Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಅಕ್ರಮ ಮರಳುಗಾರಿಕೆ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಆಗ್ರಹಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ದ್ವೀಪ…
Read More » -

ಮಂಗಳೂರು | ನಗರದ 9 ಅಂತಸ್ತಿನ ಹೊಟೇಲ್ ಕಟ್ಟಡದಲ್ಲಿ ಅಗ್ನಿ ಅವಘಡ
ಮಂಗಳೂರು: ನಗರದ ಎಂಜಿ ರೋಡ್ ಬೆಸೆಂಟ್ ಬಳಿ ಹೊಟೇಲ್ ಕಟ್ಟಡದಲ್ಲಿ ಶುಕ್ರವಾರ ಸಂಜೆ (ಸೆ27)ಬೆಂಕಿ ಅವಘಡ ಸಂಭವಿಸಿದೆ. 9 ಅಂತಸ್ತಿನ ಕಟ್ಟಡ ಕಿಚನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ…
Read More » -

ದ.ಕ | ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣ: ಕ್ಲಿನಿಕ್ಗೆ ಬೀಗ; ಡಿಎಚ್ಒ ನೇತೃತ್ವದಲ್ಲಿ ತನಿಖೆಗೆ ಸಮಿತಿ
ಮಂಗಳೂರು: ಎದೆಯ ಮೇಲಿನ ಗುಳ್ಳೆಯ ಹಿನ್ನೆಲೆಯಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಮಂಗಳೂರಿನ ಕಂಕನಾಡಿಯಲ್ಲಿರುವ “ಫ್ಲಾಂಟ್” ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್…
Read More » -

ಮಂಗಳೂರು: ರಫೀಕ್ ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ಖುಲಾಸೆ
ಉಳ್ಳಾಲದ ಕೋಟೆಕಾರ್ನಲ್ಲಿ 2017ರಲ್ಲಿ ನಡೆದಿದ್ದ ರೌಡಿ ಖಾಲಿಯ ರಫೀಕ್ನ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದೋಷಮುಕ್ತಗೊಳಿಸಿ ತೀರ್ಪು…
Read More » -

ದ.ಕ | ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಂಗಳೂರಿನಲ್ಲಿ 2019ರಲ್ಲಿ ನಡೆದಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಎಚ್.…
Read More » -

ಮಂಗಳೂರು: ಕೆಪಿಟಿ ಬಳಿ ಭೀಕರ ಅಪಘಾತ – ಸಿಸಿಟಿವಿಯಲ್ಲಿ ಸೆರೆ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕೆಪಿಟಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಚಾಲಕನ ಅಚಾತುರ್ಯಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಂಭೀರ…
Read More » -

ಸೌದಿಯಲ್ಲಿ ಅಪಘಾತ: ಉಳ್ಳಾಲ ಮೂಲದ ತಾಯಿ, ಮಗು ಮೃತ್ಯು
ಉಳ್ಳಾಲ: ಸೌದಿ ಅರೇಬಿಯಾದ ದಮಾಮ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಳ್ಳಾಲ ನಿವಾಸಿಯಾಗಿದ್ದ ತಾಯಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಹೈದರ್ ಉಳ್ಳಾಲ್ ಅವರ…
Read More » -

ಮಂಗಳೂರು: ಲಾರಿ ಢಿಕ್ಕಿಯಾಗಿ ಬಿಬಿಎ ವಿದ್ಯಾರ್ಥಿ ಮೃತ್ಯು
ಮಂಗಳೂರು: ಲಾರಿ ಬೈಕ್ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಬಿಬಿಎ ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಕುಂಟಿಕಾನ ಫ್ಲೈ ಓವರ್ನಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ…
Read More » -

ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಬೇಡಿಕೆ: ವಕೀಲರ ಸಭೆ
ಮಂಗಳೂರು: ವಕೀಲರ ಸಂಘದ ದಶಕಗಳ ಬೇಡಿಕೆಯಾದ ಮಂಗಳೂರು ನಲ್ಲಿ ಹೈ ಕೋರ್ಟ್ ನ ಸ್ಥಾಪನೆ ಆಗಬೇಕೆಂಬ ವಿಚಾರದಲ್ಲಿ ಮಂಗಳೂರು ವಕೀಲರ ಸಂಘದಲ್ಲಿ ಹೋರಾಟ ಸಮಿತಿಯನ್ನು ರಚಿಸಲಾಯಿತು, ಈ…
Read More » -

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಆಗಿ ಮನೋಜ್ ಕುಮಾರ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
ಮಂಗಳೂರು: ಮನಪಾ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಭಾನುಮತಿಯವರು ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಉಪ…
Read More »









