HomeElection

Election

ಲೋಕಸಭಾ ಚುನಾವಣೆ 2024 ನೀತಿ ಸಂಹಿತೆ: ಬೆಂಗಳೂರಿನಲ್ಲಿ ದಾಖಲೆ ಇಲ್ಲದ 20 ಲಕ್ಷ ರೂ ಹಣ ವಶಕ್ಕೆ!

ಬೆಂಗಳೂರು: ಲೋಕಸಭಾ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಯಾದ ಬೆನ್ನಲ್ಲೇ ಬೆಂಗಳೂರಿನಲ್ಲಿ 2 ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 20 ಲಕ್ಷ ರೂ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಕಸಭೆ ಚುನಾವಣೆಗೆ (Lok...

Lok Sabha Elections; ರೈತರಿಗೆ ಕಾಂಗ್ರೆಸ್‌ ಪಂಚ ಗ್ಯಾರಂಟಿ

ನಾಸಿಕ್‌/ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ “ಯುವ ನ್ಯಾಯ’, “ನಾರಿ ನ್ಯಾಯ’ದ ಬಳಿಕ ಈಗ ಕಾಂಗ್ರೆಸ್‌ ರೈತರಿಗಾಗಿ “ರೈತ ನ್ಯಾಯ’ದ ಹೆಸರಿನಲ್ಲಿ “ಐದು ಗ್ಯಾರಂಟಿ’ ಗಳನ್ನು ಗುರುವಾರ ಪ್ರಕಟಿಸಿದೆ. ಈ ಪೈಕಿ ಅಗತ್ಯವಿರುವ ಕೃಷಿ ಸಾಲಮನ್ನಾ...

ಕರ್ನಾಟಕದ ಅಭ್ಯರ್ಥಿಗಳ ಆಯ್ಕೆ ಇಂದೇ ಅಂತಿಮ ಸಾಧ್ಯತೆ- ಬಿ ಎಸ್ ಯಡಿಯೂರಪ್ಪ

ನವದೆಹಲಿ/ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳ ಅದರಲ್ಲೂ ವಿಶೇಷವಾಗಿ ಮಂಡ್ಯ ಮತ್ತು ಹಾಸನ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ತೀವ್ರ ಸಂಚಲನ ಮೂಡಿಸಿದೆ. ಇಂದು ದೆಹಲಿಯಲ್ಲಿ...

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ವಾರಣಾಸಿಯಿಂದ ಮೋದಿ ಸ್ಪರ್ಧೆ

195 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದ್ದು, 34 ಸಚಿವರು ಈ ಪಟ್ಟಿಯಲ್ಲಿ ಇದ್ದಾರೆ. ಈ ಪೈಕಿ 28 ಮಹಿಳೆಯರು, 2ಮಾಜಿ ಸಿಎಂಗಳು ಇದ್ದಾರೆ 50 ವರ್ಷದ ಕೆಳಗಿನ 47 ಅಭ್ಯರ್ಥಿಗಳು ಇದ್ದಾರೆ. 27...

ರಾಜ್ಯಸಭೆ ಚುನಾವಣೆ: ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದ್ದು, ಬಿಜೆಪಿ ಶಾಸಕ ಸುರೇಶ್​ ಕುಮಾರ್​​ ಅವರು ಮೊದಲ ಮತದಾನ ಮಾಡಿದರು. ವಿಧಾನಸೌಧದಲ್ಲಿ ಇಂದು ಬೆಳಗ್ಗೆ 9 ರಿಂದ ಆರಂಭವಾಗಿರುವ ಮತದಾನ...

ಉಡುಪಿ -ಚಿಕ್ಕಮಗಳೂರು ಕ್ಷೇತ್ರ: ಈ ಬಾರಿ ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ – ಯಾಕೆ ಗೊತ್ತಾ?

ಲೋಕ ಸಭಾ ಚುನಾವಣೆ ವಿಶ್ಲೇಷಣೆ: ಲೋಕಸಭಾ ಚುನಾವಣೆ 2024 ಹತ್ತಿರವಾಗುತ್ತಿದ್ದಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಚರ್ಚೆಯಲ್ಲಿದೆ‌. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂಬ ಮಾತಿದೆ. ಈ ಮಾತಿಗೆ ಪುಷ್ಠಿ ನೀಡುವುದು ಈ ಬಾರಿ ಉಡುಪಿ...

ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೇಸ್ ಬೆಂಬಲಿತ ಸದಸ್ಯ ಆಯ್ಕೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಅಡ್ಡ ಮತದಾನ

ಕಾಂಗ್ರೆಸ್ಸ್ನ ಬೆಂಬಲಿತ ಅಭ್ಯರ್ಥಿಗಳಾದ ಅಣ್ಣೀರ ಹರೀಶ್ ರವರಿಗೆ 12 ಮತ ಉಪಾಧ್ಯಕ್ಷ ಅಲಿರ ರಶೀದ್ 11 ಮತ.ಪೊನ್ನಂಪೇಟೆಯಲ್ಲೂ ಕೂಡ ಬಿಜೆಪಿ ಸದಸ್ಯರ ಅಡ್ಡ ಮತದಾನ ...

ದ.ಕ.: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಸೇರ್ಪಡೆಗೆ ಬೇಕು ಈ ದಾಖಲೆಗಳು

ಮಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ಈ ಕೆಳಗಿನ ದಾಖಲೆಗಳು ಸಲ್ಲಿಸಿ ತಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬಹುದು. ಅಗತ್ಯವಿರುವ ದಾಖಲೆಗಳು: ವಯಸ್ಸಿನ ಬಗ್ಗೆ ದಾಖಲೆಗಳು: ಶಾಲಾ ಪ್ರಮಾಣ ಪತ್ರ, ಜನನ...

ರಾಜ್ಯದ ಮತದಾರರ ಅಂತಿಮ ಪಟ್ಟಿ ಪ್ರಕಟ: 5.37 ಕೋಟಿ ಒಟ್ಟು ಮತದಾರರು, ಮಹಿಳಾ ಮತದಾರರ ಸಂಖ್ಯೆಯಲ್ಲಿ ಭಾರಿ ಏರಿಕೆ!

ಬೆಂಗಳೂರು: ಕರ್ನಾಟಕ ಚುನಾವಣಾ ಆಯೋಗವು ಸೋಮವಾರ ರಾಜ್ಯದ 224 ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟ ಮಾಡಿದ್ದು, ಒಟ್ಟು ಮತದಾರರ ಸಂಖ್ಯೆ 5.37 ಕೋಟಿ ಗೆ ಏರಿಕೆಯಾಗಿದೆ. ಅಂತಿಮ‌ ಪಟ್ಟಿಯಲ್ಲಿ ಈಗ 5,37,85,815 ಮತದಾರರು...

ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ: ಸಂಸತ್ ಕ್ಷೇತ್ರಗಳ ಜವಾಬ್ದಾರಿ ರಾಜ್ಯದ ಸಚಿವರ ಹೆಗಲಿಗೆ, 28 ಕ್ಷೇತ್ರಕ್ಕೂ ತಲಾ ಒಬ್ಬೊಬ್ಬ ಮಂತ್ರಿ ನೇಮಕ

ನವದೆಹಲಿ/ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ಆರಂಭಿಸಿದೆ. ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೂ ಸಂಯೋಜಕರನ್ನು (ಉಸ್ತುವಾರಿ) ನೇಮಕ ಮಾಡಿದೆ. ...
[td_block_21 custom_title=”Popular” sort=”popular”]