Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಉಳ್ಳಾಲ ಖಾಝಿ ಕೂರ ತಂಙಲ್ ನಿಧನ
ಎಟ್ಟಿಕುಳಂ: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನರಾಗಿದ್ದಾರೆ. ಉಳ್ಳಾಲ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಫಝಲ್ ಕೋಯಮ್ಮ ತಂಙಲ್ ಉಳ್ಳಾಲ ಖಾಝಿಯಾಗಿದ್ದರು.…
Read More » -

ಮಂಗಳೂರು: ಕಿಟಕಿಯ ಗ್ರಿಲ್ ಕತ್ತರಿಸಿ ಮನೆ ದರೋಡೆ
ಮಂಗಳೂರು: ಕಿಟಕಿಯ ಗ್ರಿಲ್ಸ್ ಕತ್ತರಿಸಿ ಮನೆಯೊಂದರಿಂದ ಕಳ್ಳತನ ನಡೆಸಿದ ಘಟನೆ ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ನಲ್ಲಿ ನಡೆದಿದೆ. ಶನಿವಾರ ಮಧ್ಯರಾತ್ರಿ ಮನೆಯವರು ಮಲಗಿದ್ದ ಸಂದರ್ಭದಲ್ಲಿ…
Read More » -

ದಕ್ಷಿಣ ಕನ್ನಡ ಜಿಲ್ಲೆಗೆ ಎಲ್.ಕೆ. ಅತೀಕ್, ಉಡುಪಿಗೆ ಸತ್ಯವತಿ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕ
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕಗೊಳಿಸಿ ರಾಜ್ಯ ಸರಕಾರ ಅದೇಶಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಎಲ್.ಕೆ. ಅತೀಕ್, ಉಡುಪಿಗೆ ಸತ್ಯವತಿ ನೇಮಕಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ…
Read More » -

ದಕ್ಷಿಣ ಕನ್ನಡ: ಶನಿವಾರ Red Alert; ಶಾಲಾ ಕಾಲೇಜಿಗೆ ರಜೆ
ತಡವಾಗಿ ಬಂದ ಆದೇಶ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ- ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ…
Read More » -

ಮಂಗಳೂರು: ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ
ಮಂಗಳೂರು: ಬುಧವಾರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ…
Read More » -

ಮಂಗಳೂರು: ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ
ಮಂಗಳೂರು: ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ಪೆರ್ಮಂಕಿಯ ಉದ್ಯಮಿ, ಪಿಡಬ್ಲ್ಯೂಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಅವರ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸ್ಥಳೀಯರು,…
Read More » -

ಭಾರೀ ಮಳೆ: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ,…
Read More » -

ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಸಮೀಪ ಮಣ್ಣು ಕುಸಿತ – ಇಬ್ಬರು ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ
ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಸಮೀಪ ಮಣ್ಣು ಕುಸಿದು ಇಬ್ಬರು ಮಣ್ಣಿನಡಿ ಸಿಲುಕಿರುವ ಘಟನೆ ನಗರದ ಬೆಂದೂರ್ವೆಲ್ನಲ್ಲಿ ನಡೆದಿದೆ. ಕಾಮಗಾರಿ ವೇಳೆ ಮಣ್ಣು ಏಕಾ ಏಕಿ ಕುಸಿದಿದ್ದು,…
Read More » -

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.
ಬೆಂಗಳೂರು: ರಾಜ್ಯ ಸರಕಾರ ಜುಲೈ 2 ರಂದು ಹಲವು ಪೊಲೀಸ್ ಅಧಿಕಾರಿಗಳನ್ನು(IPS) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸರಕಾರದ ಆದೇಶದ ಪ್ರಕಾರ, ಯತೀಶ್ ಎನ್. ಅವರನ್ನು ದಕ್ಷಿಣ…
Read More » -

ಮಂಗಳೂರು: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೋರ್ವಳು ತನ್ನ ಪತಿಯನ್ನೇ ಕೊಲೆ ಮಾಡಿಸಿದ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ…
Read More »








