Education
-

KSLU ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜಿನ ವಿದ್ಯಾರ್ಥಿಗಳ ಪರೀಕ್ಷಾ ಗೊಂದಲವನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಎಸ್.ಐ.ಓ ಕರ್ನಾಟಕ ಆಗ್ರಹ.
ಎಸ್.ಐ.ಓ ಧಾರವಾಡ ಜಿಲ್ಲೆಯ ನಿಯೋಗವು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ (KSLU) ಕುಲಪತಿಗಳಿಗೆ ಭೇಟಿ ಮಾಡಿ ಪರೀಕ್ಷಾ ಗೊಂದಲವನ್ನು ಶೀಘ್ರವೇ ಬಗೆಹರಿಸಿ, ಅನುಕೂಲಕರ ಮಾದರಿಯ ಪ್ರಕಾರ…
Read More » -

ಮಡಿಕೇರಿ: ಶಾಲಾ ನೀರಿನ ಟ್ಯಾಂಕ್’ಗೆ ವಿಷ ಹಾಕಿದ ದುಷ್ಕರ್ಮಿಗಳು – ಅದೃಷ್ಟವಶಾತ್ ವಿದ್ಯಾರ್ಥಿಗಳು ಪಾರು
ಮಡಿಕೇರಿ: ಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿರುವ ಘಟನೆ ವರದಿಯಾಗಿದೆ. ಶಾಲಾ ಆಡಳಿತ ಮಂಡಳಿಯ ಸಮಯೋಚಿತ ಕ್ರಮದಿಂದ ಎಲ್ಲಾ ಮಕ್ಕಳು ಸುರಕ್ಷತವಾಗಿದ್ದಾರೆ.…
Read More » -

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಸ್ನಾತಕ ಪದವಿಯ ಅಂತಿಮ ವರ್ಷದ ರೆಗ್ಯುಲರ್ ಮತ್ತು ರಿಪೀಟರ್ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಶೀಘ್ರ ಪ್ರಕಟ ಮಾಡುವಂತೆ ಎಸ್.ಐ.ಓ ಕರ್ನಾಟಕ ಆಗ್ರಹ
ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳ ಸ್ನಾತಕ ಪದವಿಯ ಅಂತಿಮ ವರ್ಷದ ರೆಗ್ಯುಲರ್ ಮತ್ತು ರಿಪೀಟರ್ ನ ಪರೀಕ್ಷಾ ಫಲಿತಾಂಶ ಇನ್ನೂ ಪ್ರಕಟ…
Read More » -

ಅನಿವಾರ್ಯವಾದರೆ ಶಾಲೆ ಬಂದ್, ಮಕ್ಕಳ ಜೀವನದೊಂದಿಗೆ ಚೆಲ್ಲಾಟವಾಡುವುದಿಲ್ಲ – ಶಿಕ್ಷಣ ಸಚಿವ ಬಿ.ಸಿ ನಾಗೇಶ್
ಬೆಂಗಳೂರು: ರಾಜ್ಯದ ಕೆಲವು ಶಾಲಾ-ಕಾಲೇಜುಗಳಲ್ಲಿ ಅದರಲ್ಲೂ ವಸತಿ ಶಾಲೆಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು ಆತಂಕಗೊಳ್ಳುವುದು ಸಹಜ. ಆದರೆ ಮಕ್ಕಳ ಜೀವದ…
Read More » -

CBSE ಪರೀಕ್ಷೆಯಲ್ಲಿ ಗುಜರಾತ್ ಗಲಭೆಗಳ ಬಗ್ಗೆ ಪ್ರಶ್ನೆ – ಸ್ಪಷ್ಟೀಕರಣ
ಗುಜರಾತ್: “2002 ರಲ್ಲಿ ಗುಜರಾತ್ನಲ್ಲಿ ಮುಸ್ಲಿಂ ವಿರೋಧಿ ಹಿಂಸಾಚಾರ ಯಾವ ಸರ್ಕಾರದ ಅಡಿಯಲ್ಲಿ ನಡೆಯಿತು” ಎಂಬ ಪ್ರಶ್ನೆಯನ್ನು CBSE ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾಗಿದೆ. ಬುಧವಾರ 12ನೇ ತರಗತಿಯ…
Read More » -

ದಲಿತ ವಿದ್ಯಾರ್ಥಿನೀಯ ಶುಲ್ಕ ಪಾವತಿಸಿದ ಅಲಹಾಬಾದ್ ಹೈಕೋರ್ಟ್ – ಐಐಟಿಗೆ ಪ್ರವೇಶ ನೀಡುವಂತೆ ಆದೇಶ
ಲಕ್ನೋ: ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠದ ನ್ಯಾಯಾಧೀಶರು ಜಂಟಿ ಪ್ರವೇಶ ಪರೀಕ್ಷೆಯ ಮೂಲಕ ಐಐಟಿ (ಬಿಎಚ್ಯು) ನಲ್ಲಿ ಸೀಟು ಹಂಚಿಕೆಗೆ ಶುಲ್ಕವನ್ನು ಠೇವಣಿ ಮಾಡಲು ಸಾಧ್ಯವಾಗದ ಬಡ ದಲಿತ…
Read More » -

ಕರ್ನಾಟಕ ಕಾನೂನು ವಿದ್ಯಾರ್ಥಿಗಳ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್ಎಲ್ಯು) ನಿಗದಿಪಡಿಸಿದ್ದ ಐದು ಮತ್ತು ಮೂರು ವರ್ಷದ ಕಾನೂನು ಪದವಿಯ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.…
Read More » -

ಬೆಂಗಳೂರು: ದ್ವಿತೀಯ ಪಿಯುಸಿ ಮಧ್ಯಾವಧಿ ಪರೀಕ್ಷೆಯ ಸ್ವರೂಪದ ವಿರುದ್ಧ AIDSO ಕಾರ್ಯಕರ್ತರು, ವಿದ್ಯಾರ್ಥಿಗಳ ಪ್ರತಿಭಟನೆ
ಬೆಂಗಳೂರು: ದ್ವಿತೀಯ ಪಿಯು ವಿದ್ಯಾರ್ಥಿಗಳ ಮಧ್ಯಂತರ ಪರೀಕ್ಷಾ ವೇಳಾಪಟ್ಟಿಯನ್ನು ಅವೈಜ್ಞಾನಿಕ, ತರ್ಕಬದ್ಧವಲ್ಲದ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವೆಂದು ಪರಿಗಣಿಸಿ, ಎಐಡಿಎಸ್ಒ (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ಬ್ಯಾನರ್…
Read More » -

ಕೋಚಿಂಗ್ ಪಡೆಯಲು ಆರ್ಥಿಕ ಮುಗ್ಗಟ್ಟು: ಯೂಟ್ಯೂಬ್ ತರಗತಿ, ಪುಸ್ತಕಗಳ ನೆರವಿನಿಂದಲೇ ನೀಟ್ ಪಾಸಾದ ರಿತಿಕಾ!
2021 ರಲ್ಲಿ ರಲ್ಲಿ ಎನ್ಇಇಟಿ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳ ಪೈಕಿ ಸರ್ವೋದಯ ಕನ್ಯ ವಿದ್ಯಾಲಯ, ಮೊಲಾರ್ಬ್ಯಾಂಡ್ ನ ವಿದ್ಯಾರ್ಥಿ ರಿತಿಕಾ ಕೂಡ ಒಬ್ಬರಾಗಿದ್ದು, ಯಾವುದೇ ಕೋಚಿಂಗ್ ನೆರವಿಲ್ಲದೇ…
Read More » -

ವೈದ್ಯಕೀಯ ಕೋರ್ಸ್’ಗಳ ಶುಲ್ಕದಲ್ಲಿ ಹೆಚ್ಚಳದ ಕುರಿತು ಸಚಿವ ಸುಧಾಕರ್ ಸ್ಪಷ್ಟನೆ
ಬೆಂಗಳೂರು: ಕೋವಿಡ್ ನಿಂದ ಜನ- ಸಾಮಾನ್ಯರು ತತ್ತರಿಸಿ ಹೋಗಿದ್ದು, ಈ ವರ್ಷ ವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್…
Read More »









