ಶಾಲೆಗೆ ಹೋಗುವುದಿಲ್ಲ ಎಂದು 5 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಕಾರವಾರ : ಶಾಲೆಗೆ ಹೋಗುವುದಿಲ್ಲ ಎಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಜೊಯಿಡಾ ತಾಲೂಕಿನ ರಾಮನಗರದಲ್ಲಿ ನಡೆದಿದೆ. ರಾಮನಗರದ ಹನುಮಾನ್ ಗಲ್ಲಿಯ ಮನೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಲೋಂಡಾ ಆಂಗ್ಲ‌ ಮಾಧ್ಯಮ ಶಾಲೆಯಲ್ಲಿ

5 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಶಾಲೆಗೆ ಹೋಗಲ್ಲ ಎಂದು ಹಠ ಮಾಡುತ್ತಿದ್ದ ಎನ್ನಲಾಗಿದೆ. ಶಾಲೆ ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಯು ದುಡುಕಿ ಸಾವಿಗೆ ಶರಣಾಗಿದ್ದಾನೆ. ತಾಯಿ ಗೋವಾಕ್ಕೆ‌ ಕೆಲಸಕ್ಕೆ ಹೋಗಿದ್ದಳು .ತಂದೆ ಮನೆಯಲ್ಲಿ ಮಲಗಿದ್ದ ವೇಳೆ , ವಿದ್ಯಾರ್ಥಿ ಮನೆಯಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದನೆ.
…..

Latest Indian news

Popular Stories