ಐಇಸಿ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಬೀದರ, ಜೂನ್ 22 (ಕರ್ನಾಟಕ ವಾರ್ತೆ): ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬೀದರ ಜಿಲ್ಲಾ ಪಂಚಾಯತಿ ಮತ್ತು ಕಮಲನಗರ ತಾಲ್ಲೂಕ ಪಂಚಾಯತಿಯಲ್ಲಿ ಖಾಲಿ ಇರುವ ಐ.ಇ.ಸಿ. ಸಂಯೋಜಕರ ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು 07-07-2021 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿದಾರರು ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಪಂಚಾಯತ ಕಛೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ವಿದ್ಯಾರ್ಹತೆ: Graduate/Post Graduate in Mass Media or Journalism and Having Computer Knowledge with certificate (Govt. & KEONICs)Graduate/Post Graduate in Mass Media or Journalism and Having Computer Knowledge with certificate (Govt. & KEONICs) ಮತ್ತು ಕನಿಷ್ಠ 2 ವರ್ಷ ಐ.ಇ.ಸಿ. ಚಟುವಟಿಕೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅತ್ಯವಿರುವ Photography, Videography, Photo Editing and Design, Video Editing & Documentation ಮುಂತಾದ ವಿಷಯಗಳಲ್ಲಿ ಕೆಲಸದ ಅನುಭವ ಹೊಂದಿರಬೇಕು.

Latest Indian news

Popular Stories

error: Content is protected !!