HomeDavanagere

Davanagere

ದಾವಣಗೆರೆಯಲ್ಲಿ ಇಂದು ಪ್ರಿಯಾಂಕಾ ಮತಯಾಚನೆ : ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಪ್ರಚಾರ

ದಾವಣಗೆರೆ : AICC ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಇಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಮತಯಾಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಎ ಐ ಸಿ...

ಅಶ್ಲೀಲ ವಿಡಿಯೋ ಪ್ರಕರಣ : ವಿಚಾರಣೆಗೆ ಹಾಜರಾಗದಿದ್ದರೆ ‘ಪ್ರಜ್ವಲ್ ರೇವಣ್ಣ’ ಬಂಧನ : ಸಚಿವ ಪರಮೇಶ್ವರ್

ದಾವಣಗೆರೆ : ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಸ್ ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೈಂಗಿಕ...

ಬರ ಪರಿಹಾರ: ನ್ಯಾಯಕ್ಕಾಗಿ ಮರಳಿ ‘ಸುಪ್ರೀಂ’ ಮೊರೆ ಹೋಗುತ್ತೇವೆ; ಕಾಂಗ್ರೆಸ್

ದಾವಣಗೆರೆ: ಬರ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ನೀಡಬೇಕಾದ 18,174 ಕೋಟಿ ರೂ ಹಣದಲ್ಲಿ 3454 ಕೋಟಿ ರು. ಮಾತ್ರ ಕೇಂದ್ರ ಬಿಡುಗಡೆ ಮಾಡಿದೆ. ಇನ್ನೂ ಬಾಕಿ ಉಳಿದ 14,718 ಕೋಟಿ ರು. ಬರ...

ಭೀಕರ ಅಪಘಾತ: ಡಿಎಆರ್ ಪೊಲೀಸ್ ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನ್ಯಾಮತಿ ಬಳಿಯ ದಾನಿಹಳ್ಳಿಯಲ್ಲಿ ನಡೆದಿದೆ. ಸಿದ್ದೇಶ್ (34) ಮೃತ ದುರ್ದೈವಿ. ದಾವಣಗೆರೆ ಡಿಎಆರ್ ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ದಾವಣಗೆರೆಯಿಂದ...

ಗ್ರಾಮೀಣ ಪತ್ರಕರ್ತರಿಗೆ ‘ಉಚಿತ’ ಬಸ್ ಪಾಸ್: ಸಿಎಂ ಸಿದ್ದರಾಮಯ್ಯ ‘ಘೋಷಣೆ’ !

ದಾವಣಗೆರೆ: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರಿಗೆ ರಾಜಕೀಯ...

ಓಮಿನಿ ಕಾರು-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ ; ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಮೃತ್ಯು

ದಾವಣಗೆರೆ :ಓಮಿನಿ ಕಾರು-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ ಬೀರೂರು-ಸಮ್ಮಸ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದ್ದು,ಮೃತರನ್ನು...

ಜಿ.ಎಂ ಸಿದ್ದೇಶ್ವರ್ ಅವರಿಗೆ ಜೀವ ಬೆದರಿಕೆ

ದಾವಣಗೆರೆ: ಸಂಸದ ಜಿಎಂ ಸಿದ್ದೇಶ್ವರ್ ಅವರಿಗೆ ಜೀವ ಬೆದರಿಕೆ ಹಾಕಿರೋದಾಗಿ ಗಂಭೀರ ಆರೋಪವನ್ನು ಸ್ವತಹ ಸಂಸದರೇ ಬಹಿರಂಗ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಸಂಸದ ಜಿ.ಎಂ ಸಿದ್ದೇಶ್ವರ್ ಅವರು, ತಮಗೆ ಜೀವ ಬೆದರಿಕೆ...

50,000 ಗಡಿ ಮುಟ್ಟಿದ ಕ್ವಿಂಟಾಲ್‌ ಅಡಿಕೆ ಧಾರಣೆ

ದಾವಣಗೆರೆ, ಜನವರಿ, 11: ಅಡಿಕೆ ಧಾರಣೆಯು 50 ಸಾವಿರ ರೂಪಾಯಿ ಮುಟ್ಟಿದ್ದು, ರೈತರು ಖುಷಿಯಾಗಿದ್ದಾರೆ.ಕಳೆದ ವರ್ಷ ಅಡಿಕೆ ದರವು ಜುಲೈ ತಿಂಗಳಿನಲ್ಲಿ 57 ಸಾವಿರ ರೂಪಾಯಿ ದಾಟಿದ್ದು ಬಿಟ್ಟರೆ, ಮತ್ತೆ ಏರಿಕೆ ಆಗಿರಲಿಲ್ಲ. ವರ್ಷದ...

ಹೆಲ್ಮೆಟ್ ನಿಂದ ಹೊಡೆದು ಗರ್ಭಿಣಿ ಪತ್ನಿಯನ್ನು ಹತ್ಯೆಗೈದಿದ್ದ ಪತಿ ಅರೆಸ್ಟ್

ದಾವಣಗೆರೆ: ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ಮಹಾಶಯ ಪತ್ನಿಯನ್ನು ಹೆಮೆಟ್ ನಿಂದ ಹೊಡೆದು ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜ.4ರಂದು ದಾವಣಗೆರೆಯ ಚನ್ನಗಿರಿ ತಾಲೂಕಿನ ನುಗ್ಗಿಹಳ್ಳಿ ಕ್ರಾಸ್ ಬಳಿ ಮೂರು...

ದಾವಣಗೆರೆ : ಮಕ್ಕಳಾಗಿಲ್ಲವೆಂದು ಮನನೊಂದು ಮಹಿಳೆ ಆತ್ಮಹತ್ಯೆ

ದಾವಣಗೆರೆ(ಡಿ.10): ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗಲಿಲ್ಲ ಎಂದು ಮನನೊಂದು ಮನೆಯಲ್ಲೇ ನೇಣು ಬಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ಮಹಿಳೆ ರಾಧಿಕಾ(25) ಎಂಬುವರಿಗೆ ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗಿರಲಿಲ್ಲ ಇದರಿಂದ ತೀವ್ರವಾಗಿ...
[td_block_21 custom_title=”Popular” sort=”popular”]