Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಎಸ್ಡಿಪಿಐ- ಕಾಂಗ್ರೆಸ್ ಮೈತ್ರಿ?: ಬಂಟ್ವಾಳ ಪುರಸಭೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್ಗೆ, ಉಪಾಧ್ಯಕ್ಷ ಸ್ಥಾನ ಎಸ್ಡಿಪಿಐಗೆ
ಬಂಟ್ವಾಳ: ಗುರುವಾರ ನಡೆದ ಬಂಟ್ವಾಳ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಎಸ್ಡಿಪಿಐ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ ಎನ್ನಲಾಗಿದ್ದು, ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬಿ.ವಾಸು ಪೂಜಾರಿ…
Read More » -

ಎಂಎಲ್ಸಿ ಐವನ್ ಡಿಸೋಜಾ ಮನೆಗೆ ಕಲ್ಲೆಸತ
ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆಗೆ ದುಷ್ಕರ್ಮಿಗಳು ಕಲ್ಲೆಸದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಬುಧವಾರ ರಾತ್ರಿ 11.30ರ ಸುಮಾರಿಗೆ ಮನೆಯ ಮುಂಭಾಗಕ್ಕೆ ದುಷ್ಕರ್ಮಿಗಳು…
Read More » -

ಸಾಲ ತೀರಿಸಲು ನಕಲಿ ನೋಟು ಪ್ರಿಂಟ್ ; ಮಂಗಳೂರಿನಲ್ಲಿ ನಾಲ್ವರು ಅರೆಸ್ಟ್
ಸಾಲ ತೀರಿಸಲು ನಕಲಿ ನೋಟು ಮುದ್ರಿಸುತ್ತಿದ್ದ ಆರೋಪದ ಮೇಲೆ ಮಂಗಳೂರಿನ ಹಂಪನಕಟ್ಟೆಯಲ್ಲಿ ಮಂಗಳೂರು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಮೂಲದ ವಿ. ಪ್ರಿಯೇಶ್ (38),…
Read More » -

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ; ವಿದ್ಯಾರ್ಥಿ ಪೊಲೀಸ್ ವಶಕ್ಕೆ
ಪುತ್ತೂರು: ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯ ಕೈಗೆ ಆಕೆ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ವಿದ್ಯಾರ್ಥಿಯೇ ಚೂರಿಯಿಂದ ಇರಿದ ಘಟನೆ ದ.ಕ. ಜಿಲ್ಲೆಯ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ…
Read More » -

ಮಂಗಳೂರು: ಪುಟ್ಬಾಲ್ ಆಟದಲ್ಲಿ ವಿದ್ಯಾರ್ಥಿಗಳ ನಡುವೆ ಸಂಘರ್ಷ -ಅಪಹರಿಸಿ ಹಲ್ಲೆ
ಮಂಗಳೂರು: ಫುಟ್ಬಾಲ್ ಆಟ ಆಡುತ್ತಿರುವ ವೇಳೆ ಎರಡು ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದು ಕೆಲವವು ಯುವಕರು ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್ ಮಾಡಿ ಯದ್ವಾತದ್ವಾ ಹಲ್ಲೆಗೈದಿರುವ ಘಟನೆ ನಡೆದಿದೆ.…
Read More » -

ಮುಖ್ಯಮಂತ್ರಿ ವಿರುದ್ಧ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ: ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
ಮಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತಕ್ಷಣ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿರುವ ಹಿನ್ನೆಲೆಯಲ್ಲಿ ಸೋಮವಾರ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು…
Read More » -

ಮಂಗಳೂರು: ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಸ್ಸಿಗೆ ಕಲ್ಲೆಸದ ಪ್ರಕರಣ: ಮೂವರ ಬಂಧನ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಬಸ್ಸಿಗೆ ಕಲ್ಲೆಸದ ಪ್ರಕರಣ ಸಂಬಂಧ ನಗರ ಪೊಲೀಸರು ಮೂವರನ್ನು…
Read More » -

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಬಸ್ ಗೆ ಕಲ್ಲು
ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಬಸ್ ಗೆ ಕಲ್ಲು ಎಸೆಯಲಾಗಿದೆ.…
Read More » -

ವಿಟ್ಲ: ಆಟೋ ಚಾಲಕನಿಗೆ ಚೂರಿ ಇರಿತ ಪ್ರಕರಣ: ಆರೋಪಿ ಬಂಧನ
ವಿಟ್ಲ: ಇಲ್ಲಿನ ಉರಿಮಜಲು ಜಂಕ್ಷನ್ನಲ್ಲಿ ಭಾನುವಾರ ಬೆಳಗ್ಗೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಹುಡುಗಿಯ ಕಾರಣಕ್ಕೆ ಈ ಘಟನೆ ನಡೆದಿದೆ ಎಂದು…
Read More » -

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ – ಶಿಕ್ಷಕಿ ಮೃತ್ಯು
ಮಂಗಳೂರು: ನಗರದ ಬಂದರ್ ಸಮೀಪ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಮೃತಪಟ್ಟವರು.…
Read More »








