Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
-

“ಸೌಜನ್ಯಾ” ನ್ಯಾಯಕ್ಕೆ ಆಗ್ರಹಿಸಿ ವಿನೂತನ ಪ್ರಯೋಗ: ರಾಜ್ಯಾದ್ಯಂತ ‘ನೋಟಾ’ ಅಭಿಯಾನ
ಮಂಗಳೂರು: 2012ರ ಅಕ್ಟೊಬರ್ನಲ್ಲಿ ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದ ಧರ್ಮಸ್ಥಳದ ಸೌಜನ್ಯಾಳಿಗೆ ನ್ಯಾಯಕ್ಕೆ ಆಗ್ರಹಿಸಿ ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ‘ನೋಟಾ’ಕೆ ಮತ ಚಲಾಯಿಸಲು ಅಭಿಯಾನ…
Read More » -

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ: 3 ನಾಮಪತ್ರ ತಿರಸ್ಕೃತ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರಗಳ ಪರಿಶೀಲನೆಯು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ನಡೆಯಿತು. 13 ಅಭ್ಯರ್ಥಿಗಳು ಒಟ್ಟು 19 ನಾಮಪತ್ರಗಳನ್ನು…
Read More » -

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಮಂಡ್ಯ ಬಿಟ್ಟು ಹೋಗಲ್ಲ; ಏ.6ರಂದು ಬಿಜೆಪಿ ಸೇರ್ಪಡೆ: ಸುಮಲತಾ ಅಂಬರೀಷ್
ಮಂಡ್ಯ: ಸಕ್ಕರೆ ನಾಡು ಮಂಡ್ಯ ಬಿಟ್ಟು ಬೇರೆ ಕಡೆ ನನ್ನ ರಾಜಕೀಯ ಜೀವನವಿಲ್ಲ, ಮಂಡ್ಯ ಮಣ್ಣಿನ ಸೊಸೆಯಾಗಿ ಜಿಲ್ಲೆಯ ಜನರ ಕೈಬಿಡಲು ನಾನು ಇಷ್ಟಪಡುವುದಿಲ್ಲ. ಈ ಮಂಡ್ಯದ…
Read More » -

Loksabha Election 2024: ಶೇ.100ರಷ್ಟು ವಿವಿಪ್ಯಾಟ್ ಎಣಿಕೆ; ಚುನಾವಣಾ ಆಯೋಗ, ಕೇಂದ್ರ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್
ನವದೆಹಲಿ: ಮತದಾನದ ವೇಳೆ ಇವಿಎಂ ಜತೆಗೆ ಇಡಲಾಗುವ ವಿವಿಪ್ಯಾಟ್ಗಳ ಮತಗಳನ್ನೂ 100 ಪ್ರತಿಶತ ಎಣಿಕೆ ಮಾಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ…
Read More » -

ಲೋಕಸಭಾ ಚುನಾವಣೆ: ಜಿಲ್ಲೆಯಲ್ಲಿ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಇಂದು ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾಗಿ ಶಬರೀಶ್ ಆರ್ ಹಾಗೂ ಕರ್ನಾಟಕ ರಾಷ್ಟ್ರ…
Read More » -

ಲೋಕಸಭೆ ಚುನಾವಣೆ 2024: ಬಿಜೆಪಿ 8ನೇ ಪಟ್ಟಿ ಬಿಡುಗಡೆ, ನಟ ಸನ್ನಿ ಡಿಯೋಲ್ ಗೆ ಕೊಕ್, ಹಲವು ಅಚ್ಚರಿ ಅಭ್ಯರ್ಥಿಗಳು ಕಣದಲ್ಲಿ!
ನವದೆಹಲಿ: ಲೋಕಸಭೆ ಚುನಾವಣೆ 2024ರ ನಿಮಿತ್ತ ಶನಿವಾರ ಬಿಜೆಪಿ ತನ್ನ ಅಭ್ಯರ್ಥಿಗಳ 8ನೇ ಪಟ್ಟಿ ಬಿಡುಗಡೆ ಮಾಡಿದ್ದು, ಪಟ್ಟಿಯಿಂದ ನಟ ಸನ್ನಿ ಡಿಯೋಲ್ ಹೆಸರನ್ನು ಕೈಬಿಡಲಾಗಿದೆ. ಬಿಜೆಪಿಯ…
Read More » -

ಉಡುಪಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಇಂದಿನ ಪ್ರಮುಖ ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ : ನಗದು ವಶ ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 29 ರಂದು…
Read More » -

ಲೋಕಸಭಾ ಚುನಾವಣೆ 2024: ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ, ಏ.4 ಕೊನೆ ದಿನ
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆ ಗುರುವಾರದಿಂದ ಆರಂಭವಾಗುತ್ತಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ…
Read More » -

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರಿನಲ್ಲಿ ಚುನಾವಣೆಗೆ ಸಕಲ ಸಿದ್ಧತೆ
ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯನ್ನು ನ್ಯಾಯ ಸಮತ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ…
Read More » -

‘ದ್ವೇಷ ಭಾಷಣ’: ಚುನಾವಣಾ ಆಯೋಗ ಸೂಚನೆ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪ…
Read More »









