Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಮಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿದೆಡೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಅದರಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು…
Read More » -

ಪುತ್ತೂರು,ಬಂಟ್ವಾಳ,ಬೆಳ್ತಂಗಡಿ,ಸುಳ್ಯ ಮತ್ತು ಕಡಬ ತಾಲೂಕುಗಳಿಗೆ ರಜೆ ಘೋಷಣೆ
ಪುತ್ತೂರು,ಬಂಟ್ವಾಳ,ಬೆಳ್ತಂಗಡಿ,ಸುಳ್ಯ ಮತ್ತು ಕಡಬ ತಾಲೂಕುಗಳ ಶಾಲಾ-ಕಾಲೇಜಿಗೆ ಮಾತ್ರ ರಜೆ ಘೋಷಿಸಲಾಗಿದೆ. ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕು ರಜೆ ಇರುವುದಿಲ್ಲ.
Read More » -

ಸಕಲೇಶಪುರ: ಶಿರಾಡಿ ಘಾಟ್ ನಲ್ಲಿ ಕಾರಿನ ಮೇಲೆ ಬಿದ್ದ ಮಣ್ಣು, ಚಾಲಕ ಪಾರು, ಸಂಚಾರ ಸ್ಥಗಿತ
ಸಕಲೇಶಪುರ: ಸತತ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಇಂದು ಗುರುವಾರ ನಸುಕಿನ ಜಾವ ಏಕಾಏಕಿ ಮಣ್ಣು ಗುಡ್ಡ ಮಾರುತಿ ಸುಜುಕಿ ಕಂಪನಿಯ ಓಮಿನಿ ಕಾರು ಮೇಲೆ ಬಿದ್ದು ಕಾರು…
Read More » -

ಮಂಗಳೂರು: ರಜೆ ವಿಚಾರವಾಗಿ ನಿರಂತರ ಕರೆಗೆ ಹೈರಾಣಾದ ಜಿಲ್ಲಾಧಿಕಾರಿ | ನಕಲಿ ಅದೇಶ ಪ್ರತಿಯ ವಿರುದ್ಧ FIR ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಕಳೆದ ಕೆಲ ದಿನಗಳಿಂದ ಭಾರೀ ಮಳೆ, ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯಾನುಸಾರ ಶಾಲಾ ಕಾಲೇಜುಗಳಿಗೆ ರಜೆ ನೀಡುತ್ತಾ ಬರಲಾಗಿತ್ತು. ಈ ನಡುವೆ…
Read More » -

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಮೇಲ್ದರ್ಜೆಗೆ ಶೀಘ್ರವೇ ಟೆಂಡರ್: ಸಚಿವ ಸೋಮಣ್ಣ
ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಿರೀಕ್ಷಿತ ಮಟ್ಟದ ಕೆಲಸಗಳಾಗುತ್ತಿಲ್ಲ. ಈ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಮುಂದಿನ ಒಂದುವರೆ ತಿಂಗಳಲ್ಲಿ ಟೆಂಡರ್ ಕರೆಯಲು ಸೂಚಿಸಲಾಗುವುದು ಎಂದು ರೈಲ್ವೆ…
Read More » -

‘ರಜೆ’ ಆಸಕ್ತಿ ಡೆಂಗ್ಯೂ ನಿಯಂತ್ರಣಕ್ಕೂ ಇರಲಿ’ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಡೆಂಗ್ಯೂ ವಿರುದ್ಧ ವಾಟ್ಸಪ್ ಅಭಿಯಾನ
ಮಂಗಳೂರು: ಮಳೆ ಬರುವ ಸಂದರ್ಭದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿಯಿಂದ ಯಾವ ರೀತಿ ರಜೆ ಇದೆಯೋ ಎಂದು ಜಿಲ್ಲಾಡಳಿತವನ್ನು ಪ್ರಶ್ನಿಸುತ್ತೀರೋ ಅದೇ ಕಾಳಜಿ ಡೆಂಗ್ಯೂ ನಿಯಂತ್ರಣಕ್ಕೂ ಇರಲಿ…
Read More » -

ಉಡುಪಿ: ಬಾರ್ ಮಾಲಿಕನ ಮನೆಗೆ ಬೆಂಕಿ – ದಂಪತಿ ಅಸ್ವಸ್ಥ
ಉಡುಪಿ: ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ದಂಪತಿ ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಅಂಬಲಪಾಡಿಯ ಗಾಂಧಿನಗರ ಎಂಬಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಅಂಬಲಪಾಡಿಯ ಬಾರ್ ಉದ್ಯಮಿ ರಮಾನಂದ…
Read More » -

ಭಾರೀ ಮಳೆ: ದ.ಕ ಜಿಲ್ಲೆಯ ಶಾಲಾ-ಕಾಲೇಜಿಗೆ ಇಂದು ರಜೆ ಘೋಷಣೆ
ದ.ಕ: ನಿರಂತರವಾಗಿ ಸುರಿಯುತ್ತಿರುವ ಭಾರೀಮಳೆಯ ಕಾರಣ ಜಿಲ್ಲೆಯಲ್ಲಿ ಮುಂಜಾಗೃತ ಕ್ರಮವಾಗಿ ಶಾಲಾ-ಕಾಲೇಜಿಗೆ ಜುಲೇ 15 ರ ಸೋಮವಾರ ರಜೆ ಘೋಷಿಸಿ ಆದೇಶಿಸಿಸಲಾಗಿದೆ.
Read More » -

ಮಂಗಳೂರು: ಮೀನು ಫ್ಯಾಕ್ಟರಿಯಲ್ಲಿ ಅಗ್ನಿಅವಘಡ – 10ಕೋಟಿಗೂ ಅಧಿಕ ನಷ್ಟ
ಮಂಗಳೂರು: ಸುರತ್ಕಲ್ನ ಕೈಗಾರಿಕಾ ವಲಯ(ಎಂಎಸ್ಇಝಡ್)ದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಅಥೆಂಟಿಕ್ ಓಷನ್ ಟ್ರಶರ್ ಮೀನು ಸಂಸ್ಕರಣಾ ಘಟಕದಲ್ಲಿ ರವಿವಾರ ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದೂ, 10 ಕೋಟಿಗೂ…
Read More » -

ಮಂಗಳೂರು: ಶಂಕಿತ ಡೆಂಗ್ಯೂ ಜ್ವರಕ್ಕೆ ವ್ಯಕ್ತಿ ಮೃತ್ಯು
ಮಂಗಳೂರು: ಶಂಕಿತ ಡೆಂಗ್ಯೂ ಜ್ವರ ಬಾಧಿಸಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಇದು ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಡೆಂಗ್ಯೂ ಮೃತ್ಯು ಪ್ರಕರಣ ಎಂದು ಹೇಳಲಾಗುತ್ತಿದೆ. ಬಂಟ್ವಾಳ ತಾಲೂಕಿನ ಶಂಭೂರು…
Read More »









