ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ Pre-Matric, Post Matric Scholarship

ಬೀದರ್ ಜುಲೈ 01 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 2020-21ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಸಿಖ್, ಜೈನ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ Pre-Matric, Post Matric ಹಾಗೂ Merit-Cum-Means Scholarship ನೀಡಲು Online ಮುಖಾಂತರ State Scholarship Portal ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದ NSP ನಲ್ಲಿ ಈಗಾಗಲೇ Pre-Matric, Post Matric ಹಾಗೂ Merit-Cum-Means ಅಡಿ ಅರ್ಜಿಗಳನ್ನು ಸಲ್ಲಿಸಿರುವ ವಿದ್ಯಾರ್ಥಿಗಳು ಪುನಃ State Scholarship Portal ಯಲ್ಲಿ ಅರ್ಜಿಗಳನ್ನು ಸಲ್ಲಿಸುವುದು ಆದ್ದರಿದ ಕೇಂದ್ರ ಸರ್ಕಾರದ NSP ನಲ್ಲಿ ಈಗಾಗಲೇ ಪ್ರೆ-ಮೆಟ್ರಿಕ್, ಪೊಸ್ಟ್ ಮೆಟ್ರಿಕ್ ಹಾಗೂ Merit-Cum-Means ಅರ್ಜಿಗಳನ್ನು ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ.15 ಕ್ಕೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: https://ssa.karnataka.gov.in/ https://ssa.postmatric.karnataka.gov.in ಮತ್ತು https://dom.karnataka.gov.in ಗೆ ಹಾಗೂ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೀದರ, ತಾಲೂಕಾ ವಿಸ್ತರಣಾಧಿಕಾರಿಗಳ ಕಛೇರಿ, ತಾಲೂಕಾ ಮತ್ತು ಜಿಲ್ಲಾ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories