Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಬಂಟ್ವಾಳ: ನಿಯಂತ್ರಣ ತಪ್ಪಿದ ಥಾರ್; ಹಲವು ವಾಹನಗಳು ಜಖಂ
ಮಂಗಳೂರು: ನಿಯಂತ್ರಣ ತಪ್ಪಿದ ಥಾರ್ ಜೀಪೊಂದು ರಸ್ತೆ ಬದಿ ಯರ್ರಾಬಿರ್ರಿ ಸಂಚರಿಸಿ ಹಲವು ವಾಹನಗಳನ್ನು ಜಖಂ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಎಂಬಲ್ಲಿ ನಡೆದಿದೆ. ಏಕಾಏಕಿ…
Read More » -

ಮಮ್ತಾಝ್ ಅಲಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿಗಳ ಪೈಕಿ ರಹ್ಮತ್, ಶುಹೈಬ್ ಬಂಧನ
ಮಂಗಳೂರು: ಉದ್ಯಮಿ ಮಮ್ತಾಝ್ ಅಲಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿಗಳ ಪೈಕಿ A1 ಆರೋಪಿ ರಹ್ಮತ್ ಮತ್ತು A6 ಆರೋಪಿ ಶುಹೈಬ್ನನ್ನು ಬಂಟ್ವಾಳದ ಮೆಲ್ಕಾರ್ನಿಂದ ಬಂಧಿಸಲಾಗಿದೆ ಎಂದು…
Read More » -

ಮಂಗಳೂರು: ಕಾರಿಗೆ ಆಕಸ್ಮಿಕ ಬೆಂಕಿ – ತಾಯಿ-ಮಕ್ಕಳ ರಕ್ಷಣೆ
ಮಂಗಳೂರು: ಕಿನ್ನಿಗೋಳಿ ಮುಖ್ಯರಸ್ತೆಯ ಮಾರುಕಟ್ಟೆಯ ಮುಂಭಾಗದಲ್ಲಿ ಕಾರೊಂದು ಆಕಸ್ಮಿಕವಾಗಿ ಹೊತ್ತಿ ಉರಿದ ಘಟನೆ ಅಕ್ಟೋಬರ್ 7 ಸೋಮವಾರ ನಡೆದಿದೆ. ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ನಿವಾಸಿ ಜಾಸ್ಮಿನ್…
Read More » -

ಮಂಗಳೂರು ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ: 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ: ನೈಜೀರಿಯಾದ ವ್ಯಕ್ತಿಯ ಬಂಧನ
ಮಂಗಳೂರು: ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜಿರಿಯಾ ದೇಶದ ವಿದೇಶಿ ಪ್ರಜೆಯೋರ್ವನನ್ನು ದಸ್ತಗಿರಿ ಮಾಡಿ ರೂ.…
Read More » -

ಉದ್ಯಮಿ ಮಮ್ತಾಝ್ ಅಲಿ ನಾಪತ್ತೆ ಪ್ರಕರಣ: ಫಲ್ಗುಣಿ ನದಿಯಲ್ಲಿ ಮೃತದೇಹ ಪತ್ತೆ
ಮಂಗಳೂರು: ಆದಿತ್ಯವಾರ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ಬಳಿಕ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಇವತ್ತು ಬೆಳಿಗ್ಗೆ ಶೋಧ ಕಾರ್ಯ ಮುಂದುವರಿಸಲಾಗಿತ್ತು…
Read More » -

ಉದ್ಯಮಿ ಮಮ್ತಾಝ್ ಅಲಿ ನಾಪತ್ತೆ ಪ್ರಕರಣ: ಫಲ್ಗುಣಿ ನದಿಯಲ್ಲಿ ಎರಡನೇ ದಿನವೂ ಮುಂದುವರಿದ ಶೋಧ ಕಾರ್ಯ
ಮಂಗಳೂರು: ಆದಿತ್ಯವಾರ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ಬಳಿಕ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರಿಗೆ ಫಲ್ಗುಣಿ ನದಿಯಲ್ಲಿ ಸೋಮವಾರವೂ ಹುಡುಕಾಟ ಮುಂದುವರಿದೆ. ಆದಿತ್ಯವಾರ ತಡ…
Read More » -

ಉದ್ಯಮಿ ಮಮ್ತಾಝ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ನಾಲ್ವರ ವಿರುದ್ಧ ಬ್ಲ್ಯಾಕ್ ಮೇಲ್ ಪ್ರಕರಣ ದಾಖಲು
ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ, ಉದ್ಯಮಿ ಮುಮ್ತಾಝ್ ಅಲಿ ನಾಪತ್ತೆ ಪ್ರಕರಣ ಸಂಬಂಧ ಮಹಿಳೆ ಸಹಿತ ಆರು ಮಂದಿಯ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ…
Read More » -

ಖಾಸಗಿ ಬಸ್ಸಿಗೆ “ಇಸ್ರೇಲ್’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!
ಮಂಗಳೂರು: ಮೂಲ್ಕಿ-ಮೂಡುಬಿದಿರೆ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದಕ್ಕೆ “ಇಸ್ರೇಲ್ ಟ್ರಾವೆಲ್ಸ್’ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಹೆಸರನ್ನೇ ಬದಲಾಯಿಸಲಾಗಿದೆ. ಇಸ್ರೇಲ್ನಲ್ಲಿ ಸುಮಾರು 12 ವರ್ಷಗಳಿಂದ…
Read More » -

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಆಲಿ ನಾಪತ್ತೆ:ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆ
ಮಂಗಳೂರು:ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಆಲಿ(೫೨) ನಾಪತ್ತೆಯಾಗಿದ್ದಾರೆ. ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದ್ದು ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ…
Read More » -

ಮಂಗಳೂರು: ದ್ವೇಷ ಭಾಷಣ ಮಾಡಿದ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಹಿಂದೂಗಳು ಹಿಂದೂಗಳ ಕಲ್ಯಾಣ ಮಂಟಪದಲ್ಲೇ ಮದುವೆಯಾಗಬೇಕು. ಹಿಂದೂಗಳು ತಮ್ಮ ಮಕ್ಕಳನ್ನು ಹಿಂದೂ ಆಡಳಿತದ ಶಾಲೆಗಳಿಗೆ ದಾಖಲು ಮಾಡಬೇಕು ಮೊದಲಾದ ಧಾರ್ಮಿಕ ದ್ವೇಷದ ಭಾಷಣ ಮಾಡಿದ ಖಾಸಗಿ…
Read More »








