ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದ್ದು, ಪೂರಕ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್ಸೈಟ್ನಿಂದ karresults.nic.in ಪರಿಶೀಲಿಸಲು ಸಾಧ್ಯವಾಗುತ್ತದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳು ಮಂಡಳಿಯ ಜಾಲತಾಣ http://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾತಿ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೂ ಇದೇ ಮೊದಲ ಬಾರಿಗೆ ಅವಕಾಶವನ್ನು ನೀಡಿತ್ತು.
ಫಲಿತಾಂಶ ನೋಡಲು ಇಲ್ಲಿ
ಫಲಿತಾಂಶ ನೋಡಲು https://kseab.karnataka.gov.in/ ಅಥವಾ https://karresults.nic.in http://karresults.nic.in ವೆಬ್ ಸೈಟ್ ಲಿಂಕ್ ನೋಡಬಹುದಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಫಲಿತಾಂಶ ನೋಡಬಹುದು.