Dharwad
Latest Today Breaking dharwad Live News, dharwad district city weather news, headlines in kannada at The Hindustan Gazette Kannada.
-

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು- ಮೃತರ ಸಂಖ್ಯೆ 8ಕ್ಕೇರಿಕೆ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ.…
Read More » -

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಸರ್ಕಾರಿ ಹಣ ಬಳಕೆ: ಪ್ರಲ್ಹಾದ ಜೋಶಿ
ಧಾರವಾಡ: ‘ಬೆಳಗಾವಿ ಕಾಂಗ್ರೆಸ್ ಅಧೀವೇಶನಕ್ಕೆ ಸರ್ಕಾರಿ ಹಣ ಬಳಸುತ್ತಿರುವುದಕ್ಕೆ ನಮ್ಮ ಆಕ್ಷೇಪ ಇದೆ. ಈ ಅಧಿವೇಶನಕ್ಕೆ ‘ಹೆಸ್ಕಾಂ’ನಿಂದ ವಿದ್ಯುತ್ ದೀಪಗಳನ್ನು ಹಾಕಿದ್ಧಾರೆ’ ಎಂದು ಕೇಂದ್ರ ಗ್ರಾಹಕ ವ್ಯವಹಾರ…
Read More » -

ಡಿ.23ರಂದು ಬೆಳಗಾವಿಯಲ್ಲಿ ಆತ್ಮಸ್ಥೈರ್ಯ ಅಭಿಯಾನ: ಬಸವ ಜಯಮೃತ್ಯಂಜಯ ಸ್ವಾಮೀಜಿ
ಧಾರವಾಡ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿಗಾಗಿ ನಡೆದ ಹೋರಾಟದಲ್ಲಿ ಪೊಲೀಸರ ಲಾಠಿ ಪ್ರಹಾರದಿಂದ ಗಾಯಗೊಂಡವರ ಮನೆಗೆ ತೆರಳಿ ಆತ್ಮಸ್ಥೈರ್ಯ ತುಂಬುವ ಅಭಿಯಾನವನ್ನು ಡಿ.23ರಂದು ಬೆಳಗಾವಿಯಲ್ಲಿ ಆರಂಭಿಸಲು…
Read More » -

ಸಿ.ಪಿ.ಯೋಗೇಶ್ವರ, ಲಕ್ಷ್ಮಣ ಸವದಿ ಸಚಿವ ಸ್ಥಾನ? ನಾನು ಕೂಡ ಆಕಾಂಕ್ಷಿ ಎಂದ ವಿನಯ್ ಕುಲಕರ್ಣಿ
ಧಾರವಾಡ, ನವೆಂಬರ್ 30: ಸಚಿವ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ ಮತ್ತು ಲಕ್ಷ್ಮಣ ಸವದಿ ಅವರ ವಿಚಾರದಲ್ಲಿ ಹೈಕಮಾಂಡ ತೀರ್ಮಾನ ಮಾಡಲಿದೆ. ಆದರೆ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ…
Read More » -

3 ವರ್ಷದ ಮಗನ ಸಾವು; ಸಂಶಯ ವ್ಯಕ್ತಪಡಿಸಿದ ತಾಯಿ: ಪರೀಕ್ಷೆಗೆ ಹೂತಿದ್ದ ಶವ ಹೊರಕ್ಕೆ
ಧಾರವಾಡ: ಮಗನ ಸಾವಿನ ಕುರಿತು ತಾಯಿ ಸಂಶಯ ವ್ಯಕ್ತಪಡಿಸಿ ದೂರು ನೀಡಿದ್ದು, ಹೂತಿದ್ದ ಶವವನ್ನು ಪರೀಕ್ಷೆಗಾಗಿ ಹೊರತೆಗೆಯುವ ಪ್ರಕ್ರಿಯೆ ಜಿಲ್ಲೆಯ ನವಲಗುಂದ ತಾಲ್ಲೂಕಿನ ಯಮನೂರಿನ ಸ್ಮಶಾನಗಟ್ಟಿಯಲ್ಲಿ ನಡೆಯುತ್ತಿದೆ.…
Read More » -

ರಾಜ್ಯದಲ್ಲಿ`ಸೈಬರ್ ಅಪರಾಧ’ ತಡೆಗೆ ಮಹತ್ವದ ಕ್ರಮ : ಪೊಲೀಸ್ ಸಿಬ್ಬಂದಿಗೆ ಅಗತ್ಯ ತರಬೇತಿ!
ಧಾರವಾಡ : ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ, ಸೈಬರ್ ಆರ್ಥಿಕ ಹಾಗೂ ನಾರ್ಕೊಟಿಕ್ಸ) ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು…
Read More » -

ಬೆಂಗಳೂರಿನಲ್ಲಿ 10 ಸಾವಿರ ಮಂದಿ ವಿದೇಶಿ ಪ್ರಜೆಗಳು ವಾಸ:ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ
ಧಾರವಾಡ : ಬೆಂಗಳೂರಿನಲ್ಲಿ 10 ಸಾವಿರ ವಿದೇಶಿಗರು ವಾಸಿಸುತ್ತಿದ್ದು, ಆಫ್ರಿಕಾ ಪ್ರಜೆಗಳ ಮೇಲೆ ಹೆಚ್ಚು ನಿಗಾ ಇಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.…
Read More » -

ಖಾತೆಯಲ್ಲಿ ಹಣ ಇಲ್ಲದೇ ಚೆಕ್ ಮಾನ್ಯ ಮಾಡಿದ ಬ್ಯಾಂಕ್ ಆಪ್ ಮಹಾರಾಷ್ಟ್ರಗೆ 1,40,000 ರೂ. ದಂಡ !
ಧಾರವಾಡ : ಖಾತೆಯಲ್ಲಿ ಸಾಕಷ್ಟು ಹಣ ಇರದೇ ಇದ್ದರೂ. ಚೆಕ್ ಮಾನ್ಯ ಮಾಡಿದ ಬ್ಯಾಂಕ್ ಆಪ್ ಮಹಾರಾಷ್ಟ್ರಗೆ ಗ್ರಾಹಕರ ಆಯೋಗ ರೂ.1,40,000/- ದಂಡ ವಿಧಿಸಿದೆ. ಧಾರವಾಡದ ಕೊಟ್ಟಣದ…
Read More » -

ನಾಳೆ,ನಾಡಿದ್ದು ‘ಧಾರವಾಡ ಜಿಲ್ಲೆ’ಯ ಎಲ್ಲಾ ಸರ್ಕಾರಿ ನೌಕರರ ‘ರಜೆ ಕ್ಯಾನ್ಸಲ್’: DC ಆದೇಶ
ಧಾರವಾಡ : ಬರುವ ಸೆಪ್ಟೆಂಬರ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಮಾಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸುಮಾರು 70 ಸಾವಿರ ಜನ ಪಾಲ್ಗೋಳ್ಳುತ್ತಿರುವದರಿಂದ, ಕಾರ್ಯಕ್ರಮ ಯಶಸ್ವಿಗಾಗಿ…
Read More » -

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: ಪೊಲೀಸ್, ಸರ್ಕಾರದ ವಿರುದ್ಧ ಮುತಾಲಿಕ್ ಆಕ್ರೋಶ
ಧಾರವಾಡ : ನಾಗಮಂಗಲ ಗಲಭೆಯ ಕುರಿತು ಧಾರವಾಡದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, “ಮಸೀದಿ ಮುಂದೆ ವಾದ್ಯ ನುಡಿಸಬಾರದೆಂಬ ನಿಯಮ ಇದೆಯಾ..? ಮಸೀದಿಯಲ್ಲಿ ಪೆಟ್ರೋಲ್ ಬಾಂಬ್, ಕಲ್ಲು ಹೇಗೆ…
Read More »









