದಾಖಲಿಸಿದ ಕಮಿಷನರ್
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲೇ ವಂಚಕರು ನಕಲಿ ಫೇಸ್ಬುಕ್ ಖಾತೆ ತೆರೆದ ಘಟನೆ ನಡೆದಿದೆ. ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಐಪಿಎಸ್ ಹೆಸರಿನಲ್ಲಿ…
Read More » -

ಮಂಗಳೂರು | ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ಢಿಕ್ಕಿ: ಬಾಲಕಿ ಮೃತ್ಯು
ಮಂಗಳೂರು: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾಗೆ ಪಿಕಪ್ ಢಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ದೇರಳಕಟ್ಟೆಯ ಬೆಳ್ಮದ ಕಲ್ಪಾದೆ ಎಂಬಲ್ಲಿ ನಡೆದಿದೆ. ಬಡಕಬೈಲು ನಿವಾಸಿ ಮಹಮ್ಮದ್ ಬ ಮೋನು…
Read More » -

ಪುತ್ತೂರು: ವಿಎಚ್ಪಿ ನೂತನ ಕಾರ್ಯಾಲಯದ ಶಿಲಾನ್ಯಾಸದ ವೇಳೆ ಪುತ್ತಿಲ ಪರಿವಾರ – ವಿಎಚ್ಪಿ ಕಾರ್ಯಕರ್ತರ ನಡುವೆ ಜಟಾಪಟಿ
ಶಾಸಕ ಅಶೋಕ್ ಕುಮರ್ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸಮ್ಮುಖದಲ್ಲೇ ಘಟನೆ ಪುತ್ತೂರು: ವಿಎಚ್ಪಿ ನೂತನ ಕಾರ್ಯಾಲಯದ ಶಿಲಾನ್ಯಾಸದ ವೇಳೆ ಪುತ್ತಿಲ ಪರಿವಾರ ಹಾಗೂ ವಿಎಚ್ಪಿ…
Read More » -

ತೊಕ್ಕೊಟ್ಟು ರೈಲ್ವೇ ಹಳಿಯಲ್ಲಿ ಕಲ್ಲು ಇಟ್ಟರೇ ಕಿಡಿಗೇಡಿಗಳು?: ಭಾರೀ ಸದ್ದಿಗೆ ಬೆಚ್ಚಿಬಿದ್ದ ಸ್ಥಳೀಯರು
ಮಂಗಳೂರು: ತೊಕ್ಕೊಟ್ಟು ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಕೇಳಿ ಸ್ಥಳೀಯರಿಗೆ ಮನೆಗಳಲ್ಲಿ ಕಂಪನದ ಅನುಭವವಾದ ಘಟನೆ…
Read More » -

ಮಂಗಳೂರು: ಮೀನು ಸಾಗಾಟದ ಲಾರಿ ಢಿಕ್ಕಿಯಾಗಿ ಸ್ಕೂಟರ್ ಸವಾರೆ ಮೃತ್ಯು
ಮಂಗಳೂರು: ಹಸಿ ಮೀನು ಸಾಗಾಟದ ವಾಹನ ಢಿಕ್ಕಿಯಾಗಿ ಸ್ಕೂಟರ್ ಸವಾರೆ ಮೃತಪಟ್ಟ ಘಟನೆ ನಂತೂರು ಜಂಕ್ಷನ್ ಬಳಿ ನಡೆದಿದೆ. ನಗರದ ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ(27) ಮೃತಪಟ್ಟ…
Read More » -

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ
ಮಂಗಳೂರು: ತನ್ನ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯರಿಗೇ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಅಪರಾಧಿ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ.…
Read More » -

ಸುಳ್ಯ| ಅವಹೇಳನಕಾರಿ ಹೇಳಿಕೆ ಆರೋಪ: ಅರಣ್ಯಾಧಿಕಾರಿ ಬಂಧನ, ಜಾಮೀನು
ಸುಳ್ಯ: ಮುಸ್ಲಿಮರ ಬಗ್ಗೆ ಪ್ರಶಂಸಿಸಿ ಫೇಸ್ಬುಕ್ ಪೋಸ್ಟ್ ಹಾಕಿದ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಬಳಿ ಸ್ಪಷ್ಟೀಕರಣ ಕೆಳುವ ಸಲುವಾಗಿ ಯುವಕನೊಬ್ಬ ಕರೆ ಮಾಡಿದ್ದು,…
Read More » -

ಬೆಳ್ತಂಗಡಿ: ಸಾಫ್ಟ್’ವೇರ್ ಇಂಜಿನಯರ್ ಮೃತ್ಯು
ಬೆಳ್ತಂಗಡಿ, ಅಕ್ಟೋಬರ್ 12: ಅಕ್ಟೋಬರ್ 11 ರಂದು ಆಯಧ ಪೂಜೆಯ ಸಂದರ್ಭದಲ್ಲಿ 29 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ…
Read More » -

ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ಪ್ರಯಾಣಿಕರೆದುರೇ ಹೊಡೆದಾಡಿಕೊಂಡ ಖಾಸಗಿ ಬಸ್ ಸಿಬ್ಬಂದಿಗಳು
ಮಂಗಳೂರು: ಬಸ್ನೊಳಗಡೆ ಪ್ರಯಾಣಿಕರು ಇದ್ದಾಗಲೇ ಖಾಸಗಿ ಬಸ್ಗಳ ಚಾಲಕ-ನಿರ್ವಾಹಕರು ಹೊಡೆದಾಡಿಕೊಂಡಿರುವ ಘಟನೆ ಮಂಗಳೂರಿನ ಕಂಕನಾಡಿ ಬಳಿ ನಡೆದಿದೆ.ಈ ಪೈಕಿ ಒಂದು ಬಸ್ನೊಳಗಿದ್ದ ಸಿಸಿಟಿವಿಯಲ್ಲಿ ಸೆರೆಯಾದ ವೀಡಿಯೋ ಇದೀಗ…
Read More »









