ElectionFeatured StoryNational
ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ವಾರಣಾಸಿಯಿಂದ ಮೋದಿ ಸ್ಪರ್ಧೆ

195 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದ್ದು, 34 ಸಚಿವರು ಈ ಪಟ್ಟಿಯಲ್ಲಿ ಇದ್ದಾರೆ. ಈ ಪೈಕಿ 28 ಮಹಿಳೆಯರು, 2ಮಾಜಿ ಸಿಎಂಗಳು ಇದ್ದಾರೆ 50 ವರ್ಷದ ಕೆಳಗಿನ 47 ಅಭ್ಯರ್ಥಿಗಳು ಇದ್ದಾರೆ. 27 ಮಂದಿ ಎಸ್ ಸಿ ಸಮುದಾಯದವರು ಇದ್ದಾರೆ. ಕರ್ನಾಟಕದಲ್ಲಿನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರು ಈ ಪಟ್ಟಿಯಲ್ಲಿಲ್ಲ.