Education

ಉಡುಪಿ : ಮದರಸಾಗಳಿಗೆ ಔಪಚಾರಿಕ, ಗಣಕೀಕೃತ ಶಿಕ್ಷಣ ನೀಡಲು ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನೊಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಮದರಸಾ ಸಂಸ್ಥೆಗಳಿಂದ ವೆಬ್‌ಸೈಟ್ (https://dom.karnataka.gov.in) ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 24*7 ಸಹಾಯವಾಣಿ ಂಖ್ಯೆ : 8277799990 ಗೆ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಲಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button