ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ | ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು!

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ವಿರೋಧವನ್ನು ಎದುರಿಸದೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ರದ್ದು, ಏಳು ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯುವಿಕೆಯೊಂದಿಗೆ ಬಿಜೆಪಿಯ ಮುಖೇಶ್ ದಲಾಲ್ ಅವರನ್ನು ಅವಿರೋಧವಾಗಿ ಸಂಸದರಾಗಿ ಘೋಷಿಸಲು ದಾರಿ ಮಾಡಿಕೊಟ್ಟಿದೆ.

ಗುಜರಾತ್‌ನ 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ.

Latest Indian news

Popular Stories