Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ವಿಶ್ವ ಕೌಶಲ್ಯ ಸ್ಪರ್ಧೆ: ಅಡುಗೆ ವಿಭಾಗದಲ್ಲಿ ಭಾರತದ ಪ್ರತಿನಿಧಿ ಮಂಗಳೂರಿನ ಹರ್ಷವರ್ಧನ್ ಐತಿಹಾಸಿಕ ಸಾಧನೆ
ಮಣಿಪಾಲ: ಫ್ರಾನ್ಸ್ನ ಯುರೆಕ್ಸ್ ಪೋ ಲಿಯಾನ್ನಲ್ಲಿ ಸೆ.10ರಿಂದ 15ರವರೆಗೆ ನಡೆದ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯ ಅಡುಗೆ ವಿಭಾಗದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಮಣಿಪಾಲ ವ್ಯಾಗ್ಶದ ಬಿಎ…
Read More » -

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಚಿನ್ನಾಭರಣ ಕಳ್ಳತನ
ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ…
Read More » -

ಮಂಗಳೂರು: ದಂಪತಿ ಸಂಚರಿಸುತ್ತಿದ್ದ ಸ್ಕೂಟರ್ಗೆ ಟ್ಯಾಂಕರ್ ಢಿಕ್ಕಿ: ಪತ್ನಿ ಮೃತ್ಯು, ಪತಿಗೆ ಗಾಯ
ಮಂಗಳೂರು: ದಂಪತಿ ಸಂಚರಿಸುತ್ತಿದ್ದ ಸ್ಕೂಟರ್ಗೆ ಟ್ಯಾಂಕರ್ ಢಿಕ್ಕಿ ಯಾಗಿ ಪತ್ನಿ ಮೃತಪಟ್ಟಿದ್ದು, ಪತಿ ಗಾಯಗೊಂಡಿರುವ ಘಟನೆ ನಗರದ ಕೂಳೂರಿನಲ್ಲಿ ನಡೆದಿದೆ. ಶಕೀಲ್ ಸುವರ್ಣ ಎಂಬವರ ಪತ್ನಿ ಲಾವಣ್ಯ(27)…
Read More » -

ದಕ್ಷಿಣ ಕನ್ನಡ: ಉಪನ್ಯಾಸಕಿ ನಿಧನ
ಮಂಗಳೂರು: ತನ್ನ ಸಂಬಂಧಿಯೋರ್ವರಿಗೆ ಲಿವರ್ (ಯಕೃತ್ತು) ದಾನ ಮಾಡಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಅವರು ದಿಢೀರ್ ಅಸ್ಪಸ್ಥಗೊಂಡು ನಿಧನರಾಗಿದ್ದಾರೆ ತನ್ನ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್…
Read More » -

ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಪ್ರಕರಣ ; ಆರು ಜನರನ್ನು ಬಂಧಿಸಿದ ಪೊಲೀಸರು
ಸುರತ್ಕಲ್: ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ಮಸೀದಿಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಸೆ.16) ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರ ಕಾಟಿಪಳ್ಳ ಬಳಿ…
Read More » -

ಮಂಗಳೂರು: ಸಂಭ್ರಮದ ಈದ್ ಮಿಲಾದ್ ಆಚರಣೆ
ಮಂಗಳೂರು, ಸೆ.16: ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನಾಚರಣೆಯ ಹಿನ್ನಲೆಯಲ್ಲಿ ಸೆಪ್ಟೆಂಬರ್ 16 ರ ಸೋಮವಾರದಂದು ಕರ್ನಾಟಕದಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಆಚರಿಸಿದರು. ಪ್ರವಾದಿಯವರ ಜೀವನ, ಬೋಧನೆಗಳು, ತ್ಯಾಗಗಳನ್ನು…
Read More » -

ಬಂಟ್ವಾಳದಲ್ಲಿ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿದ ಸಂಘಪರಿವಾರದ ಕಾರ್ಯಕರ್ತರು | ಸದ್ಯ ಪರಿಸ್ಥಿತಿ ಶಾಂತ | ಭದ್ರತೆಗಾಗಿ ಹೆಚ್ಚುವರಿ ಪಡೆ
ಮಂಗಳೂರು: ಈದ್ ಮಿಲಾದ್ ವಿಚಾರವಾಗಿ ಆರಂಭಗೊಂಡ ವಾಗ್ವಾದಗಳು ಮತ್ತೆ ಮುಂದುವರಿದಿದ್ದು, ಸೋಮವಾರ ಬಿಸಿರೋಡ್ನಲ್ಲಿ ಭಾರೀ ಸಂಖ್ಯೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ಬಿಸಿರೋಡ್ನ ರಕ್ತೇಶ್ವರಿ ದೇವಸ್ಥಾನದ…
Read More » -

ಆಡಿಯೋ ಮೂಲಕ ಶರಣ್ ಪಂಪ್ವೆಲ್ಗೆ ಸವಾಲು: ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಎಫ್ಐಆರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ನಲ್ಲಿ ಸೋಮವಾರ ಈದ್ ಮಿಲಾದ್ ರ್ಯಾಲಿ ನಡೆಸುತ್ತೇವೆ ತಾಕತ್ತಿದ್ದರೆ ತಡೆಯಿರಿ ಎಂದು ಆಡಿಯೋ ಮೂಲಕ ಸವಾಲು ಹಾಕಿದ್ದಾರೆ ಎಂಬ ಆರೋಪದಲ್ಲಿ ಬಂಟ್ವಾಳ…
Read More » -

ಮಂಗಳೂರು: ಸುರತ್ಕಲ್ ನಲ್ಲಿ ಮಸೀದಿಗೆ ಕಲ್ಲು ತೂರಿದ ದುಷ್ಕರ್ಮಿಗಳು
ಮಂಗಳೂರು: ದುಷ್ಕರ್ಮಿಗಳ ಗುಂಪೊಂದು ಮಸೀದಿಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾಟಿಪ್ಪಳ್ಳದಲ್ಲಿ ನಡೆದಿದೆ.ಕಾಟಿಪ್ಪಳ್ಳದ ಮೂರನೇ ಬ್ಲಾಕ್ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ…
Read More » -

ಪ್ರಚೋದನಕಾರಿ ಹೇಳಿಕೆ: ಶರಣ್ ಪಂಪ್ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಘಪರಿವಾರದ ಶರಣ್ ಪಂಪ್ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಸೆನ್ ಕ್ರೈಮ್…
Read More »









