ಮಂಗಳೂರು, ಜು.8: ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.9ರಂದು ರಜೆಯನ್ನು ಘೋಷಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶದಲ್ಲಿ ತಿಳಿಸಿದ್ದಾರೆ.