HomeEducation

Education

ಮೇ 8 ರಂದು SSLC ಪರೀಕ್ಷೆ ಫಲಿತಾಂಶ ಪ್ರಕಟ?

ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ (ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್) ಪರೀಕ್ಷೆಯ ಫಲಿತಾಂಶಗಳನ್ನು ಮೇ 8 ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡ...

ಜಾರ್ಖಂಡ್: ತರಕಾರಿ ಮಾರಾಟಗಾರರ ಮಗಳು ಝೀನತ್ ಪರ್ವೀನ್ 12 ನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪ್

ಜಾರ್ಖಂಡ್: ತರಕಾರಿ ಮಾರಾಟಗಾರರ ಮಗಳು ಝೀನತ್ ಪರ್ವೀನ್ 12 ನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪ್ ತರಕಾರಿ ಮಾರಾಟಗಾರರೊಬ್ಬರ ಮಗಳಾದ ಝೀನತ್ ಪರ್ವೀನ್ ಜಾರ್ಖಂಡ್ ಅಕಾಡೆಮಿಕ್ ಕೌನ್ಸಿಲ್‌ನ 12 ನೇ ತರಗತಿ ಪರೀಕ್ಷೆಯಲ್ಲಿ ಅತ್ಯುತ್ತಮ...

“ಜೈ ಶ್ರೀರಾಮ್, ಕ್ರಿಕಟಿಗರ ಹೆಸರು ಬರೆದ ಪ್ರಶ್ನೆ ಪತ್ರಿಕೆಗಳು” ಪಾಸ್ | ಮರು ಮೌಲ್ಯ ಮಾಪನದಲ್ಲಿ ಶೂನ್ಯ ಅಂಕ | ಇಬ್ಬರು ಪ್ರಾಧ್ಯಾಪಕರು ಅಮಾನತು

ಲಕ್ನೋ : ಉತ್ತರ ಪ್ರದೇಶದ  ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ರಶ್ನೆಗೆ ಉತ್ತರ ಬರೆಯುವ...

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ 14331 ವಿದ್ಯಾರ್ಥಿಗಳು: 51 ಕೇಂದ್ರಗಳು

ಉಡುಪಿ : ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಶಿಸುತಿ ಹಾಗೂ ಸಮನ್ವಯದೊಂದಿಗೆ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಪರೀಕ್ಷಾ ಪವಿತ್ರ್ಯತೆಯನ್ನು...

ಬ್ರೇಕಿಂಗ್: 5, 8, 9, 11 ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಬ್ರೇಕಿಂಗ್: 5, 8, 9, 11 ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್ 30 ರ ಪ್ರಾಥಮಿಕ ಉಲ್ಲಂಘನೆಯಲ್ಲಿ ಅಂತಹ ಪರೀಕ್ಷೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಅದು ಹೇಳಿದೆ. https://twitter.com/barandbench/status/1767502353786425800?t=5v4OYmetFnAaRfQRgvqkGw&s=19  

ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯ ಪದವಿ ಪರೀಕ್ಷೆ: ‘ಶಾಹೀನ್’ ವಿದ್ಯಾರ್ಥಿನಿ ಸಿಮನ್ ಬಾನುಗೆ ಚಿನ್ನದ ಪದಕ

ಬೀದರ್: ಬಿ.ಎಸ್ಸಿ(ಕೆಮಿಸ್ಟ್ರಿ) ಪದವಿ ಪರೀಕ್ಷೆಯಲ್ಲಿ ಇಲ್ಲಿಯ ಶಾಹೀನ್ ಮಹಿಳಾ ಪದವಿ ಕಾಲೇಜು ವಿದ್ಯಾರ್ಥಿನಿ ಸಿಮನ್ ಬಾನು ಡಿ.ಯು. ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಚಿನ್ನದ ಪದಕ ಗಳಿಸಿ ಸಾಧನೆಗೈದಿದ್ದಾರೆ. 90.7% ಅಂಕಗಳೊಂದಿಗೆ ಅವರು...

ಮಂಗಳೂರು ವಿವಿ ಕುಲಪತಿಗಳಾಗಿ ಪ್ರೊ.ಪಿ.ಎಲ್.ಧರ್ಮ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ವಿವಿ ಕುಲಪತಿಗಳಾಗಿ ಪ್ರೊ.ಪಿ.ಎಲ್. ಧರ್ಮ ಅವರನ್ನು ನೇಮಕ ಮಾಡಿ ರಾಜ್ಯಪಾಲರೂ, ಮಂಗಳೂರು ವಿವಿ ಕುಲಾಧಿಪತಿಗಳಾಗಿರುವ ಥಾವರ್ ಚಂದ್ ಗೆಹ್ಲೋಟ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಈ ಮೂಲಕ‌ ಪಿ.ಎಲ್.ಧರ್ಮ ಮಂಗಳೂರು ವಿವಿಯ...

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಮೊದಲ ಕನ್ನಡ ಪರೀಕ್ಷೆಗೆ 44 ವಿದ್ಯಾರ್ಥಿಗಳು ಗೈರು

ಉಡುಪಿ: ಜಿಲ್ಲೆಯಲ್ಲಿ ಇಂದು ನಡೆದ ಪಿಯುಸಿ ಕನ್ನಡ ಪರೀಕ್ಷೆಯಲ್ಲಿ ಒಟ್ಟು9389 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡು, 9345 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 44 ಅಭ್ಯರ್ಥಿಗಳು ಗೈರು ಹಾಜರಾಗಿದ್ದು ಶೇ 99.5 ರಷ್ಟು...

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಶುಕ್ರವಾರ(ಮಾರ್ಚ್ 1) ಆರಂಭವಾಗುತ್ತಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ ಈ ಬಾರಿ 6,98,624...

ಉಡುಪಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ ಒಟ್ಟು 16,060 ವಿದ್ಯಾರ್ಥಿಗಳು!

ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಬಗ್ಗೆ ವದಂತಿ ಹಬ್ಬಿಸಿದರೆ ಕಾನೂನು ಕ್ರಮ: ಡಿಸಿ ಡಾ.ವಿದ್ಯಾಕುಮಾರಿ ಉಡುಪಿ: ದ್ವಿತೀಯ ಪಿ.ಯು.ಸಿ ಪರೀಕ್ಷೆಯು ಮಾರ್ಚ್ 1 ರಿಂದ 22 ರ ವರೆಗೆ ನಡೆಯಲಿದ್ದು, ಪರೀಕ್ಷಾ...
[td_block_21 custom_title=”Popular” sort=”popular”]