Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
-

ಸಮಾಜವಾದಿ ಪಕ್ಷದಿಂದ 159 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಉತ್ತರ ಪ್ರದೇಶ: ವಿಧಾನ ಸಭಾ ಚುನಾವಣಾ ಕಣ ರಂಗೇರಿದೆ. ಸರ್ವ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವಲ್ಲಿ ತೊಡಗಿಕೊಂಡಿದೆ. ಇದರ ನಡುವೆ ಅಸಮಾಧಾನದ ಹೊಗೆ ಕೂಡ ಜೋರಾಗಿದೆ. ಆಡಳಿತರೂಢ…
Read More » -

ಮುಲಾಯಮ್ ಸಿಂಗ್ ಯಾದವ್ ಅವರ ಸೊಸೆ ಬಿಜೆಪಿಗೆ ಸೇರ್ಪಡೆ
ಉ.ಪ್ರ: ಬಿಜೆಪಿಯಿಂದ ಶಾಸಕರು ದಂಡು ಸಮಾಜವಾದಿ ಪಕ್ಷದ ಕಡೆಗೆ ವಾಲುತ್ತಿರುವ ಸಂದರ್ಭದಲ್ಲೇ ಮುಲಾಯಮ್ ಸಿಂಗ್ ಯಾದವ್ ಅವರ ಸೊಸೆ ಅರ್ಪಣಾ ಯಾದವ್ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಮುಲಾಯಮ್…
Read More » -

ಪಂಚರಾಜ್ಯಗಳ ಚುನಾವಣೆ: ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ
ನವದೆಹಲಿ: ಹೊಸ ಕೋವಿಡ್-19 ನಿಯಮಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಜ.08 ರಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ. ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ…
Read More » -

ಕೋವಿಡ್-19 ಹೆಚ್ಚಳ: ಉತ್ತರ ಪ್ರದೇಶ ಚುನಾವಣೆಗಾಗಿ ಪಕ್ಷಗಳಿಗೆ ಡಿಜಿಟಲ್ ಪ್ರಚಾರವೇ ಆಸರೆ
ಲಖನೌ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದವು ಆದರೆ ಮೂರನೇ ಅಲೆಯ ಕೋವಿಡ್-19 ನಿಂದಾಗಿ ಸಾರ್ವಜನಿಕ ಪ್ರಚಾರಗಳಿಗೆ ಅವಕಾಶಗಳು ಇಲ್ಲವೇ ಇಲ್ಲ…
Read More » -

ಬಿಜೆಪಿಗೇ ಟಕ್ಕರ್ ಕೊಟ್ಟ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ತಾಲೂಕಿನ ಕಲ್ಲೋಳಿ, ನಾಗನೂರ, ಅರಬಾವಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗ ಪಕ್ಷೇತರ ಅಭ್ಯರ್ಥಿಗಳು ಭರ್ಜರಿ…
Read More » -

ಸ್ಥಳಿಯಾಡಳಿತ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಮೇಲುಗೈ, ಬಿಜೆಪಿಗೆ ಮುಖಭಂಗ
ಬೆಂಗಳೂರು: ಇಂದು ಪ್ರಕಟಗೊಂಡ ಸ್ಥಳಿಯಾಡಳಿತ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದರೆ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದೆ. 166 ಸಿಟಿ ಕಾರ್ಪೊರೇಷನ್ ಚುನಾವಣೆಯ ಕ್ಷೇತ್ರದಲ್ಲಿ ಕಾಂಗ್ರೆಸ್61 ,…
Read More » -

ಕಾಪು ಪುರಸಭೆ ಚುನಾವಣೆ: ಅದ್ದೂರಿಯಾಗಿ ನಡೆಯುತ್ತಿದೆ ವಿವಿಧ ಪಕ್ಷಗಳ ಚುನಾವಣಾ ಪ್ರಚಾರ
ಕಾಪು: ಪುರಸಭೆ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷಗಳು ನಾನಾ ಕಸರತ್ತಿನಲ್ಲಿ ತೊಡಗಿಸಿಕೊಂಡಿವೆ. ಪುರಸಭೆಯಲ್ಲಿ ಈ ಬಾರಿ ಕಾಂಗ್ರೆಸ್, ಬಿಜೆಪಿ,ಜೆಡಿಎಸ್,ಎಸ್.ಡಿ.ಪಿಐ ಮತ್ತು ವೆಲ್ಫೇರ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು ಅವರೊಂದಿಗೆ ಪಕ್ಷೇತರರ…
Read More » -

ಕಾಪು ಪುರಸಭೆ ಚುನಾವಣೆ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಇಬ್ಬರು ಅಭ್ಯರ್ಥಿಗಳಿಂದ ನಾಮ ಪತ್ರ ಸಲ್ಲಿಕೆ
ಕಾಪು: ಡಿಸೆಂಬರ್ 27 ರಂದು ನಡೆಯುವ ಕಾಪು ಪುರಸಭೆ ಚುನಾವಣೆಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ವಾರ್ಡ್ ಸಂಖ್ಯೆ 17 ಮತ್ತು 18 ರಿಂದ ಇಬ್ಬರು…
Read More » -

ವಿಧಾನ ಪರಿಷತ್ ಚುನಾವಣೆ: 91 ಮಂದಿ ಕಣದಲ್ಲಿ – ಬಿಗ್ ಫೈಟ್!
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ವಾಪಸಾತಿ ಪ್ರಕ್ರಿಯೆ ಶುಕ್ರವಾರ ಮುಗಿದಿದ್ದು, ಅಂತಿಮವಾಗಿ 91 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ. ಇದರಿಂದಾಗಿ ಇನ್ನು…
Read More » -

2022 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಉತ್ತರ ಪ್ರದೇಶದಲ್ಲಿ ಧ್ರುವೀಕರಣದ ನೀತಿಯ ಸದ್ದು!
ಉತ್ತರ ಪ್ರದೇಶದ ಬಿಜೆಪಿ ಸಚಿವರೊಬ್ಬರು ದೇಶದ ಎಲ್ಲಾ ಮದರಸಾಗಳನ್ನು “ಕೇವಲ ಭಯೋತ್ಪಾದಕರನ್ನು ಉತ್ಪಾದಿಸುತ್ತದೆ” ಎಂಬ ಕಾರಣ ನೀಡಿ ಮುಚ್ಚುವಂತೆ ಒತ್ತಾಯಿಸಿದ್ದಾರೆ.ಕೇಸರಿ ಪಕ್ಷವು 2022 ರ ವಿಧಾನಸಭಾ ಚುನಾವಣೆಗೆ…
Read More »









