Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
-

ಸಂಸದೆ ನವನೀತ್ಗೆ ಬೆದರಿಕೆ ಹಾಕಿದ ಶಿವಸೇನಾ ಸಂಸದ
ನವದೆಹಲಿ: ಸಂಸತ್ತಿನಲ್ಲಿ ಮಹಾರಾಷ್ಟç ಸರಕಾರದ ವಿರುದ್ಧ ಮಾತನಾಡಿದ್ದಕ್ಕಾಗಿ ಶಿವಸೇನಾ ಸಂಸದ ಅರವಿಂದ್ ಸಾವಂತ್ ಅವರು ಜೈಲಿಗೆ ಹಾಕಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಾರಾಷ್ಟçದ ಅಮರಾವತಿ ಲೋಕಸಭಾ ಕ್ಷೇತ್ರದ…
Read More » ಕೇರಳದಲ್ಲಿ ಬಿಜೆಪಿಗೆ ಅಘಾತ ಮೂವರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ
ತಿರುವನಂತಪುರA: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಆಘಾತಕ್ಕೊಳಗಾಗಿದೆ. ಮೂವರು ಎನ್ಡಿಎ ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ತಲಚೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದ ಬಿಜೆಪಿ ಅಭ್ಯರ್ಥಿ ಹಾಗೂ…
Read More »ಕಸಾಪ ಚುನಾವಣೆ: ಡಾ. ರಾಜಕುಮಾರ ಹೆಬ್ಬಾಳೆಗೆ ಸಾಹಿತಿ, ಗಣ್ಯರ ಬೆಂಬಲ
ಬೀದರ್: ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಶ್ರಮಿಸುತ್ತಿರುವ ಕ್ರಿಯಾಶೀಲ ಯುವಕ ಡಾ. ರಾಜಕುಮಾರ ಹೆಬ್ಬಾಳೆ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು…
Read More »ದೇಶದ ಗಮನ ಸೆಳೆದ ಧೂಪತಮಹಾಗಾಂವ್ !
ಬೀದರ್: ಶತಮಾನಗಳಷ್ಟು ಹಳೆಯದಾದ ಕೆರೆಗೆ ಜೀವ ನೀಡಿದ ಔರಾದ್ ತಾಲೂಕಿನ ಧೂಪತಮಹಾಗಾಂವ್ ಗ್ರಾಮ ದೇಶದ ಗಮನ ಸೆಳೆದಿದೆ. ಲಾಕ್ಡೌನ್ ಸಮಯದಲ್ಲಿ ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಂಡು ಗ್ರಾಮದಲ್ಲಿರುವ…
Read More »-

ಹೆಚ್ಚಿದ ಕರೋನಾ ಅಬ್ಬರ, ಒಂದೇ ದಿನ 46,951 ಪ್ರಕರಣ
ಸಾವನ್ನಪ್ಪಿದ್ದು, 46,951 ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 11.6 ಮಿಲಿಯನ್…
Read More » ಭ್ರಷ್ಟಾಚಾರ ಆರೋಪ: ಮಹಾರಾಷ್ಟ ಸಚಿವ ದೇಶಮುಖ್ ರಾಜೀನಾಮೆ ಅಗತ್ಯವಿಲ್ಲ
ಮುಂಬೈ : ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿರುವ ಮಹಾರಾಷ್ಟçದ ಗೃಹ ಸಚಿವ ಅನೀಲ ದೇಶಮುಖ್ ಅವರ ರಕ್ಷಣೆಗೆ ಎನ್ಸಿಪಿ ನಾಯಕರು ಧಾವಿಸಿದ್ದಾರೆ. ಭ್ರಷ್ಟಾಚಾರ ಆರೋಪ ಕೇಳಿ ಬಂದ ದಿನ…
Read More »ಮಸ್ಕಿ ಅಭಿವೃದ್ಧಿ: ಬಿಎಸ್ವೈ ಹೇಳಿಕೆಗೆ ಎಚ್ಡಿಕೆ ತಿರುಗೇಟು
ಮಸ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇತ್ತೀಚೆಗೆ ಪ್ರಚಾರಸಭೆಯಲ್ಲಿ ಹೇಳಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.ಮಸ್ಕಿಯಲ್ಲಿ ಶಾಸಕರಾಗಿದ್ದವರ ಮಹಾತ್ಯಾಗದಿಂದ ಯಡಿಯೂರಪ್ಪ…
Read More »-

ಬಸವಕಲ್ಯಾಣ.. ಹೇಗಿದೆ ರಾಜಕೀಯ ಚಿತ್ರ ?
ಬೀದರ್: ಉಪಚುನಾವಣೆಗೆ ಸಜ್ಜಾಗಿರುವ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ರಾಜಕೀಯ ಇತಿಹಾಸ ರೋಚಕವಾಗಿದೆ. ಸಾಮಾಜಿಕ ಸಮಾನತೆಯ ಜೊತೆಗೆ ಲಿಂಗ ಸಮಾನತೆಯನ್ನೂ ಎತ್ತಿ ಹಿಡಿದು, ಮಹಿಳೆಯರನ್ನು ಗೌರವದಿಂದ ಕಂಡ ಬಸವಾದಿ…
Read More » ಉಪಚುನಾವಣೆ ರಾಜಕೀಯ ಚಟುವಟಿಕೆ ಬಿರುಸು
ಬೆಂಗಳೂರು: ಬೆಳಗಾವಿ ಲೋಕ ಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನ ಸಭೆ ಕ್ಷೇತ್ರಗಳ ಉಪ ಚುನಾವಣೆ ಸಂಬAಧ ಮೂರೂ ಪ್ರಮುಖ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ.ಶನಿವಾರ…
Read More »ಅಣ್ಣಾಮಲೈ ನಾಮಪತ್ರ ತಡೆಹಿಡಿದ ಚುನಾವಣಾ ಆಯೋಗ
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅರವಕುರಚಿ ಕ್ಷೇತ್ರದಿಂದ ಸ್ಪರ್ಧಿಸಿರುವ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಅಭ್ಯರ್ಥಿ ಕೆ. ಅಣ್ಣಾಮಲೈ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಡೆಹಿಡಿದಿದೆ.…
Read More »


