Education
-

ವಿದ್ಯಾರ್ಥಿಗಳೇ, ನಾಳೆಯಿಂದ CBSE 10, 12ನೇ ತರಗತಿ ಪರೀಕ್ಷೆಗಳು ಆರಂಭ ; ಈ ‘ಮುಖ್ಯ ಸಂಗತಿ’ಗಳನ್ನ ನೆನಪಿಡಿ.!
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಪ್ರಾರಂಭವಾಗಲಿವೆ. ಸಿಬಿಎಸ್ಇ ಈ ಹಿಂದೆ ಬಿಡುಗಡೆ…
Read More » -

‘SSLC’ ಪೂರ್ವ ಸಿದ್ದತಾ ಪರೀಕ್ಷೆ ಶುಲ್ಕ 50 ರೂ.ಗೆ ಇಳಿಕೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ
ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಎಸ್ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತಲಾ 60 ರೂ. ಬದಲಾಗಿ 50 ರೂ. ಪರೀಕ್ಷಾ ಶುಲ್ಕ…
Read More » -

ಮೋದಿ ಕೇರ್ ಚೈನ್ ಲಿಂಕ್ ವ್ಯವಹಾರದಲ್ಲಿ ಭಾಗಿ; 8 ಶಿಕ್ಷಕರು ಅಮಾನತು
ಚಿತ್ರದುರ್ಗ : ಮೋದಿ ಕೇರ್ ಚೈನ್ ಲಿಂಕ್ ವ್ಯವಹಾರದಲ್ಲಿ ಭಾಗಿಯಾದ ಆರೋಪದಡಿ ಜಿಲ್ಲೆಯ ಎಂಟು ಮಂದಿ ಸರಕಾರಿ ಶಾಲಾ ಶಿಕ್ಷಕರನ್ನು ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.…
Read More » -

ಜಾತಿ ತಾರತಮ್ಯ ಆರೋಪ: ಐಐಟಿ ಮುಂಬೈನಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ
ಮುಂಬೈ:ಐಐಟಿ ಬಾಂಬೆಯ 18 ವರ್ಷದ ವಿದ್ಯಾರ್ಥಿ ಭಾನುವಾರ ಮಧ್ಯಾಹ್ನ ಪೊವೈನಲ್ಲಿರುವ ಇನ್ಸ್ಟಿಟ್ಯೂಟ್ ಕ್ಯಾಂಪಸ್ನಲ್ಲಿರುವ ತನ್ನ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವುದೇ ಸೂಸೈಡ್…
Read More » -

ಎಂಎಸ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯನ್ನು ವಜಾ ಗೊಳಿಸಿ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದ ಗುಜರಾತ್ ಹೈಕೋರ್ಟ್
ಬರೋಡದ ಎಂಎಸ್ ವಿಶ್ವವಿದ್ಯಾನಿಲಯದ (ಎಂಎಸ್ಯು) ಫೈನ್ ಆರ್ಟ್ಸ್ ಫ್ಯಾಕಲ್ಟಿ (ಎಫ್ಎಫ್ಎ) “ಎಂಎಫ್ ಹುಸೇನ್ ಕಾಲದಿಂದಲೂ” ಲಲಿತಕಲೆಯಲ್ಲಿ “ಮುಕ್ತ ಮನಸ್ಸಿನ” ಗೆ ಹೆಸರುವಾಸಿಯಾಗಿದೆ ಎಂದು ಹೇಳುವ ಮೂಲಕ ಗುಜರಾತ್…
Read More » -

ಒಂದು ಅಂಕ ಹೆಚ್ಚು ಬಂದರೂ ಮರುಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದು: ಸಚಿವ ಬಿಸಿ.ನಾಗೇಶ್
ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು…
Read More » -

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಶುಲ್ಕ ನಿಗದಿ: ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ- ಎಸ್.ಐ.ಓ ಕರ್ನಾಟಕ.
ಬೆಂಗಳೂರು: ರಾಜ್ಯದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ನಡೆಸಲಾಗುವ ಪೂರ್ವ ಸಿದ್ಧತಾ ಪರೀಕ್ಷೆಗೆ ಪ್ರತಿಯೊಬ್ಬ ವಿದ್ಯಾರ್ಥಿಗೂ 60/- ರೂಪಾಯಿಗಳ (ಅರವತ್ತು ರೂಪಾಯಿ) ಪರೀಕ್ಷಾ ಶುಲ್ಕವನ್ನು ನಿಗದಿ ಮಾಡಿ ಕರ್ನಾಟಕ ಶಾಲಾ…
Read More » -

ಎಸ್ಎಸ್ಎಲ್ಸಿ ಉತ್ತೀರ್ಣ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಲು ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾವಾರು ಉತ್ತೀರ್ಣತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ- II ಥಿಯರಿ ಪರೀಕ್ಷೆಗಳಲ್ಲಿ ಒಟ್ಟು 80 ಅಂಕಗಳ ಪೈಕಿ ಉತ್ತೀರ್ಣ ಅಂಕಗಳನ್ನು…
Read More » -

ಉಪನ್ಯಾಸಕರ ಹುದ್ದೆ: ಹೊಸದಾಗಿ 5,000 ಕಾಯಂ ಹುದ್ದೆ ನೇಮಕಕ್ಕೆ ಪ್ರಸ್ತಾವನೆ
ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ಹೊಸದಾಗಿ 5 ಸಾವಿರ ಕಾಯಂ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅತಿಥಿ ಉಪನ್ಯಾಸಕರ ಸಂಖ್ಯೆ ಕೂಡ ಹೆಚ್ಚಳ ಮಾಡುವುದಾಗಿ…
Read More » -

ಎಸ್.ಎಸ್.ಎಲ್.ಸಿ ಅಂತಿಮ ವೇಳಾ ಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023ರ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ. ಶಾಲಾ ಅಭ್ಯರ್ಥಿ, ಪುನರಾವರ್ತಿತ ಮತ್ತು…
Read More »









