Education
-

ಇಂದಿನಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಆರಂಭವಾಗಿದೆ. ಜೂನ್ 27 ರಿಂದ ಜುಲೈ 4ರ ವರೆಗೆ ಪೂರಕ ಪರೀಕ್ಷೆ ನಡೆಯಲಿದೆ. 2021-22ರ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ…
Read More » -

ಹಿಜಾಬ್ ವಿವಾದವನ್ನು ಲೆಕ್ಕಿಸದೆ ಉಡುಪಿ, ದಕ್ಷಿಣ ಕನ್ನಡದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮುಸ್ಲಿಮ್ ವಿದ್ಯಾರ್ಥಿನಿಯರು
ವಿಶೇಷ ವರದಿ ಉಡುಪಿ: ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭಗೊಂಡ ಹಿಜಾಬ್ ವಿವಾದ ನಂತರ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ನ್ಯಾಯಾಲಯದ ಮೆಟ್ಟಿಲೇರಿದ್ದ ವಿವಾದ ಹೈಕೋರ್ಟ್ ನಲ್ಲಿ…
Read More » -

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಇನ್ನು ಮುಂದೆ ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಮರು ನಾಮಕರಣ ಮಾಡಲಾಗಿದ್ದು, ಈ ಕುರಿತು ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ಹಾಗೂ…
Read More » -

ಅತಿಥಿ ಶಿಕ್ಷಕರ ಸಂಭಾವನೆ ಹೆಚ್ಚಳ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಸಂಭಾವನೆ ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರಸ್ತುತ ಇರುವ…
Read More » -

ದ್ವಿತೀಯ ಪಿಯು ಫಲಿತಾಂಶ: ರಾಜ್ಯದಲ್ಲಿ 3 ವಿದ್ಯಾರ್ಥಿಗಳ ಆತ್ಮಹತ್ಯೆ!
ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಿನ್ನಲೆಯಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣ ಹಿನ್ನೆಲೆ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು…
Read More » -

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ
ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದರು. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ61.88…
Read More » -

ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Result 2022) ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ…
Read More » -

ತುರ್ತು ಪರಿಸ್ಥಿತಿ,ಗುಜರಾತ್ ಗಲಭೆ ಸೇರಿದಂತೆ ಹಲವು ವಿಚಾರಗಳನ್ನು ಪಠ್ಯದಿಂದ ಕೈ ಬಿಟ್ಟ NCERT
2002 ರ ಗುಜರಾತ್ ಗಲಭೆಗಳ ಉಲ್ಲೇಖಗಳನ್ನು ಅಳಿಸುವುದು, ಜನರು ಮತ್ತು ಸಂಸ್ಥೆಗಳ ಮೇಲೆ ತುರ್ತು ಪರಿಸ್ಥಿತಿಯ ಕಠೋರ ಪರಿಣಾಮವನ್ನು ವ್ಯವಹರಿಸಿದ ಮಾರ್ಗಗಳನ್ನು ಕೈಬಿಡುವುದು, ನರ್ಮದಾ ಬಚಾವೋ ಆಂದೋಲನ,…
Read More » -

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ಬಿಸಿ ನಾಗೇಶ್
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಶುಕ್ರವಾರ ತಿಳಿಸಿದ್ದಾರೆ.…
Read More » -

ಉಕ್ರೇನ್ನಲ್ಲಿ ಇನ್ನೂ ನಿಲ್ಲದ ಯುದ್ಧ: ವಿದ್ಯಾರ್ಥಿಗಳ ವಿದ್ಯಾಭ್ಯಾಸ ಸಂಕಷ್ಟದಲ್ಲಿ!
ಮಂಗಳೂರು: ಉಕ್ರೇನ್-ರಷ್ಯಾ ಯುದ್ಧ ಬಿಕ್ಕಟ್ಟಿನಿಂ ದಾಗಿ ಸ್ವದೇಶಕ್ಕೆ ವಾಪಸಾಗಿರುವ ಭಾರತೀಯ ವಿದ್ಯಾರ್ಥಿಗಳು ಅತ್ತ ಉಕ್ರೇನ್ಗೆ ಮರಳಲು ಆಗದೆ ಇತ್ತ ಸ್ವದೇಶದಲ್ಲೇ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದೆ ಪೇಚಿಗೆ ಸಿಲುಕಿದ್ದಾರೆ. ಇದರ…
Read More »








