ಹುಬ್ಬಳ್ಳಿ ಈದ್ಗಾ ಮೈದಾನದ ಸುತ್ತ ಪೊಲೀಸ್ ಬಂದೋಬಸ್ತ್

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ. ಸಂಪೂರ್ಣ ಕೇಸರಿಮಯವಾಗಿದೆ.

ನಗರದ ಹೃದಯಭಾಗ ಚೆನ್ನಮ್ಮ‌ವೃತ್ತ , ಸಂಗೊಳ್ಳಿ ರಾಯಣ್ಣ ವೃತ್ತ ಸಂಪೂರ್ಣ  ಭಗವಾ ಧ್ವಜಗಳನ್ನು ಕಟ್ಟಲಾಗಿದೆ.

ವಿವಾದಿತ ಈದ್ಗಾ ಮೈದಾನದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ನಾಳೆ ಈದ್ಗಾ ಮೈದಾನದಲ್ಲಿ‌ ಗಣೇಶ ಪ್ರತಿಷ್ಠಾಪನೆಗೊಳ್ಳಲಿದ್ದಾನೆ. ಈ ಹಿನ್ನೆಲೆಯಲ್ಲಿ ಒಂದೆಡೆ ಹಿಂದೂಪರ ಸಂಘಟನೆಗಳು ತಯಾರಿಯಲ್ಲಿ ತೊಡಗಿಕೊಂಡಿವೆ.

Latest Indian news

Popular Stories