Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
-

ಕಾಪು ವಿಧಾನಸಭೆಗೆ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ
ಕಾಪು: ಕಾಪು ವಿಧಾನಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಗುರ್ಮೆ ಸುರೇಶ್ ಶೆಟ್ಟಿ ಏಪ್ರಿಲ್ ೧೭, ಸೋಮವಾರದಂದು ನಾಮಪತ್ರ ಸಲ್ಲಿಸಿದರು.ಸಹಸ್ರ-ಸಹಸ್ರ ಸಂಖ್ಯೆಯಲ್ಲಿ ಕಾಪು ಕ್ಷೇತ್ರದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ನಾಯಕರ…
Read More » -

ಉಡುಪಿ ಜಿಲ್ಲೆಯಲ್ಲಿ ಇಂದು 3 ನಾಮ ಪತ್ರ ಸಲ್ಲಿಕೆ.
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 3 ನಾಮಪತ್ರಗಳು ಸಲ್ಲಿಕೆಯಾಗಿದೆ. 118 ಬೈಂದೂರು ವಿಧಾನಸಭಾ…
Read More » -

ಯುಟಿ ಕಾದರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಎಸ್.ಡಿ.ಪಿ.ಐ
ಮಂಗಳೂರು, ಏಪ್ರಿಲ್ 13: ಉಳ್ಳಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು ಟಿ ಖಾದರ್ ಮಸೀದಿ, ಮದರಸಾಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಎಸ್ಡಿಪಿಐ ಭಾರತ ಚುನಾವಣಾ ಆಯೋಗಕ್ಕೆ ದೂರು…
Read More » -

ಉಡುಪಿ | ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಸಾದ್ ಕಾಂಚನ್ ವಿರುದ್ಧ ದೂರು ದಾಖಲು
ಉಡುಪಿ ರೋಶನ್ ಕುಮಾರ್ (46), ವಾಸ: ಪತ್ರಾಂಕಿತ ವ್ಯವಸ್ಥಾಪಕರು, ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ ಇವರು ಫ್ಲೈಯಿಂಗ್ ಸ್ಕ್ವ್ಯಾಡ್ ಟೀಮ್-2, 120-ಉಡುಪಿ ವಿಧಾನಸಭಾ…
Read More » -

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ – ಇಲ್ಲಿದೆ ವಿವರ
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ (BJP) ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ 11 ಗಂಟೆಗೆ ಬಿಡುಗಡೆ ಮಾಡಿದೆ.…
Read More » -

ಟಿಕೆಟ್ ವಂಚಿತ ಮಾಜಿ ಎಂಎಲ್ಸಿ ರಘು ಆಚಾರ್ ಬಂಡಾಯ
ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಎಂಎಲ್ಸಿ ರಘು ಆಚಾರ್ ಬಂಡಾಯದ ಬಾವುಟ ಹಾರಿಸಿದ್ದು ರವಿವಾರ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಬೆಂಬಲಿಗರ ಸಭೆ ನಡೆಸಿದರು. ಸಭೆಗೆ ಸಾವಿರಾರು…
Read More » -

ಕರ್ನಾಟಕ ಚುನಾವಣೆ: ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಭಾನುವಾರ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಏಪ್ರಿಲ್ 9 ರಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಪಕ್ಷದ…
Read More » -

ಚುನಾವಣೆ ನೀತಿ ಸಂಹಿತೆ; ಎಷ್ಟು ನಗದು, ಉಡುಗೊರೆ ಕೊಂಡೊಯ್ಯಬಹುದು?
ರಾಜ್ಯ ವಿಧಾನಸಭೆ ಚುನಾವಣೆ (Karnataka Assembly election 2023) ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ (Election Code Of conduct) ಜಾರಿಗೆ ಬಂದಿದೆ. ಇದರ ಬೆನ್ನಲ್ಲೇ ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತದಾರರನ್ನು ಸೆಳೆಯುವುದಕ್ಕಾಗಿ ನಗದು,…
Read More » -

ವಿಜಯಪುರ ನಗರ ಮತಕ್ಷೇತ್ರ ವಿಶೇಷ: ದಾಖಲಾಗದ ಹ್ಯಾಟ್ರಿಕ್ ಗೆಲುವಿನ ದಾಖಲೆ
ವರದಿ: ಸಮೀವುಲ್ಲಾ ಉಸ್ತಾದವಿಜಯಪುರ: ವಿಜಯಪುರ ವಿಧಾನಸಭಾ ಕ್ಷೇತ್ರದಿಂದ ಇಲ್ಲಿಯವರೆಗೆ ಹ್ಯಾಟ್ರಿಕ್ ಗೆಲುವಿನ ದಾಖಲೆ ಯಾರೂ ಬರೆದಿಲ್ಲ. ಹ್ಯಾಟ್ರಿಕ್ ಒಂದೆಡೆ ಇರಲಿ ಪುನರಾಯ್ಕೆಯಾಗಿದ್ದು ಮಾಜಿಸಚಿವರಾದ ದಿ.ಎಂ.ಎಲ್. ಉಸ್ತಾದ, ಅಪ್ಪಾಸಾಹೇಬ…
Read More » -

ಉಡುಪಿ | ಸ್ವೀಪ್ ಸಮಿತಿ ವತಿಯಿಂದ ಪ್ರೊಪೈಲ್ ಇಮೇಜ್ ಬಿಡುಗಡೆ
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ೨೦೨೩ ಕ್ಕೆ ಸಂಬAದಿಸಿದAತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ…
Read More »









