HomeEconomy

Economy

35,000 ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಅನುಮತಿ!

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಮತ್ತು ಪ್ರೌಢಶಾಲೆ ಗಳಿಗೆ 10 ಸಾವಿರ ಸೇರಿ ಒಟ್ಟು 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ರಾಜ್ಯದಲ್ಲಿ ಸುಮಾರು...

ಜುಲೈ 22ರಿಂದ ಪ್ರತೀ ದಿನ ಅಬುದಾಭಿಗೆ ಮಂಗಳೂರಿನಿಂದ ವಿಮಾನ ಸೇವೆ

ಮಂಗಳೂರು: ವಾರಕ್ಕೆ ನಾಲ್ಕು ಬಾರಿ ಅಬುದಾಭಿಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜೂನ್ 22ರಿಂದ ಪ್ರತೀ ದಿನ ಮಂಗಳೂರಿನಿಂದ ಅಬುದಾಭಿಗೆ ಹಾರಾಟ ನಡೆಸಲಿದೆ. ಸದ್ಯ ಮಂಗಳೂರು- ಅಬುದಾಭಿಗೆ ವಾರದಲ್ಲಿ ಕೇವಲ ನಾಲ್ಕು ವಿಮಾನ...

ಉತ್ತರ ಪ್ರದೇಶ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ – ಆಗಿದ್ದೇನು?

ಲಕ್ನೋ: ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಗೆ 9,900 ಕೋಟಿ ರೂಪಾಯಿಗಳು ಜಮೆಯಾಗಿದೆ. ಇದನ್ನು ಕಂಡು ಆ ವ್ಯಕ್ತಿಗೆ ನಂಬಲಾಗಲಿಲ್ಲ. ಕಾರಣ ಇದು ಸಾಫ್ಟ್‌ವೇರ್ ದೋಷದಿಂದ ಆಗಿದೆ. ಭಾನು ಪ್ರಕಾಶ್ ಅವರ...

ಪನ್ನೀರ್ ಬಿರಿಯಾನಿಯಲ್ಲಿ “ಚಿಕನ್ ತುಂಡು” | ಧಾರ್ಮಿಕ ನಂಬಿಕೆಗೆ ಘಾಸಿಯಾಗಿದೆ ಎಂದ ಗ್ರಾಹಕ – ಝೋಮೆಟೋ ಹೇಳಿದ್ದೇನು ಗೊತ್ತಾ?

ಪುಣೆಯ ರೆಸ್ಟೋರೆಂಟ್‌ನಿಂದ ಝೊಮಾಟೊ ಮೂಲಕ ಆರ್ಡರ್ ಮಾಡಿದ ಪನೀರ್ ಬಿರಿಯಾನಿಯ ಪ್ಲೇಟ್‌ನಲ್ಲಿ ಚಿಕನ್ ತುಂಡು ಸಿಕ್ಕಿದ್ದರಿಂದ ತನ್ನ "ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ" ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ. X (ಹಿಂದೆ ಟ್ವಿಟರ್) ನಲ್ಲಿ ಪಂಕಜ್...

“ಕಾರ್ಮಿಕ ಶಕ್ತಿ ಬೇಡುವ ಕ್ಷೇತ್ರವನ್ನು ನರಳಲು ಬಿಟ್ಟು ಸರ್ಕಾರ ಚಿಪ್ ತಯಾರಿಕೆಗೆ ಸಬ್ಸಿಡಿ ಕೊಡುತ್ತಿದೆ”  | ಲೋಪ ಭರಿತ ಮ್ಯಾನುಫ್ಯಾಕ್ಚರಿಂಗ್ ನೀತಿಯ ವಿರುದ್ಧ  ರಘುರಾಮ್ ರಾಜನ್ ಕಿಡಿ

ಈಗಿನ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ಕಟು ವಿಮರ್ಶಕರಲ್ಲಿ ಒಬ್ಬರೆನಿಸಿರುವ ರಘುರಾಮ್ ರಾಜನ್ (Raghuram Rajan) ತಮ್ಮ ವಾದ ಸರಣಿ ಮುಂದುವರಿಸಿ, ಸರ್ಕಾರದ ಮ್ಯಾನುಫ್ಯಾಕ್ಚರಿಂಗ್ ನೀತಿ ಎಷ್ಟು ಲೋಪಪೂರಿತವಾಗಿದೆ ಎಂಬುದನ್ನು ತೋರಿಸಲು ಯತ್ನಿಸಿದ್ದಾರೆ. ಭಾರತ ಚೀನಾಗೆ...

ಕೋಟಕ್ ಮಹೀಂದ್ರಾ ಬ್ಯಾಂಕ್‌ಗೆ RBI ನಿರ್ಬಂಧ: ಹೊಸ ಆನ್‌ಲೈನ್ ಗ್ರಾಹಕರು, ಕ್ರೆಡಿಟ್ ಕಾರ್ಡ್‌ಗಳಿಲ್ಲ ಅವಕಾಶ!

ನವ ದೆಹಲಿ : ಡೇಟಾ ಸುರಕ್ಷತೆ ಕೊರತೆಯ ಐಟಿ ಮೂಲಸೌಕರ್ಯಗಳನ್ನು ಉಲ್ಲೇಖಿಸಿ, ಭಾರತೀಯ ರಿಸರ್ವ್ ಬ್ಯಾಂಕ್ ಕೊಟಕ್ ಮಹೀಂದ್ರಾ ಬ್ಯಾಂಕ್ ಅನ್ನು ಆನ್‌ಲೈನ್‌ನಲ್ಲಿ ಹೊಸ ಗ್ರಾಹಕರನ್ನಾಗಿಸುವುದು ಮತ್ತು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೊಸ...

ಭಾರತದ ಅರ್ಥಿಕತೆಯಲ್ಲಿನ ಸಮಸ್ಯೆಗಳನ್ನು ಸರಿ ಪಡಿಸಬೇಕು; ಬಲವಾದ ಆರ್ಥಿಕ ಬೆಳವಣಿಗೆಯ ಸುತ್ತಲಿನ “ಹೈಪ್”ನ್ನು ನಂಬುವ ದೊಡ್ಡ ತಪ್ಪು ಮಾಡಬಾರದು – ಆರ್.ಬಿ.ಐ ಮಾಜಿ ಗವರ್ನರ್ ರಘುರಾಮ್ ರಾಜನ್

ಭಾರತವು ತನ್ನ ಬಲವಾದ ಆರ್ಥಿಕ ಬೆಳವಣಿಗೆಯ ಸುತ್ತಲಿನ "ಹೈಪ್"ನ್ನು ನಂಬುವ ದೊಡ್ಡ ತಪ್ಪನ್ನು ಮಾಡುತ್ತಿದೆ ಏಕೆಂದರೆ ದೇಶವು ತನ್ನ ಸಾಮರ್ಥ್ಯವನ್ನು ಹೆಚ್ಚಿಸಲು ಗಮನಾರ್ಹವಾದ ರಚನಾತ್ಮಕ ಸಮಸ್ಯೆಗಳನ್ನು ಸರಿಪಡಿಸಬೇಕಾಗಿದೆ ಎಂದು ಆರ್.ಬಿ.ಐ ಮಾಜಿ ಗವರ್ನರ್...

SBI ಸೇರಿ ಮೂರು ಬ್ಯಾಂಕ್‌ಗಳಿಗೆ ದಂಡ ವಿಧಿಸಿದ RBI

ನವದೆಹಲಿ: ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸೇವಾ ಸಂಸ್ಥೆ ಎಸ್ ಬಿಐ ಸೇರಿದಂತೆ 3 ಬ್ಯಾಂಕ್ ಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಭಾರಿ ದಂಡ ಹೇರಿದೆ. ಈ ಹಿಂದಷ್ಟೇ ಅಂದರೆ...

ಬೆಂಗಳೂರಿನ ಅತ್ಯಂತ ಶ್ರೀಮಂತ ಮಹಿಳೆ ರೂ 10 ಸಾವಿರದಿಂದ ರೂ 347000000000 ಸಂಸ್ಥೆ ಕಟ್ಟಿದರು | ಕಳೆದ ವರ್ಷ ರೂ 960000000 ದೇಣಿಗೆ ನೀಡಿ ದಾಖಲೆ

ಕಿರಣ್ ಮಜುಂದಾರ್-ಶಾ ಭಾರತೀಯ ವ್ಯಾಪಾರ ವಲಯದಲ್ಲಿ ಗುರುತಿಸಲ್ಪಟ್ಟ ಖ್ಯಾತ ಹೆಸರು. ಬೆಂಗಳೂರಿನ ಅತ್ಯಂತ ಶ್ರೀಮಂತ ಮಹಿಳೆ ಎಂದು ಕರೆಯಲ್ಪಡುವ ಕಿರಣ್ ಮಜುಂದಾರ್-ಶಾ ಅವರು ತಮ್ಮ ಲೋಕೋಪಕಾರಕ್ಕಾಗಿ ಜನಪ್ರಿಯರಾಗಿದ್ದಾರೆ.  ಸಮಾಜಕ್ಕೆ ಅವರ ಬೃಹತ್ ಕೊಡುಗೆಗಳು ಅವರು ಭಾರತದ...

ಮಲಬಾರ್ ಗೋಲ್ಡ್, ಟೈಟಾನ್ ಮತ್ತು ಇತರ 4 ಭಾರತೀಯ ಬ್ರಾಂಡ್‌ಗಳಿಗೆ ಟಾಪ್-100 ಐಷಾರಾಮಿ ಸರಕು ತಯಾರಕರ ಜಾಗತಿಕ ಪಟ್ಟಿಯಲ್ಲಿ ಸ್ಥಾನ

ಮಲಬಾರ್ ಗೋಲ್ಡ್ & ಡೈಮಂಡ್ಸ್ ಮತ್ತು ನಾಲ್ಕು ಇತರ ಆಭರಣ ಸಂಸ್ಥೆಗಳು ಫ್ಯಾಷನ್ ಪರಿಕರ ತಯಾರಕ ಟೈಟಾನ್ ಜೊತೆಗೆ ಟಾಪ್-100 ಐಷಾರಾಮಿ ಬ್ರಾಂಡ್‌ಗಳ ಜಾಗತಿಕ ಶ್ರೇಣಿಯಲ್ಲಿ ಸ್ಥಸನ ಪಡೆದುಕೊಂಡಿದೆ. ಮಲಬಾರ್ ಗೋಲ್ಡ್ ಅಗ್ರ ಭಾರತೀಯ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ. ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...