Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಅಪಾಯ ಮಟ್ಟದ ಸನಿಹದಲ್ಲಿ ಹರಿಯುತ್ತಿರುವ ನೇತ್ರಾವತಿ: ಬಂಟ್ವಾಳದಲ್ಲಿ ಪ್ರವಾಹ ಭೀತಿ
ಮಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟದ ಸನಿಹದಲ್ಲಿ ಹರಿಯುತ್ತಿದೆ. ನೇತ್ರಾವತಿ ನದಿಯ ಅಪಾಯದ ಮಟ್ಟ 8.5…
Read More » -

ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಮೃತ್ಯು
ಮಂಗಳೂರು: ಟ್ಯಾಂಕರ್ ಲಾರಿಯೊಂದು ಸ್ಕೂಟರ್ಗೆ ಢಿಕ್ಕಿಯಾಗಿ, ರಸ್ತೆಗೆ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಪರಿಣಾಮ ಸವಾರ ಮೃತಪಟ್ಟ ಘಟನೆ ನಗರದ ನಂತೂರು ಪದುವ ಬಳಿ ನಡೆದಿದೆ.…
Read More » -

ಮಂಗಳೂರು: ಭಾರಿ ಗಾಳಿಗೆ ಹೆದ್ದಾರಿ ಬದಿಯ ವಿದ್ಯುತ್ ಕಂಬಗಳ ಮೇಲೆ ಬಿದ್ದ ಕಟ್ಟಡದ ರೂಫ್ ಟಾಪ್
ಭಾರೀ ಗಾಳಿಗೆ ಕಟ್ಟಡದ ರೂಫ್ ಟಾಪ್ ರಾಷ್ಟ್ರೀಯ ಹೆದ್ದಾರಿ ಮತ್ತು ವಿದ್ಯುತ್ ಕಂಬಗಳ ಮೇಲೆ ಹಾರಿಬಿದ್ದ ಘಟನೆ ಸೋಮವಾರ ತಡರಾತ್ರಿ ಕೊಟ್ಟಾರದಲ್ಲಿ ಸಂಭವಿಸಿದೆ. ರೂಫ್ ಟಾಪ್ ನ…
Read More » -

ವಿಧಾನಸಭೆಯಲ್ಲಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಲಾರೆ: ಸ್ಪೀಕರ್ ಖಾದರ್
ಮಂಗಳೂರು: ವಿಧಾನಸಭೆ ಕಾರ್ಯಕಲಾಪಗಳು ನಿಯಮಾವಳಿಗಳ ಪ್ರಕಾರ ನಡೆಯುತ್ತದೆ. ನಿಯಮ ಮೀರಿ ಯಾವುದೇ ಕೆಟ್ಟ ಸಂಪ್ರದಾಯಗಳಿಗೆ ನಾಂದಿ ಹಾಡಲಾರೆ ಎಂದು ಸ್ಪೀಕರ್ ಯು.ಟಿ.ಕಾದರ್ ಹೇಳಿದ್ದಾರೆ.ಮುಡಾ ಹಗರಣ ವಿಚಾರವಾಗಿ ಸ್ಪೀಕರ್…
Read More » -

ಉಳ್ಳಾಲ: ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯು.ಟಿ. ಕಾದರ್ ಭೇಟಿ
ಮಂಗಳೂರು,ಜು.೨೯(THG):- ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಸೋಮವಾರ ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲದ ಕೋಟೆಪುರ, ಮೊಗವೀರ ಪಟ್ಣ ಮತ್ತಿತರ ಪ್ರದೇಶಗಳಿಗೆ…
Read More » -

ಮೂಡಬಿದ್ರೆ: ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಯುವಕ ಮೃತ್ಯು
ಮೂಡುಬಿದಿರೆ: ಸ್ನಾನದ ಕೋಣೆಯ ಗ್ಯಾಸ್ ಗೀಸರ್ ನ ರಾಸಾಯನಿಕ ಹೊರಚೆಲ್ಲಿ ಯುವಕ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣವೊಂದರಲ್ಲಿ ಸಂಭವಿಸಿದೆ. ಕೋಟೆಬಾಗಿಲಿನ…
Read More » -

ನಿಫಾ ಸೋಂಕಿತ ರೋಗಿಯ ಆರೈಕೆ ಮಾಡಿ ತಾನೆ ಸೋಂಕಿಗೆ ಗುರಿಯಾಗಿ ಕೋಮಾಕ್ಕೆ ಜಾರಿದ ಯುವಕ
ಕಡಬ: ನಿಫಾ ವೈರಸ್ ಬಾಧಿಸಿದ್ದ ರೋಗಿಗೆ ಆರೈಕೆ ನೀಡಿದ್ದ ಕಡಬದ ನರ್ಸ್ ಓರ್ವರು ನಿಫಾ ವೈರಸ್ ಗೆ ತುತ್ತಾಗಿ ಕಳೆದ ಎಂಟು ತಿಂಗಳಿನಿಂದ ಕೋಮಾದಲ್ಲಿ ದಿನ ದೂಡುತ್ತಿರುವ ಹೃದಯ…
Read More » -

ಬೆಳ್ತಂಗಡಿ: ಬೈಕ್ಗೆ ಬೊಲೆರೊ ಢಿಕ್ಕಿ ಹೊಡೆದು ಬಾಲಕಿ ಮೃತ್ಯು; ತಂದೆಗೆ ಗಾಯ
ಬೆಳ್ತಂಗಡಿ: ಬೊಲೆರೊ ವಾಹನವೊಂದು ಬೈಕ್ಗೆ ಢಿಕ್ಕಿ ಹೊಡೆದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಬೆಳ್ತಂಗಡಿಯ ಮುಂಡಾಜೆಯ ಸೀಟು ಬಳಿ ಶನಿವಾರ ಸಂಜೆ ಸಂಭವಿಸಿದೆ. ಮುಂಡಾಜೆ ಕಲ್ಮಂಜ ನಿವಾಸಿ ಗುರುಪ್ರಸಾದ್…
Read More » -

ಕೇಂದ್ರ ಸರಕಾರ, ಐಅರ್ಬಿ ನಿರ್ಲಕ್ಷವೇ ಶಿರೂರು ಗುಡ್ಡ ಕುಸಿತಕ್ಕೆ ಕಾರಣ: ಮಾಂಕಾಳ ವೈದ್ಯ ಆರೋಪ
ಮಂಗಳೂರು: ಕೇಂದ್ರದ ಬಿಜೆಪಿ ಸರಕಾರ ಮತ್ತು ಹೆದ್ದಾರಿ ಕಾಮಗಾರಿ ನಡೆಸಿರುವ ಐಅರ್ಬಿ ಕಂಪೆನಿಯ ಬೇಜವಾಬ್ದಾರಿಯೇ ಶಿರೂರು ಗುಡ್ಡ ಕುಸಿತಕ್ಕೆ ಕಾರಣ ಎಂದು ಮೀನುಗಾರಿಕಾ ಸಚಿವ ಮಾಂಕಾಳ ವೈದ್ಯ…
Read More » -

ಮಂಗಳೂರು: ತಿಂಗಳೊಳಗೆ ಗೋಹತ್ಯೆ ತಡೆಯದಿದ್ದರೆ ಪ್ರತಿಭಟನೆ
ಮಂಗಳೂರು: ಜಿಲ್ಲೆಯಲ್ಲಿ ಕಾನೂನು ಮೀರಿ ನಡೆಯುತ್ತಿರುವ ಗೋವುಗಳ ಅಕ್ರಮ ಸಾಗಾಟ, ಗೋಹತ್ಯೆಯನ್ನು ಒಂದು ತಿಂಗಳೊಳಗೆ ತಡೆಯದಿದ್ದರೆ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ…
Read More »









