Education
-

ಎಸ್.ಎಸ್.ಎಲ್.ಸಿ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ
ಬೆಂಗಳೂರು: ಮಾರ್ಚ್, ಏಪ್ರಿಲ್ 2022ರಲ್ಲಿ ನಡೆಯಲಿರು ಎಸ್ ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈ ಬಗ್ಗೆ…
Read More » -

ನೀಟ್-ಪಿಜಿ ಕೌನ್ಸಿಲಿಂಗ್: ಇಡಬ್ಲ್ಯೂಎಸ್ ಎಂದು ನಿರ್ಧರಿಸಲು 8 ಲಕ್ಷ ಆದಾಯದ ಮಾನದಂಡ – ಕೇಂದ್ರ
ನವದೆಹಲಿ: ದೇಶಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ಆರ್ಥಿಕವಾಗಿ ದುರ್ಬಲ ವರ್ಗಗಳನ್ನು(ಇಡಬ್ಲ್ಯುಎಸ್) ನಿರ್ಧರಿಸಲು ಅಸ್ತಿತ್ವದಲ್ಲಿರುವ 8 ರೂ. ಲಕ್ಷ ವಾರ್ಷಿಕ ಆದಾಯ ಮಿತಿಯ ಮಾನದಂಡವನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರ…
Read More » -

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಪರಿಶೀಲಿಸಿ ಶೀಘ್ರದಲ್ಲಿಯೇ ಈಡೇರಿಸುವಂತೆ ಎಸ್.ಐ.ಓ ಕರ್ನಾಟಕ ಒತ್ತಾಯ.
ಬೆಂಗಳೂರು :- ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 14,183 ಉಪನ್ಯಾಸಕರು ಕಳೆದ…
Read More » -

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ ಸಾಧ್ಯತೆ: ಬಿ.ಸಿ.ನಾಗೇಶ್
ಬೆಂಗಳೂರು: ಪಾಠಗಳು ಇನ್ನೂ ಪೂರ್ಣಗೊಳ್ಳದ ಕಾರಣ ಮಾರ್ಚ್ ತಿಂಗಳಿನಲ್ಲಿ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳು ಏಪ್ರಿಲ್ ಕೊನೆಯ ವಾರಕ್ಕೆ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ…
Read More » -

ಪದವಿಪೂರ್ವ ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ; ರಾಜ್ಯ ಸರ್ಕಾರಗಳಿಗೆ ಕೇಂದ್ರದ ಪತ್ರ
ಬೆಂಗಳೂರು : ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ಜ.1ರಿಂದ ಫೆ.7ರವರೆಗೆ ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜಿಸುವುದಕ್ಕೆ ಕೇಂದ್ರ ಸರಕಾರದ ಪತ್ರದ ಮೇರೆಗೆ ರಾಜ್ಯ ಸರಕಾರ ಸೂಚನೆ ನೀಡಿದೆ.…
Read More » -

2030 ರ ಒಳಗೆ ನೂತನ ಶಿಕ್ಷಣ ನೀತಿ ಜಾರಿ – ಶಿಕ್ಷಣ ಸಚಿವ ಬಿಸಿ ನಾಗೇಶ್
ಬೆಳಗಾವಿ : 2030ರೊಳಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ…
Read More » -

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಕ್ಕೆ NAAC ವಿಮರ್ಶೆಯಲ್ಲಿ A++ ಸ್ಥಾನ
ಹೊಸದಿಲ್ಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (NAAC) ವಿಮರ್ಶೆಯಲ್ಲಿ A++ ಸ್ಥಾನ ಪಡೆದಿದೆ ಎಂದು ವಿಶ್ವವಿದ್ಯಾನಿಲಯದ ಹೇಳಿಕೆ ಮಂಗಳವಾರ ಬಿಡುಗಡೆ ಮಾಡಿದೆ. ವಿಶ್ವವಿದ್ಯಾನಿಲಯ…
Read More » -

ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರ ನೇಮಕಾತಿಗಾಗಿ ಇಂದು ನಡೆದ ಪೇಪರ್-1 ಪರೀಕ್ಷೆಗೆ ಗೈರು ಹಾಜರಾದ ಅಭ್ಯರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸುವಂತೆ ಎಸ್.ಐ.ಓ ಕರ್ನಾಟಕ ಆಗ್ರಹ.
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರ ನೇಮಕಾತಿಗಾಗಿ ಇಂದು ನಡೆಯುತ್ತಿರುವ ಪರೀಕ್ಷೆಗೆ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಲು ಸಾಧ್ಯವಾಗದೆ ಇಕ್ಕಿಟ್ಟಿನಲ್ಲಿ…
Read More » -

12ನೇ ತರಗತಿಯ ಅಕೌಂಟೆನ್ಸಿಗೆ ಗ್ರೇಸ್ ಮಾರ್ಕ್ಸ್ ವದಂತಿ: ಸುಳ್ಳು ಸುದ್ದಿ ಎಂದ ಸಿಬಿಎಸ್ಇ
ನವದೆಹಲಿ: 12ನೇ ತರಗತಿಯ ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆಯಲ್ಲಿನ ದೋಷದಿಂದಾಗಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಆಡಿಯೋ ನಂಬಬೇಡಿ ಎಂದು ಕೇಂದ್ರೀಯ…
Read More » -

“ಬೇಟಿ ಬಚಾವೋ, ಬೇಟಿ ಪಡಾವೋ” – ಬಜೆಟಿನ 80% ಹಣ ಜಾಹೀರಾತಿಗೆ ಖರ್ಚು
ಕೇಂದ್ರ ಸರ್ಕಾರದ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ಹಲವು ರಾಜ್ಯಗಳಲ್ಲಿ ಉತ್ತಮ ಸಾಧನೆ ಮಾಡಿಲ್ಲ. ವರದಿಯ ಪ್ರಕಾರ, ಈ ಯೋಜನೆಗೆ ಒದಗಿಸಲಾದ ಸುಮಾರು 80 ಪ್ರತಿಶತ…
Read More »









