HomeEducation

Education

ಮೇ 8 ರಂದು SSLC ಪರೀಕ್ಷೆ ಫಲಿತಾಂಶ ಪ್ರಕಟ?

ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ (ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್) ಪರೀಕ್ಷೆಯ ಫಲಿತಾಂಶಗಳನ್ನು ಮೇ 8 ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡ...

ಜಾರ್ಖಂಡ್: ತರಕಾರಿ ಮಾರಾಟಗಾರರ ಮಗಳು ಝೀನತ್ ಪರ್ವೀನ್ 12 ನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪ್

ಜಾರ್ಖಂಡ್: ತರಕಾರಿ ಮಾರಾಟಗಾರರ ಮಗಳು ಝೀನತ್ ಪರ್ವೀನ್ 12 ನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪ್ ತರಕಾರಿ ಮಾರಾಟಗಾರರೊಬ್ಬರ ಮಗಳಾದ ಝೀನತ್ ಪರ್ವೀನ್ ಜಾರ್ಖಂಡ್ ಅಕಾಡೆಮಿಕ್ ಕೌನ್ಸಿಲ್‌ನ 12 ನೇ ತರಗತಿ ಪರೀಕ್ಷೆಯಲ್ಲಿ ಅತ್ಯುತ್ತಮ...

“ಜೈ ಶ್ರೀರಾಮ್, ಕ್ರಿಕಟಿಗರ ಹೆಸರು ಬರೆದ ಪ್ರಶ್ನೆ ಪತ್ರಿಕೆಗಳು” ಪಾಸ್ | ಮರು ಮೌಲ್ಯ ಮಾಪನದಲ್ಲಿ ಶೂನ್ಯ ಅಂಕ | ಇಬ್ಬರು ಪ್ರಾಧ್ಯಾಪಕರು ಅಮಾನತು

ಲಕ್ನೋ : ಉತ್ತರ ಪ್ರದೇಶದ  ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ರಶ್ನೆಗೆ ಉತ್ತರ ಬರೆಯುವ...

ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಇತರೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ : post-matric scholarship

ಬೀದರ (ಕರ್ನಾಟಕ ವಾರ್ತೆ): ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ ಅರೆ ಅಲೆಮಾರಿ ವಿದ್ಯಾರ್ಥಿಗಳುಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು...

ಪದವಿ ಮತ್ತು ಸ್ನಾತಕ ಪದವಿ ತರಗತಿಗಳಲ್ಲಿ ಎನ್‌ಸಿಸಿ ಇನ್ನು ಐಚ್ಛಿಕ ವಿಷಯ

ಮಡಿಕೇರಿ: ಎನ್‌ಸಿಸಿ (ರಾಷ್ಟಿçÃಯ ಕೆಡೆಟ್ ಕಾರ್ಪ್ಸ್) ಯನ್ನು ದೇಶದ ವಿಶ್ವವಿದ್ಯಾಲಯಗಳ ಪದವಿ ಮತ್ತು ಸ್ನಾತಕ ಪದವಿ ತರಗತಿಗಳಲ್ಲಿ ಐಚ್ಛಿಕ ವಿಷಯವನ್ನಾಗಿ ಸೇರಿಸಬೇಕು ಎಂದು ಎನ್‌ಸಿಸಿಯ ಮಹಾನಿರ್ದೇಶಕರು ಮನವಿ ಸಲ್ಲಿಸಿದ ಹಿನ್ನೆಲೆ ಯುಜಿಸಿ ಎಲ್ಲಾ...

ಆಫ್‌ಲೈನ್ ಪರೀಕ್ಷೆ ಬೇಡ, ಯುಜಿಸಿ ಸೂಚನೆ

ನವದೆಹಲಿ : ಕೋವಿಡ್-19 ಸಾಂಕ್ರಾಮಿಕರೋಗದ ನಡುವೆ ಮೇ ತಿಂಗಳಲ್ಲಿ ಆಫ್ ಲೈನ್ ಪರೀಕ್ಷೆಗಳನ್ನು ನಡೆಸದಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು ಎಲ್ಲಾ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿದೆ. ಆದಾಗ್ಯೂ, ಆಯೋಗವು ವಿಶ್ವವಿದ್ಯಾಲಯಗಳಿಗೆ ಆನ್ ಲೈನ್ ಪರೀಕ್ಷೆಗಳನ್ನು...

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ : ಸುರೇಶ್ ಕುಮಾರ್ಪ್ರ ಥಮ ಪಿಯು ವಿದ್ಯಾರ್ಥಿಗಳ ತೇರ್ಗಡೆ ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ.

ಬೆಂಗಳೂರು: ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಪರೀಕ್ಷೆಗಳ...

2020-21 ನೇ ಸಾಲಿನ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನೇರ ನೇಮಕಾತಿ ಪ್ರಕ್ರಿಯೆ ಕುರಿತು ಪತ್ರಿಕಾ ಪ್ರಕಟಣೆ.

ಈ ಮೆಲ್ಕಂಡ ವಿಷಯಕ್ಕೆ ಸಂಬAಧಿಸಿದAತ್ತೆ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ ಒಇ ೨೨೫ ಕಅಸೇ ೨೦೧೩, ದಿನಾಂಕ:-೦೫-೦೫-೨೦೧೪ ರಂತೆ ಖಾಲಿಯಿರುವ ನೇರ ನೇಮಕಾತಿ ಹುದ್ದೆಗಳನ್ನು...

ಕರ್ನಾಟಕ ಸರ್ಕಾರ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಲಬುರಗಿ

ಕರ್ನಾಟಕ ಸರ್ಕಾರಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಲಬುರಗಿಸರ್ಕಾರದ ಸ್ವಾಯತ್ತ ಸಂಸ್ಥೆ, ತಮಗೆ ಈಗಾಗಲೇ ತಿಳಿದಿರುವಂತೆ ಕಲಬುರಗಿ ಜಿಲ್ಲೆ ಹಾಗೂ ನಗರ ಪ್ರದೇಶದಲ್ಲಿ ಕೋವಿಡ್-19 ಪ್ರಕರಣಗಳು ಅತೀ ಹೆಚ್ಚಾಗಿ ಹರಡುತ್ತಿರುವುದರಿಂದ, ಈ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ...
[td_block_21 custom_title=”Popular” sort=”popular”]