Davanagere
Latest Today Breaking davanagere Live News, davanagere district city weather news, headlines in kannada at The Hindustan Gazette Kannada.
-

ಗುಂಡಿಕ್ಕಿ ಕೊಲ್ಲಬೇಕು’ ಹೇಳಿಕೆ: ‘ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ’ ವಿರುದ್ಧ ‘FIR’ ದಾಖಲು
ದಾವಣಗೆರೆ: ‘ದೇಶ ವಿಭಜನೆ’ಯ ಹೇಳಿಕೆ ಕೊಡುವವರನ್ನು ‘ಗುಂಡಿಕ್ಕಿ ಕೊಲ್ಲಬೇಕು’ ಎಂಬುದಾಗಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದರು. ಈ ಮೂಲಕ ಪರೋಕ್ಷವಾಗಿ ಸಂಸದ ಡಿ.ಕೆ…
Read More » -

ಭೀಕರ ಅಪಘಾತ: ಡಿಎಆರ್ ಪೊಲೀಸ್ ಸ್ಥಳದಲ್ಲೇ ದುರ್ಮರಣ
ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನ್ಯಾಮತಿ ಬಳಿಯ ದಾನಿಹಳ್ಳಿಯಲ್ಲಿ ನಡೆದಿದೆ. ಸಿದ್ದೇಶ್ (34) ಮೃತ ದುರ್ದೈವಿ.…
Read More » -

ಗ್ರಾಮೀಣ ಪತ್ರಕರ್ತರಿಗೆ ‘ಉಚಿತ’ ಬಸ್ ಪಾಸ್: ಸಿಎಂ ಸಿದ್ದರಾಮಯ್ಯ ‘ಘೋಷಣೆ’ !
ದಾವಣಗೆರೆ: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ…
Read More » -

ಓಮಿನಿ ಕಾರು-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ; ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಮೃತ್ಯು
ದಾವಣಗೆರೆ :ಓಮಿನಿ ಕಾರು-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ…
Read More » -

ಜಿ.ಎಂ ಸಿದ್ದೇಶ್ವರ್ ಅವರಿಗೆ ಜೀವ ಬೆದರಿಕೆ
ದಾವಣಗೆರೆ: ಸಂಸದ ಜಿಎಂ ಸಿದ್ದೇಶ್ವರ್ ಅವರಿಗೆ ಜೀವ ಬೆದರಿಕೆ ಹಾಕಿರೋದಾಗಿ ಗಂಭೀರ ಆರೋಪವನ್ನು ಸ್ವತಹ ಸಂಸದರೇ ಬಹಿರಂಗ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಸಂಸದ ಜಿ.ಎಂ…
Read More » -

50,000 ಗಡಿ ಮುಟ್ಟಿದ ಕ್ವಿಂಟಾಲ್ ಅಡಿಕೆ ಧಾರಣೆ
ದಾವಣಗೆರೆ, ಜನವರಿ, 11: ಅಡಿಕೆ ಧಾರಣೆಯು 50 ಸಾವಿರ ರೂಪಾಯಿ ಮುಟ್ಟಿದ್ದು, ರೈತರು ಖುಷಿಯಾಗಿದ್ದಾರೆ.ಕಳೆದ ವರ್ಷ ಅಡಿಕೆ ದರವು ಜುಲೈ ತಿಂಗಳಿನಲ್ಲಿ 57 ಸಾವಿರ ರೂಪಾಯಿ ದಾಟಿದ್ದು…
Read More » -

ಹೆಲ್ಮೆಟ್ ನಿಂದ ಹೊಡೆದು ಗರ್ಭಿಣಿ ಪತ್ನಿಯನ್ನು ಹತ್ಯೆಗೈದಿದ್ದ ಪತಿ ಅರೆಸ್ಟ್
ದಾವಣಗೆರೆ: ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ಮಹಾಶಯ ಪತ್ನಿಯನ್ನು ಹೆಮೆಟ್ ನಿಂದ ಹೊಡೆದು ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜ.4ರಂದು ದಾವಣಗೆರೆಯ ಚನ್ನಗಿರಿ…
Read More » -

ದಾವಣಗೆರೆ : ಮಕ್ಕಳಾಗಿಲ್ಲವೆಂದು ಮನನೊಂದು ಮಹಿಳೆ ಆತ್ಮಹತ್ಯೆ
ದಾವಣಗೆರೆ(ಡಿ.10): ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗಲಿಲ್ಲ ಎಂದು ಮನನೊಂದು ಮನೆಯಲ್ಲೇ ನೇಣು ಬಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ಮಹಿಳೆ ರಾಧಿಕಾ(25) ಎಂಬುವರಿಗೆ ಮದುವೆಯಾಗಿ…
Read More » -

ಕರ್ನಾಟಕದಲ್ಲಿ ಬಿಜೆಪಿಗೆ ನಾಯಕತ್ವ ಇಲ್ಲದಂತಾಗಿದೆ – ಎಮ್. ಪಿ ರೇಣುಕಾಚಾರ್ಯ .
ದಾವಣಗೆರೆ : ಕರ್ನಾಟಕದಲ್ಲಿ ಬಿಜೆಪಿಗೆ ನಾಯಕತ್ವ ಇಲ್ಲದಂತಾಗಿದೆ ಎಂದು ಕಿಡಿ ಕಾರಿದ್ದಾರೆ. ದಾವಣಗೆರೆಯಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಚರ್ಚೆ ನಡೆಸಿದ ಅವರು ಬಿಜೆಪಿ ಅವನತಿಯತ್ತ ಸಾಗುತ್ತಿದೆ ಅಂತ…
Read More » -

ದಾವಣಗೆರೆ : ಟ್ಯೂಷನ್ ಗೆ ತೆರಳಿದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ; ಬಂಧನ
ದಾವನಗೆರೆ :ಟ್ಯೂಷನ್ ಗೆ ತೆರಳಿದ ಬಾಲಕನ ಮೇಲೆ ಶಿವಾಜಿನಗರದ ಗಣೇಶಪೇಟೆಯ ನಿವಾಸಿ ನಿತಿನ್ಕುಮಾರ್ ಜೈನ್ ಅತ್ಯಾಚಾರ ಎಸಗಿದ್ದಾನೆ. ನಗರದ ಬಾಡಿಗೆ ಮನೆಯೊಂದರಲ್ಲಿ ಸಂಜೆ 6ರಿಂದ 8 ಗಂಟೆವರೆಗೆ…
Read More »









