Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಪಕ್ಷ ನನ್ನಲ್ಲಿ ಕಚೇರಿಯ ಕಸ ಗುಡಿಸಲು ಹೇಳಿದರೂ ನಾನು ಮಾಡುತ್ತೇನೆ; ನನಗೆ ಅಧಿಕಾರ ಸಿಗಬೇಕೆಂದು ಇನ್ನೊಬ್ಬರನ್ನು ಮುಗಿಸಿಲ್ಲ: ನಳಿನ್ ಕುಮಾರ್ ಕಟೀಲ್
ಮಂಗಳೂರು: ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಇಲ್ಲಿಗೆ ಬಂದವನು. ಬಿಜೆಪಿಯಲ್ಲಿ ಕಾರ್ಯಕರ್ತ ಎನ್ನುವುದೇ ದೊಡ್ಡದಾದ ಸ್ಥಾನ. ಆದರೆ ನಾನು ನನಗೆ ಅಧಿಕಾರ ಸಿಗಬೇಕೆಂದು ಇನ್ನೊಬ್ಬರನ್ನು ಮುಗಿಸಿಲ್ಲ ಎಂದು ಮಾಜಿ…
Read More » -

ಕಡಬ: ಬೈಕ್ಗೆ ಕಾರು ಢಿಕ್ಕಿಯಾಗಿ ಉದ್ಯಮಿ ಮೃತ್ಯು
ಮಂಗಳೂರು: ಬೈಕ್ಗೆ ಕಾರು ಢಿಕ್ಕಿಯಾಗಿ ಬೈಕ್ ಸವಾರ ಉದ್ಯಮಿ ಮೃತಪಟ್ಟ ಘಟನೆ ಕಡಬದ ಹಳೆಸ್ಟೇಷನ್ ಬಳಿ ನಡೆದಿದೆ.ಉದ್ಯಮಿ ಹಸೈನಾರ್(57) ಎಂಬವರು ಘಟನೆಯಲ್ಲಿ ಮೃತಪಟ್ಟರು. ಅಪಘಾತ ದೃಶ್ಯ ಸಿಸಿ…
Read More » -

ಬಂಟ್ವಾಳ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು
ಬಂಟ್ವಾಳ, ಆ.4: ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯ ಮಾರ್ನಬೈಲು, ಸಜಿಪ ಮುನ್ನೂರು ಗ್ರಾಮದ ಬಳಿ ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತಪಟ್ಟಿದ್ದಾನೆ. ಅಕ್ಟೋಬರ್…
Read More » -

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಕಾರು ಹೊರತೆಗೆಯುವಾಗ ಕಾರಿನಡಿಗೆ ಸಿಲುಕಿ ಬಾಲಕ ಮೃತ್ಯು
ಬೆಳ್ತಂಗಡಿ : ಮನೆಯ ಅಂಗಳದಲ್ಲಿ ಕಾರು ಹೊರತೆಗೆಯುವಾಗ ಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಮಂಗಳವಾರ ಸಂಜೆ…
Read More » -

ವಿಧಾನ ಪರಿಷತ್ ಚುನಾವಣೆ ರಾಜ್ಯ ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆ: ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿ ಅಭ್ಯರ್ಥಿ: ಟಿಕೆಟ್ ನಿರೀಕ್ಷೆಯಲ್ಲಿದ್ದ ಪ್ರಮೋದ್ ಮಧ್ವರಾಜ್, ನಳಿನ್ ಕುಮಾರ್ ಕಟೀಲ್’ಗೆ ನಿರಾಸೆ
ಮಂಗಳೂರು: ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ, ಉಡುಪಿ ಸ್ಥಳೀಯಾಡಳಿತ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ, ಪುತ್ತೂರಿನ ಕಿಶೋರ್…
Read More » -

ಎಚ್ಚರ ವಹಿಸಿ: ಮಂಗಳೂರಿನಲ್ಲಿ ಸ್ಕೂಟರ್’ನಲ್ಲಿ ಹಾವು ಸವಾರನಿಗೆ ಕಚ್ಚಿದೆ!
ಸಾಂದರ್ಭಿಕ ಚಿತ್ರ ಕೈಕಂಬ: ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ನುಸುಳಿ ಕೂತಿದ್ದ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಸವಾರ ಖಾಸಗಿ…
Read More » -

ಬಜ್ಪೆ: ಈಜಲು ನದಿಗಿಳಿದ ಇಬ್ಬರು ನೀರುಪಾಲು
ಮಂಗಳೂರು: ಈಜಲೆಂದು ನದಿಗೆ ಇಳಿದಿದ್ದ ನಾಲ್ವರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಆದಿತ್ಯವಾರ ಸಂಜೆ ಮರವೂರಿನಲ್ಲಿ ನಡೆದಿದೆ. ನೀರುಪಾಲಾದವರನ್ನು ಕೊಟ್ಟಾರ ಚೌಕಿ ನಿವಾಸಿ ಸುಮಿತ್(20),…
Read More » -

ವಿಟ್ಲ | ಉಕ್ಕುಡ ಜುಮಾ ಮಸೀದಿ ವತಿಯಿಂದ ಸಡಗರದ ಮಿಲಾದುನ್ನೆಬಿ ಆಚರಣೆ
ಬಂಟ್ವಾಳ. ಸೆ. 28: ಬಂಟ್ವಾಳ ತಾಲೂಕಿನ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಉಕ್ಕುಡ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಣೆಗೈಯ್ಯುತ್ತಿರುವ ನೂರುಲ್ ಹುದಾ ಸೆಕೆಂಡರಿ ಮದ್ರಸ ವಿದ್ಯಾರ್ಥಿಗಳ…
Read More » -

ಮಂಗಳೂರು: ಹೊತ್ತಿ ಉರಿದ ಕಾರು
ಮಂಗಳೂರು :ರಾಷ್ಟ್ರೀಯ ಹೆದ್ದಾರಿ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಬಳಿ ಕಾರೊಂದು ಶನಿವಾರ ಹಠಾತ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಈ ಕಾರು ದೆಹಲಿ ನೋಂದಾಯಿತವಾಗಿತ್ತು. ಎಂಜಿನ್ನಲ್ಲಿ ದೋಷ…
Read More » -

ಮಂಗಳೂರು: ಬಾಲಕಿಯ ಅತ್ಯಾಚಾರ ಆರೋಪಿ ಖುಲಾಸೆ
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯ ಖುಲಾಸೆಗೊಳಿಸಿ ಆದೇಶಿಸಿದೆ. ಈ ಪ್ರಕರಣದಲ್ಲಿ 2023 ಜೂನ್ 13ರಂದು ಆರೋಪಿತ…
Read More »









