ಒಟ್ಟು 57 ಲೋಕಸಭಾ ಕ್ಷೇತ್ರಗಳಿಗೆ ಇಂದು ಕೊನೆ ಹಂತದ ಮತದಾನ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಲೋಕಸಭೆ ಚುನಾವಣೆ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು 7ನೇ ಹಾಗೂ ಕಟ್ಟ ಕಡೆಯ ಹಂತದ ಮತದಾನ ನಡೆಯುತ್ತಿದೆ.

ಸಂಜೆ 5 ಗಂಟೆ ನಂತರ ಎಕ್ಸಿಟ್ ಪೋಲ್ ಫಲಿತಾಂಶ ಹೊರ ಬೀಳಲಿದೆ.

Latest Indian news

Popular Stories