Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ದುರಸ್ತಿ ಹಿನ್ನೆಲೆಯಲ್ಲಿ ಕೂಳೂರು ಹಳೆ ಸೇತುವೆಯಲ್ಲಿ ಘನ ವಾಹನಗಳ ಸಂಚಾರ ನಿರ್ಬಂಧ
ಮಂಗಳೂರು: ದುರಸ್ತಿ ಕಾರ್ಯಗಳನ್ನು ನಡೆಸಲಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಕೂಳೂರಿನ ಹಳೆಯ ಕಮಾನು ಸೇತುವೆಯಲ್ಲಿ ಆ.19ರಿಂದ 21ರವರೆಗೆ ಘನ ವಾಹನಗಳ ಸಂಚಾರ ನಿರ್ಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ…
Read More » -

ಮಂಗಳೂರು: ಎಸಿಪಿ ರವೀಶ್ ನಾಯಕ್ಗೆ ರಾಷ್ಟ್ರಪತಿ ಸೇವಾಪದಕ
ಮಂಗಳೂರು: 2024ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿಯವರು ಪ್ರಧಾನ ಮಾಡುವ ಶ್ಲಾಘನೀಯ (Meritorious Service) ಸೇವಾ ಪದಕಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಚೇರಿಯ ಸಿ.ಸಿ. ಆರ್.ಬಿ…
Read More » -

ಮಂಗಳೂರು: ಕಡಪ್ಪರ ಸಮೀರ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಮಂಗಳೂರು: ಇತ್ತೀಚೆಗೆ ನಗರದ ಹೊರವಲಯದ ಕಲ್ಲಾಪಿನಲ್ಲಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ರೌಡಿಶೀಟರ್ ಕಡಪ್ಪರ ಸಮೀರ್ ಕೊಲೆ ಪ್ರಕರಣ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕೃಷ್ಣಾಪುರದ ಮುಹಮ್ಮದ್…
Read More » -

ಮಂಗಳೂರಿನಿಂದ ಪುತ್ತೂರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸ್ಥಳಾಂತರಿಸುವ ಪ್ರಸ್ತಾವನೆ ಕೈ ಬಿಟ್ಟ ರಾಜ್ಯ ಸರ್ಕಾರ
ಮಂಗಳೂರು: ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕಚೇರಿಯನ್ನು ಮಂಗಳೂರಿನಿಂದ ಪುತ್ತೂರಿಗೆ ಸ್ಥಳಾಂತರಿಸುವ ಪ್ರಸ್ತಾವನೆಯನ್ನು ರಾಜ್ಯದಲ್ಲಿ ಸರಕಾರ ಕೈಬಿಟ್ಟಿದೆ. 2020ರಲ್ಲಿ ಬಿಜೆಪಿಯ ಅಂದಿನ ಪುತ್ತೂರು ಶಾಸಕ ಸಂಜೀವ…
Read More » -

ಸ್ವಾತಂತ್ರ್ಯ ದಿನಾಚರಣೆ: ದೆಹಲಿಗೆ ಮಂಗಳೂರಿನ ವಿದ್ಯಾರ್ಥಿನಿ, ಶಿಕ್ಷಕಿ, ಗ್ರಾ.ಪಂ. ಅಧ್ಯಕ್ಷೆ ನಫೀಸಾಗೆ ಆಮಂತ್ರಣ
ಮಂಗಳೂರು: ಹೊಸದಿಲ್ಲಿಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಹಾಗೂ ನಾಲ್ವರು ಶಿಕ್ಷಕರು ವಿಶೇಷ ಅವಕಾಶ ಪಡೆದುಕೊಂಡಿದ್ದು, ಇದರಲ್ಲಿ ಮೈಸೂರು…
Read More » -

ಕರಾವಳಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ !
ಮಂಗಳೂರು: ಮುಂಗಾರು ಅವಧಿ ಮುಗಿಯಲು ಇನ್ನೂ ಒಂದೂವರೆ ತಿಂಗಳು ಬಾಕಿ ಇರುವಾಗಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸುರಿದ ಮಳೆ ವಾಡಿಕೆಯ ಗುರಿ ಸನಿಹಕ್ಕೆ ತಲುಪುತ್ತಿದೆ. ಕರಾವಳಿಯಲ್ಲಿ ಜೂನ್…
Read More » -

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಹತ್ಯೆಗೆ ಪ್ರತೀಕಾರ; ಕಡಪ್ಪರ ಸಮೀರ್ನ ಅಟ್ಟಾಡಿ ಕೊಲೆ
ಮಂಗಳೂರು: ಉಳ್ಳಾದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣ ಆರೋಪ ಹೊತ್ತು ನ್ಯಾಯಾಲಯದಿಂದ ಖುಲಾಸೆಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್ನನ್ನು ದುಷ್ಕರ್ಮಿಗಳ ತಂಡವೊಂದು ಅಟ್ಟಾಡಿಸಿ ಕೊಲೆಗೈದ ಘಟನೆ ನಗರದ ಹೊರವಲಯದ…
Read More » -

ಹೆದ್ದಾರಿ ಸುರಕ್ಷತೆ: ಎನ್.ಎಚ್.ಎ.ಐ. ಮತ್ತು ಲೋಕೋಪಯೋಗಿ ಅಧಿಕಾರಿಗಳಿಗೆ ದ.ಕ ಜಿಲ್ಲಾಧಿಕಾರಿ ಶೋಕಾಸ್ ನೋಟೀಸ್
ಮಂಗಳೂರು: ಹೆದ್ದಾರಿಗಳಲ್ಲಿರುವ ಸೇತುವೆಗಳ ಸುರಕ್ಷತೆ ಕುರಿತು ವರದಿ ಸಲ್ಲಿಸಲು ನಿರ್ಲಕ್ಷ್ಯ ವಹಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು…
Read More » -

ಉಳ್ಳಾಲ: ಎರಡು ಮಕ್ಕಳೊಂದಿಗೆ ವಿವಾಹಿತ ಮಹಿಳೆ ನಾಪತ್ತೆ
ಮಂಗಳೂರು : ಉಳ್ಳಾಲ ಗ್ರಾಮದ ತೊಕ್ಕೊಟ್ಟು ನಿವಾಸಿ ಮಂಜುಳಾ (31) ಎಂಬಾಕೆ ಜು. 31ರಂದು ತನ್ನ ಇಬ್ಬರು ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಬರುವುದಾಗಿ ಹೇಳಿ ವಾಪಸ್ ಮನೆಗೆ…
Read More » -

ಬೀದಿ ಬದಿ ವ್ಯಾಪಾರಿಗಳಿಂದ ಮಂಗಳೂರಿಗೆ ಪದ್ಮಶ್ರೀ ಬಂದಿದೆ…. ಬಿಜೆಪಿ ನಾಯಕರೇ ನಿಮ್ಮ ಸಾಧನೆ ಏನು? | ಟೈಗರ್ ಕಾರ್ಯಾಚರಣೆ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಮಂಗಳೂರು: ಟೈಗರ್ ಕಾರ್ಯಾಚರಣೆ ಮೂಲಕ ಮಹಾನಗರ ಪಾಲಿಕೆ ವ್ಯಾಪ್ತಿಯೊಳಗಿನ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಮಿತಿ…
Read More »









