Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
-

ಚುನಾವಣಾ ಪೂರ್ವ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಲು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ
ಮುಂಬರಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಜೊತೆಗೆ ವಿವಿಧ ಹಂತದ ಸಭೆಗಳು, ಮತದಾರರ ಪಟ್ಟಿ ಪರಿಶೀಲನೆ ಮತ್ತು ಪರಿಷ್ಕರಣೆ ಮುಂತಾದ ಪ್ರಮುಖ ತುರ್ತು ಕೆಲಸ…
Read More » -

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಗುಜರಾತ್ ಮಾಜಿ ಸಚಿವ
ಅಹಮದಾಬಾದ್: ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿರುವ ಗುಜರಾತ್ ಮಾಜಿ ಸಚಿವ ಜಯ್ ನಾರಾಯಣ್ ವ್ಯಾಸ್ ಅವರು ಸೋಮವಾರ (ನವೆಂಬರ್ 28) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅಹಮದಾಬಾದ್…
Read More » -

ಮತದಾರರ ಮಾಹಿತಿ ಕಳವು: ಹಿರಿಯ ಐಎಎಸ್ ಅಧಿಕಾರಿಯಿಂದ ತನಿಖೆಗೆ ಚುನಾವಣಾ ಆಯೋಗ ಆದೇಶ
ಬೆಂಗಳೂರು: ಮತದಾರರ ಮಾಹಿತಿ ಸಂಗ್ರಹಿಸಲು ಖಾಸಗಿ ಸಂಸ್ಥೆಯೊಂದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದ್ದು, ಇದರ ಬೆನ್ನಲ್ಲೇ ಚುನಾವಣಾ ಆಯೋಗ (ಇಸಿ) ಶುಕ್ರವಾರ…
Read More » -

ಗುಜರಾತ್ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತರೂರ್ ಗೆ ಇಲ್ಲ ಸ್ಥಾನ
ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಮುಖ್ಯಸ್ಥೆ…
Read More » -

ಗುಜರಾತ್ ಚುನಾವಣೆ: 9 ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ
ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಎರಡು ಹಂತದ ಗುಜರಾತ್ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಭಾನುವಾರ ಒಂಬತ್ತು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಂಬತ್ತು ಅಭ್ಯರ್ಥಿಗಳ ಬಿಡುಗಡೆಯೊಂದಿಗೆ…
Read More » -

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ: 68 ಕ್ಷೇತ್ರಗಳಿಗೆ ಮತದಾನ ಆರಂಭ, 412 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ
ಶಿಮ್ಲಾ: ಪರ್ವತ ರಾಜ್ಯ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ಇಂದು ಶನಿವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. …
Read More » -

ಗುಜರಾತ್ ಚುನಾವಣೆ 2022; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ – ಹಾರ್ದಿಕ್ ಪಟೇಲ್ ವಿರಾಮಗಾಂ ಕ್ಷೇತ್ರದಿಂದ ಸ್ಪರ್ಧೆ
ಅಹಮದಾಬಾದ್: ಗುಜರಾತ್ ಚುನಾವಣಾ 2022 ರ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದೆ. ಗುಜರಾತ್ ಚುನಾವಣೆ ಡಿಸೆಂಬರ್ 1 ಮತ್ತು 5 ರಂದು…
Read More » -

ಉಪ ಚುನಾವಣೆ ಫಲಿತಾಂಶ: ತೆಲಂಗಾಣದಲ್ಲಿ ಟಿಆರ್ಎಸ್ಗೆ ದೊಡ್ಡ ಗೆಲುವು; 4 ಸ್ಥಾನಗಳಲ್ಲಿ ಬಿಜೆಪಿ ಜಯ
ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಉತ್ತರ ಪ್ರದೇಶ, ಬಿಹಾರ, ಹರಿಯಾಣ ಮತ್ತು ಒಡಿಶಾದಲ್ಲಿ ಬಿಜೆಪಿ…
Read More » -

ಗುಜರಾತ್ ಚುನಾವಣೆ: ಡಿಸೆಂಬರ್ 1ರಂದು ಪ್ರಥಮ, 5ರಂದು 2ನೇ ಹಂತದ ಮತದಾನ; ಡಿಸೆಂಬರ್ 8ರಂದು ಫಲಿತಾಂಶ ಪ್ರಕಟ
ಗುಜರಾತ್ ಚುನಾವಣೆ: ಡಿಸೆಂಬರ್ 1ರಂದು ಪ್ರಥಮ, 5ರಂದು 2ನೇ ಹಂತದ ಮತದಾನ ನಡೆಯಲಿದ್ದು,ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಗುಜರಾತ್ ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು…
Read More » -

ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ: ಮತದಾನ ಆರಂಭ; ಗುಜರಾತ್ ಮಿನಿ ಸಮರಕ್ಕೆ ಇಂದು ದಿನಾಂಕ ಘೋಷಣೆ
ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪ್ರಮುಖವಾಗಿ ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.…
Read More »









