HomeDharwad

Dharwad

ಧಾರವಾಡ: ಕಲ್ಲು ಕ್ವಾರಿಯಲ್ಲಿ ರೀಲ್ಸ್ ಮಾಡುವಾಗ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಧಾರವಾಡ: 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾ, ಸಾಮಾಜಿಕ ಜಾಲತಾಣಗಳಿಗೆ ರೀಲ್ಸ್‌ಗಳನ್ನು ಶೂಟ್ ಮಾಡುತ್ತಿದ್ದ ವೇಳೆ ನೀರು ತುಂಬಿದ್ದ ಕಲ್ಲು ಕ್ವಾರಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮೃತರನ್ನು ಮಾಳಮಡ್ಡಿ ನಿವಾಸಿ ಶ್ರೇಯಸ್ ನವಲೆ...

ಧಾರವಾಡದಲ್ಲಿ ಘೋರ ದುರಂತ ; ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಧಾರವಾಡ : ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಧಾರವಾಡ ಜಿಲ್ಲೆಯ ಮನಸೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.ಮೃತರನ್ನು ಧಾರವಾಡದ ಮಾಳಮಡ್ಡಿಯ ಶ್ರೇಯಸ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಮೃತ ಯುವಕನ ಗುರುತು...

ಛತ್ರಿ ಹಿಡಿದು ಬಸ್ ಚಾಲನೆ: ಚಾಲಕ ಮತ್ತು ನಿರ್ವಾಹಕ ಅಮಾನತು

ಧಾರವಾಡ: ಮಳೆ ಸುರಿಯುವಾಗ ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಸ್ಟೀರಿಂಗ್‌ ಹಿಡಿದು ಬಸ್‌ ಚಲಾಯಿಸಿದ ಚಾಲಕ ಮತ್ತು ಬಸ್ಸಿನ ನಿರ್ವಾಹಕರನ್ನು ಅಮಾನತು ಮಾಡಲಾಗಿದೆ.ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ...

Anjali Ambiger murder case: ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅಮಾನತು!

ಡಿಸಿಪಿ ರಾಜೀವ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗೃಹ ಸಚಿವರು ಹುಬ್ಬಳ್ಳಿ‌ಗೆ ಭೇಟಿ ನೀಡುವ ಮುನ್ನಾ ಅಮಾನತು ಆದೇಶ ಹೊರಬಿದ್ದಿದ್ದು, ಸೋಮವಾರ ಹುಬ್ಬಳ್ಳಿಗೆ ಗೃಹ ಸಚಿವ ಪರಮೇಶ್ವರ್ ಆಗಮಿಸಲಿದ್ದಾರೆ....

ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣ: ಆರೋಪಿ ವಿಶ್ವನಾಥ್ ದಾವಣಗೆರೆಯಲ್ಲಿ ಬಂಧನ

ಹುಬ್ಬಳ್ಳಿ/ದಾವಣಗೆರೆ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು ವಿಶ್ವನಾಥ್...

ಧಾರವಾಡದ ಆಫೋಸ್​ ಮಾವುಗಳಿಗೆ ಭಾರೀ ಬೇಡಿಕೆ: ಮೊದಲ ಬಾರಿಗೆ ಅಮೆರಿಕಾಗೆ ಹಾರಲು ಸಿದ್ಧ

ಧಾರವಾಡ, ಮೇ 12: ಧಾರವಾಡ ಅಂದಕೂಡಲೇ ಫೇಡಾ ಅನ್ನೋ ಹೆಸರಿನ ಜೊತೆಗೆ ಧಾರವಾಡ ಆಪೋಸಾ ಅನ್ನೋ ಹೆಸರು ಕೂಡ ಕೇಳಿ ಬರುತ್ತೆ. ಎಲ್ಲೆಡೆ ಮಾವು ಸಿಗುತ್ತದಾದರೂ ಧಾರವಾಡದಲ್ಲಿ ಬೆಳೆಯೋ ಆಪೋಸಾ ಹಣ್ಣಿನ (Alphonso...

ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ

ಬೆಳಗಾವಿ: ಬಿಸಿಲಿನಿಂದ ಬಸವಳಿದಿದ್ದ ಬೆಳಗಾವಿ ಜನತೆಗೆ ಶನಿವಾರ ಮಳೆರಾಯ ತಂಪೆರೆದಿದ್ದು, ಮಳೆ ಆಗಮನದಿಂದ ಜನರು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಯಿತು.ಬರದಿಂದ...

ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿದ ಮುಸ್ಲಿಮರು, ಸಂತ್ರಸ್ತ ಹಿಂದೂ ಕುಟುಂಬ ಬೆಂಬಲಿಸಿ ಅರ್ಧ ದಿನ ಬಂದ್

ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಮುಸ್ಲಿಂ ಪುರುಷರು ಮತ್ತು ಮಹಿಳೆಯರು ಸೋಮವಾರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆ ನಡೆಸಿದರು ಮತ್ತು ಸಂತ್ರಸ್ತ ಹಿಂದೂ ಕುಟುಂಬಕ್ಕೆ ಸಾರ್ವಜನಿಕವಾಗಿ ಬೆಂಬಲ...

ಧಾರವಾಡದಲ್ಲಿ ಐಟಿ ದಾಳಿ: ಒಂದೇ ಫ್ಲ್ಯಾಟ್​ನಲ್ಲಿ ಬರೋಬ್ಬರಿ 18 ಕೋಟಿ ರೂ.ಹಣ ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಾಟದ ಮೇಲೆ ಐಟಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಎಲ್ಲೆಡೆ ಜಾಲಾಡುತ್ತಿದ್ದಾರೆ. ಮಂಗಳವಾರ ಧಾರವಾಡದಲ್ಲಿ ದಾಳಿ ನಡೆಸಿದ್ದು, ಫ್ಲ್ಯಾಟ್ ಒಂದರಲ್ಲಿ ಸಂಗ್ರಹಿಸಲಾಗಿದ್ದ ಬರೋಬ್ಬರಿ 18 ಕೋಟಿ...

ಧಾರವಾಡ ನಾಣ್ಯ ನುಂಗಿದ ಎರಡು ವರ್ಷದ ಮಗು ಮೃತ್ಯು

ಧಾರವಾಡ: ಮನೆಯಲ್ಲಿ ಆಟವಾಡುತ್ತ ನಾಣ್ಯ ನುಂಗಿದ ಎರಡು ವರ್ಷದ ಮಹ್ಮದ ಜುಬೇರ್‌ ಸಾಲಿ ಎಂಬ ಮಗು ಮೃತಪಟ್ಟ ಘಟನೆ ಕೋಳಿಕೇರಿಯಲ್ಲಿ ನಡೆದಿದೆಮನೆಯಲ್ಲಿ ಒಂದು ರೂಪಾಯಿ ನಾಣ್ಯದೊಂದಿಗೆ ಆಟವಾಡುತ್ತಿದ್ದ ಮಗು ನಾಣ್ಯವನ್ನು ನುಂಗಿದೆ.ನಾಣ್ಯ ಗಂಟಲಿನಲ್ಲಿ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...