Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
ಅಭ್ಯರ್ಥಿ ಆಯ್ಕೆ: ಅಸಮಾಧಾನ ನಿವಾರಣೆಗೆ ಕಾಂಗ್ರೆಸ್ ಯತ್ನ
ಕಾಂಗ್ರೆಸ್ನಲ್ಲಿ ಹೆಚ್ಚಿದೆ. ಕ್ಷೇತ್ರದೊಂದಿಗೆ ಸಂಪರ್ಕ ಹೊಂದಿಲ್ಲದ ಮಲ್ಲಮ್ಮ ಬಿ. ನಾರಾಯನರಾವ್ ಅವರನ್ನು ಕಣಕ್ಕಿಳಿಸುವ ವರಿಷ್ಠರ ತೀರ್ಮಾನಕ್ಕೆ ವಿರೋಧ ವ್ಯಕ್ತವಾಗಿದೆ. ಕೋವಿಡ್ನಿಂದಾಗಿ ಮೃತಪಟ್ಟಿದ್ದ ಶಾಸಕ ಬಿ. ನಾರಾಯಣರಾವ್ ಅವರ…
Read More »ಬೆಳಗಾವಿ ಲೋಕಸಭೆ ಉಪಚುನಾವಣೆ, ಕಾಂಗ್ರೆಸ್ನಿದ ಸತೀಶ್ ಜಾರಕಿಹೊಳಿ
ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಶನಿವಾರ ಘೋಷಿಸಲಾಗಿದೆ.ಯಮಕನಮರಡಿ ಶಾಸಕ, ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿ, ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್…
Read More »ಸಂತೋಷದಾಯಕ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ 139 ನೇ ಸ್ಥಾನ !
ದೇಶಗಳ ಪಟ್ಟಿಯಲ್ಲಿ ಭಾರತ 139 ನೇ ಸ್ಥಾನದಲ್ಲಿದೆ. ಕಳೆದ ಬಾರಿಯಂತೆ ಈ ವರ್ಷವೂ ಫಿನ್ಲ್ಯಾಂಡ್ ಮೊದಲ ಸ್ಥಾನದಲ್ಲಿದೆ.ಇದೊಂದು ಐತಿಹಾಸಿಕ ಸಮೀಕ್ಷೆಯಾಗಿದ್ದು, ನಾಗರಿಕರ ಸಂತೋಷಕ್ಕೆ ಅನುಗುಣವಾಗಿ ವರದಿ ಸಿದ್ಧಪಡಿಸಲಾಗುತ್ತದೆ.…
Read More »ಸಾರಾಯಿ ಕುಡಿಯಲು ಹಣ ಕೊಡದ ತಾಯಿಯನ್ನೇ ಕೊಂದ ಪಾಪಿ
ಕಲಬುರ್ಗಿ: ಸಾರಾಯಿ ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ವಯಸ್ಸಾದ ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಅಮಾನವೀಯ ಘಟನೆ ಜೇವರ್ಗಿ ತಾಲೂಕಿನ ಕಲ್ಲೂರ (ಕೆ) ಗ್ರಾಮದಲ್ಲಿ…
Read More »ಪಶ್ಚಿಮ ಬಂಗಾಳದಲ್ಲಿ ಅಚ್ಚರಿಯ ಬೆಳವಣಿಗೆ: ಟಿಎಂಸಿಗೆ ಬೆಂಬಲ ಘೋಷಿಸಿದ ಜಮಿರುಲ್ ಹಸನ್
ಪಶ್ಚಿಮ ಬಂಗಾಳದಲ್ಲಿ ನಡೆದ ಅಚ್ಚರಿಯ ಬೆಳವಣಿಗೆಯಲ್ಲಿ ಎಐಎಂಐಎA ರಾಜ್ಯ ಘಟಕದ ಅಧ್ಯಕ್ಷ ಜಮಿರುಲ್ ಹಸನ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸುವ ಘೋಷಣೆ ಮಾಡಿದ್ದಾರೆ.ಪಶ್ಚಿಮ ಬಂಗಾಳದಲ್ಲಿ…
Read More »ಶಾಲಾ ಕಾಲೇಜು ಬಂದ್ ಯೋಚನೆ ಸದ್ಯಕ್ಕಿಲ್ಲ ಎಂದ ಸಿಎಂ, ಸಚಿವ
ತುಮಕೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೂ, ಶಾಲಾ-ಕಾಲೇಜು ಬಂದ್ ಮಾಡುವ ಯೋಚನೆ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ…
Read More »-

ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ಇನ್ನೆಷ್ಟು ವರ್ಷ, ಸುಪ್ರೀಂ ಪ್ರಶ್ನೆ
ನವದೆಹಲಿ: ಎಷ್ಟ್ಟು ಪೀಳಿಗೆವರೆಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಮುಂದುವರಿಯಲಿದೆ ಎಂಬ ಗಂಭೀರ ಪ್ರಶ್ನೆಯನ್ನು ಸರ್ವೋಚ್ಚ ನ್ಯಾಯಾಲಯ ಕೇಳಿದೆ.ಇದು ಮರಾಠಾ ಮೀಸಲು ಪ್ರಕರಣ ಸಂಬAಧ ಸುಪ್ರೀಂಕೋರ್ಟ್ ನಲ್ಲಿ…
Read More » -

ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ಇನ್ನೆಷ್ಟು ವರ್ಷ, ಸುಪ್ರೀಂ ಪ್ರಶ್ನೆ
ನವದೆಹಲಿ: ಎಷ್ಟ್ಟು ಪೀಳಿಗೆವರೆಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಮುಂದುವರಿಯಲಿದೆ ಎಂಬ ಗಂಭೀರ ಪ್ರಶ್ನೆಯನ್ನು ಸರ್ವೋಚ್ಚ ನ್ಯಾಯಾಲಯ ಕೇಳಿದೆ.ಇದು ಮರಾಠಾ ಮೀಸಲು ಪ್ರಕರಣ ಸಂಬAಧ ಸುಪ್ರೀಂಕೋರ್ಟ್ ನಲ್ಲಿ…
Read More » -

ಕೋವಿಡ್ ನಿಯಂತ್ರಣಕ್ಕೆ ಬಾರದಿದ್ದಲ್ಲಿ ಇನ್ನಷ್ಟು ಕಠಿಣ ಕ್ರಮ ಅಗತ್ಯ ಎಂದ ಸಚಿವ ಸುಧಾಕರ್
ಬೆಂಗಳೂರು: ಕೊರೊನಾ ಹೆಚ್ಚಾದರೆ ಕಠಿಣ ನಿಯಮಗಳನ್ನು ಜಾರಿ ಮಾಡಬೇಕಾಗುತ್ತದೆ. ಪ್ರತಿನಿತ್ಯ 1,500 ಸಾವಿರ ಪ್ರಕರಣಗಳು ದಾಖಲಾದರೆ ನೈಟ್ ಕಫ್ರ್ಯೂ ಜಾರಿಗೊಳಿಸಲು ತಜ್ಞರು ಸಲಹೆ ನೀಡಿದ್ದಾರೆ ಎಂದು ಆರೋಗ್ಯ…
Read More » ಜಾತಕ ದೋಷ ನಿವಾರಣೆಗೆ 13 ವರ್ಷದ ಬಾಲಕನನ್ನು ಮದುವೆಯಾದ ಶಿಕ್ಷಕಿ !
ಜಾತಕದಲ್ಲಿ ಮಂಗ್ನಿಕ್ ದೋಷ ಇದೆ ಎಂಬ ಕಾರಣಕ್ಕೆ ಟ್ಯೂಷನ್ ಹೇಳಿಕೊಡುವ ಶಿಕ್ಷಕಿಯೊಬ್ಬರು 13 ವರ್ಷದ ಅಪ್ರಾಪ್ತನ ಮದುವೆಯಾಗಿರುವ ಘಟನೆ ಪಂಜಾಬ್ನ ಜಲಂಧರ್ನಲ್ಲಿ ನಡೆದಿದೆ.ಜಲಂಧರ್ನ ಭಸ್ತಿ ಭವ ಖೇಲ್…
Read More »

