Davanagere
Latest Today Breaking davanagere Live News, davanagere district city weather news, headlines in kannada at The Hindustan Gazette Kannada.
-

ನೀರು ತುಂಬಿದ ಪಾತ್ರೆಗೆ ಬಿದ್ದು 2 ವರ್ಷದ ಮಗು ಮೃತ್ಯು
ದಾವಣಗೆರೆ : ಮಕ್ಕಳನ್ನು ಒಂಟಿಯಾಗಿ ಬಿಡುವ ಪೋಷಕರೇ ಎಚ್ಚರ, ನೀರು ತುಂಬಿದ ಪಾತ್ರೆಯಲ್ಲಿ ಮುಳುಗಿ 2 ವರ್ಷದ ಮಗು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ…
Read More » -

ದಾವಣಗೆರೆಯಲ್ಲಿ ವ್ಯಾಪಾರಿ ಬಳಿ ಚಿನ್ನ ದರೋಡೆ : ಇಬ್ಬರು ‘PSI’ ಸೇರಿದಂತೆ ನಾಲ್ವರು ಅರೆಸ್ಟ್!
ದಾವಣಗೆರೆ : ರಾಜ್ಯದಲ್ಲಿ ಇತ್ತೀಚಿಗೆ ಬೆಂಗಳೂರು ನಗರದಲ್ಲಿ 7 ಕೋಟಿ ದರೋಡೆ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ, ಮತ್ತೊಂದು ದರೋಡೆ ನಡೆದಿತ್ತು. ಚಿಕ್ಕಮಗಳೂರಲ್ಲಿ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ…
Read More » -

ದಾವಣಗೆರೆ: ದೇಶದ್ರೋಹ ಪ್ರಕರಣ ದಾಖಲಿಸಲು ಒತ್ತಾಯ
ದಾವಣಗೆರೆ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಪೀಠದತ್ತ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ…
Read More » -

ರಾಜ್ಯದಲ್ಲಿ ಘೋರ ದುರಂತ : ಮನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಬಾಲಕಿ ಸಾವು, ಮೂವರ ಸ್ಥಿತಿ ಗಂಭೀರ
ದಾವಣಗೆರೆ : ಬಹುತೇಕರು ಬಿಸಿನೀರಿಗಾಗಿ ಮನೆಯಲ್ಲಿ ಬಾಯ್ಲರ್ ಬಳಕೆ ಮಾಡುತ್ತಾರೆ. ಹೀಗೆ ಮನೆಯಲ್ಲಿ ಬಾಯ್ಲರ್ ಸ್ಪೋಟಗೊಂಡ ಪರಿಣಾಮ ಓರ್ವ ಬಾಲಕಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ…
Read More » -

ರಾಜ್ಯದಲ್ಲಿ `ಜಾತಿಗಣತಿ’ ಸಮೀಕ್ಷೆಗೆ ಗೈರಾದ ಶಿಕ್ಷಕರಿಗೆ ಶಾಕ್ : ಸಸ್ಪೆಂಡ್ ಮಾಡಿ ಸರ್ಕಾರ ಆದೇಶ.!
ದಾವಣಗೆರೆ : ಜಾತಿಗಣತಿ ಸಮೀಕ್ಷೆಗೆ ಹಾಜರಾಗದ ಶಿಕ್ಷಕರಿಗೆ ಸರ್ಕಾರವು ಶಾಕ್ ನೀಡಿದ್ದು, ಮೂವರು ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮಿಕ್ಷೆ-…
Read More » -

ಸಿಎಂ ಸಿದ್ದರಾಮಯ್ಯರ ದರ್ಪ ದೌಲತ್ತು ಇದೆ ರೀತಿ ಮುಂದುವರೆದರೆ, ರಾಜ್ಯದ ಜನತೆ ತಕ್ಕ ಪಾಠ ಕಳಿಸುತ್ತಾರೆ : MP ರೇಣುಕಾಚಾರ್ಯ
ದಾವಣಗೆರೆ : ಇತ್ತೀಚಿಗೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಅಲ್ಲದೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಕೂಡ ಈದ್ ಮಿಲಾದ್…
Read More » -

ಪೋಮೆರೆಯಿನ್ ನಾಯಿ ಹೇಳಿಕೆ: ಶಾಸಕ ಹರೀಶ್ ವಿರುದ್ಧ ಎಫ್ಐಆರ್
ದಾವಣಗೆರೆ: ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಯನ್ನು ಶಾಮನೂರು ಮನೆತನದ ಪೋಮೆರಿಯನ್ ನಾಯಿಗೆ ಹೋಲಿಸಿ ಅವಮಾನ ಮಾಡಿದ ಆರೋಪದ ಮೇರೆಗೆ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ…
Read More » -

ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿ ಧರಣಿ – ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ FIR ದಾಖಲು
ದಾವಣಗೆರೆ: ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆ ಬಡಾವಣೆ…
Read More » -

ಗಣೇಶ ಮೆರವಣಿಗೆ ವೇಳೆ ಡಿ.ಜೆ. ನಿಷೇಧ: ಡಿಸಿ ಆದೇಶ ಉಲ್ಲಂಘಿಸಿ ಎಂದ ರೇಣುಕಾಚಾರ್ಯ
ದಾವಣಗೆರೆ: ಗಣೇಶಮೂರ್ತಿ ವಿಸರ್ಜನೆಯ ಮೆರವಣಿಗೆಯಲ್ಲಿ ಡಿ.ಜೆ. ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೊರಡಿಸಿದ ಆದೇಶವನ್ನು ಹಿಂದೂ ಯುವಕರು ಉಲ್ಲಂಘಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸಲಹೆ…
Read More » -

ದಾವಣಗೆರೆಯಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತ ಯುವಕ : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ
ದಾವಣಗೆರೆ : ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾಚಿಗೊಂಡನಹಳ್ಳಿ ಈ ಒಂದು ಘಟನೆ ಸಂಭವಿಸಿದೆ. ಮಾಚಿಗೊಂಡನಹಳ್ಳಿಯ ಯಶವಂತ…
Read More »









