SSLC / ದ್ವಿತೀಯ PUC ಪರೀಕ್ಷೆಗಳಿಗೆ ಸಂಬಂಧಿಸಿದ ನಿರ್ಧಾರ ಇಂದು: ನೇರ ಪ್ರಸಾರ ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ

ಈ ಬಾರಿಯ SSLC / ದ್ವಿತೀಯ PUC ಪರೀಕ್ಷೆಗಳಿಗೆ ಸಂಬಂಧಿಸಿದ ಮಾಹಿತಿ ನೀಡಲು ಇಂದು ಬೆಳಿಗ್ಗೆ ೧೦.೦೦ ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದೇನೆ ಎಂದು ಸುರೇಶ್ ಕುಮಾರ್ ಅವರು ನಿನ್ನೆ ಹೇಳಿದ್ದರು. ಸುಮಾರು ೧೪ ಲಕ್ಷ ಮಕ್ಕಳು ಪರೀಕ್ಷೆ ಬರೆದಿದ್ದರು. ಇದರ ಬಗ್ಗೆ ಇಂದು ನಿರ್ಧಾರವಾಗಲಿದೆ. ಪತ್ರಿಕಾಗೋಷ್ಠಿಯ ನೇರ ಪ್ರಸಾರ ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ

https://www.facebook.com/nimmasuresh

Latest Indian news

Popular Stories

error: Content is protected !!