Dharwad
Latest Today Breaking dharwad Live News, dharwad district city weather news, headlines in kannada at The Hindustan Gazette Kannada.
-

ಧಾರವಾಡ ನಾಣ್ಯ ನುಂಗಿದ ಎರಡು ವರ್ಷದ ಮಗು ಮೃತ್ಯು
ಧಾರವಾಡ: ಮನೆಯಲ್ಲಿ ಆಟವಾಡುತ್ತ ನಾಣ್ಯ ನುಂಗಿದ ಎರಡು ವರ್ಷದ ಮಹ್ಮದ ಜುಬೇರ್ ಸಾಲಿ ಎಂಬ ಮಗು ಮೃತಪಟ್ಟ ಘಟನೆ ಕೋಳಿಕೇರಿಯಲ್ಲಿ ನಡೆದಿದೆ ಮನೆಯಲ್ಲಿ ಒಂದು ರೂಪಾಯಿ ನಾಣ್ಯದೊಂದಿಗೆ…
Read More » -

ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗಿಲ್ಲ ಅನುಮತಿ : ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್…
Read More » -

ದಾರವಾಡ : ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ!
ದಾರವಾಡ : ರಾಜ್ಯದಲ್ಲಿ ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶರಣುಮೊರಬ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನು ಕೊಲೆಗೈದು…
Read More » -

ʻಸರ್ಕಾರಿ ಯೋಜನೆಗಳʼ ಪ್ರಯೋಜನೆ ಪಡೆಯಲು ʻFIDʼ ಹೊಂದುವುದು ಕಡ್ಡಾಯ
ದಾರವಾಡ : ರಾಜ್ಯಸರ್ಕಾರ ಬರ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದು, ಬರ ಘೋಷಿತ ತಾಲ್ಲೂಕುಗಳಲ್ಲಿ ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್ಐಡಿ ಹೊಂದಿರಬೇಕು ಹಾಗೂ ಎಫ್ಐಡಿಯಲ್ಲಿ…
Read More » -

ಧಾರವಾಡ್: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು
ಧಾರವಾಡ :ಧಾರವಾಡದಲ್ಲಿ ಕ್ರಿಕೆಟ್ ಆಡಲು ಹೋದ ಬಾಲಕನೋರ್ವ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಬಾಲಕನನ್ನು ಶ್ರೇಯಸ್ ಶಿನ್ನೂರ (16)ಎಂದು ಗುರುತಿಸಲಾಗಿದೆ.ಬಾಲಕ ತನ್ನ ಗೆಳೆಯರ…
Read More » -

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರಚೋದನಕಾರಿ ಹೇಳಿಕೆ: ಪ್ರಮೋದ್ ಮುತಾಲಿಕ್ ವಿರುದ್ದ ಕೇಸ್ ದಾಖಲು
ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಮೇಲೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹುಬ್ಬಳ್ಳಿ – ಧಾರವಾಡ ಮಹಾನಗರ…
Read More » -

ಹುಬ್ಬಳ್ಳಿ ಈದ್ಗಾ ಮೈದಾನದ ಸುತ್ತ ಪೊಲೀಸ್ ಬಂದೋಬಸ್ತ್
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ. ಸಂಪೂರ್ಣ ಕೇಸರಿಮಯವಾಗಿದೆ. ನಗರದ ಹೃದಯಭಾಗ ಚೆನ್ನಮ್ಮವೃತ್ತ , ಸಂಗೊಳ್ಳಿ ರಾಯಣ್ಣ ವೃತ್ತ ಸಂಪೂರ್ಣ ಭಗವಾ ಧ್ವಜಗಳನ್ನು ಕಟ್ಟಲಾಗಿದೆ.…
Read More » -

ಧಾರವಾಡ: ಆಸ್ಪತ್ರೆಯಲ್ಲಿ ಮೃತಪಟ್ಟು ಮನೆಯಲ್ಲಿ ಬದುಕಿ ಮತ್ತೆ ಮೃತಪಟ್ಟ ಬಾಲಕ!
ಧಾರವಾಡ: ಅಸ್ವಸ್ಥಗೊಂಡಿದ್ದ ಒಂದೂವರೆ ವರ್ಷದ ಬಾಲಕ ಗುರುವಾರ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಘೋಷಿಸಿ ಮನೆಗೆ ಕರೆತರಲಾಗಿತ್ತು, ಸಂಜೆ ವೇಳೆಗೆ ಜೀವಂತವಾಗಿ ಎದ್ದು ಕುಳಿತಿದ್ದ, ಆದರೆ, ಕುಟುಂಬ ಸದಸ್ಯರ ಸಂತಸ ಹೆಚ್ಚು…
Read More » -

ಧಾರವಾಡ: ಶಾಲಾ ಮೇಲ್ಛಾವಣಿ ಕುಸಿತ: ಅಪಾಯದಿಂದ ಪಾರಾದ 24 ವಿದ್ಯಾರ್ಥಿಗಳು
ಧಾರವಾಡ: ತಾಲೂಕಿನ ಬೋಗೂರು ಗ್ರಾಮದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ನಾಲ್ಕು ಜನ ಮಕ್ಕಳ ಗಾಯಗೊಂಡಿದ್ದು, 24 ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಕಳೆದ 2 ದಿನಗಳಿಂದ ನಿರಂತರವಾಗಿ ಮಳೆ…
Read More » -

ಹುಬ್ಬಳ್ಳಿ ಅರಣ್ಯಾಧಿಕಾರಿ ಕೀಟನಾಶಕ ಸಿಂಪಡಿಸಿ ಕೈತೊಳೆದುಕೊಳ್ಳುವುದನ್ನು ಮರೆತು ಆಹಾರ ಸೇವಿಸಿ ಮೃತ್ಯು
ಹುಬ್ಬಳ್ಳಿ, ಜು. 8 : ಕೀಟನಾಶಕ ಸಿಂಪಡಿಸಿದ ನಂತರ ಕೈ ತೊಳೆಯಲು ಮರೆತು ಆಹಾರ ಸೇವಿಸಿ ಅರಣ್ಯಾಧಿಕಾರಿಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದಿದೆ ಎಂದು…
Read More »









