Davanagere
Latest Today Breaking davanagere Live News, davanagere district city weather news, headlines in kannada at The Hindustan Gazette Kannada.
-

ದಾವಣಗೆರೆ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕಿಯರು ಮೃತ್ಯು
ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಸಗೋಡು ವಡ್ಡರಹಟ್ಟಿ ಗ್ರಾಮದ ಇಬ್ಬರು ಬಾಲಕಿಯರು ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟ ದಾರುಣ ಘಟನೆ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ…
Read More » -

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಸಹಜ ಸ್ಥಿತಿಯತ್ತ ದಾವಣಗೆರೆ; ನಗರದಾದ್ಯಂತ ಪೊಲೀಸ್ ಬಂದೋಬಸ್ತ್
ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆ ವೇಳೆ ದಾವಣಗೆರೆಯಲ್ಲಿ ಕಲ್ಲು ತೂರಾಟ ಘಟನೆ ನಡೆದು, ಉದ್ವಿಗ್ನಗೊಂಡಿದ್ದ ಪರಿಸ್ಥಿತಿ ಸದ್ಯ ಶಂತವಾಗಿದೆ. ದಾವಣಗೆರೆ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಅರಳಿಮರ ವೃತ್ತ,…
Read More » -

ದಾವಣಗೆರೆಯಲ್ಲಿ ಕಲುಷಿತ ನೀರು ಪ್ರಕರಣ: ಅಸ್ವಸ್ಥರ ಸಂಖ್ಯೆ ಹೆಚ್ಚಳ; 52 ಜನರು ಆಸ್ಪತ್ರೆಗೆ ದಾಖಲು
ದಾವಣಗೆರೆ: ದಾವಣಗೆರೆಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ ಸಂಬಂಧ ಅಸ್ವಸ್ಥರಾದವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈವರೆಗೆ 52 ಜನರು ತೀವ್ರ ಅಸ್ವಸ್ಥತೆಯಿಂದ ವಿವಿಧ ಆಸ್ಪತ್ರೆಗೆಗಳಿಗೆ ದಾಖಲಾಗಿದ್ದಾರೆ.…
Read More » -

ಕಲುಷಿತ ನೀರು ಸೇವನೆ: 25ಕ್ಕೂ ಹೆಚ್ಚು ಜನರು ಅಸ್ವಸ್ಥ
ದಾವಣಗೆರೆ: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದಲ್ಲಿ ನಡೆದಿದೆ. ಅಸ್ವಸ್ಥರಲ್ಲಿ 14 ಜನರನ್ನು ಚನ್ನಗಿರಿ…
Read More » -

ಕಲುಷಿತ ನೀರು ಸೇವಿಸಿ 7 ಜನ ಅಸ್ವಸ್ಥ: ಓರ್ವ ಮಹಿಳೆ ಸಾವು; ಪಿಡಿಒ ಸಸ್ಪೆಂಡ್
ದಾವಣಗೆರೆ: ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗುತ್ತಿರುವ ಪ್ರಕರಣ ದಿನದಿದ ದಿನಕ್ಕೆ ಹೆಚ್ಚುತ್ತಿದೆ. ಕಲುಷಿತ ನೀರು ಸೇವಿಸಿ 7 ಜನರು ತೀವ್ರ ಅಸ್ವಸ್ಥಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ…
Read More » -

ದಾವಣಗೆರೆಯಲ್ಲಿ ಘೋರ ದುರಂತ : ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ವಿದ್ಯುತ್ ತಗುಲಿ ದಂಪತಿ ಸಾವು!
ದಾವಣಗೆರೆ : ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗಲೇ ವಿದ್ಯುತ್ ತಗುಲಿ ಅಲ್ಲೇ ಕೆಲಸ ಮಾಡುತ್ತಿದ್ದ ದಂಪತಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿ ವ್ಯಾಪ್ತಿಯ ಕಾಟೀಹಳ್ಳಿ…
Read More » -

ಸ್ವಾಮೀಜಿಗಳು ರಾಜಕೀಯ ಮಾತನಾಡಬಾರದು ಎನ್ನುವುದು ಸರಿಯಲ್ಲ; ಪೇಜಾವರ ಶ್ರೀ
ದಾವಣಗೆರೆ: ಸ್ವಾಮೀಜಿಗಳು ರಾಜಕೀಯ ಮಾತನಾಡಬಾರದು ಎನ್ನುವುದು ಸರಿಯಲ್ಲ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀ (Pejawar Mutt Seer) ಹೇಳಿದ್ದಾರೆ. ದಾವಣಗೆರೆಗೆ ಆಗಮಿಸಿದ್ದ ವೇಳೆ ಚಂದ್ರಶೇಖರ್…
Read More » -

ದಾವಣಗೆರೆ: ಸರಣಿ ಅಪಘಾತ; ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಸೇರಿ ಇಬ್ಬರಿಗೆ ಗಂಭೀರ ಗಾಯ
ದಾವಣಗೆರೆ: ಸರಣಿ ಅಪಘಾತ ಸಂಭವಿಸಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಿಜಲಿಂಗಪ್ಪ ಬಡಾವಣೆಯ ರಿಂಗ್ ರಸ್ತೆ ವೃತ್ತದಲ್ಲಿ ಜೂ. 19ರ ಬುಧವಾರ ಬೆಳಗ್ಗೆ…
Read More » -

ಕಸ್ಟಡಿ ಸಾವು ಆರೋಪ ಪ್ರಕರಣ: ಪ್ರತಿಭಟನಾಕಾರರಿಂದ ದಾಳಿಗೊಳಗಾದ ಚನ್ನಗಿರಿ ಪೊಲೀಸ್ ಠಾಣೆಗೆ ರಘುಪತಿ ಭಟ್ ಭೇಟಿ
ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಲಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಗೆ ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ಕೆ. ರಘುಪತಿ ಭಟ್ ಅವರು ಇಂದು…
Read More » -

ದಾವಣಗೆರೆಯಲ್ಲಿ ಕಸ್ಟಡಿ ಸಾವು ಆರೋಪ: ಮಾನವ ಹಕ್ಕು ಆಯೋಗದಿಂದ ತನಿಖೆಗೆ ಎಪಿಸಿಆರ್ ಆಗ್ರಹ
ದಾವಣಗೆರೆ: ಕರ್ನಾಟಕದ ಚನ್ನಗಿರಿಯ ಟಿಪ್ಪುನಗರದ ನಿವಾಸಿ ಆದಿಲ್ (30) ಎಂಬಾತನ ಕಸ್ಟಡಿ ಸಾವಿನ ಪ್ರಕರಣದ ತುರ್ತು ತನಿಖೆಗೆ ಎಪಿಸಿಆರ್ ಒತ್ತಾಯಿಸಿದೆ. ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿರುವ…
Read More »









