Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
-

ಶುಲ್ಕ ವಸೂಲಿಗೆ ಟೋಲ್ ಬದಲು ತಂತ್ರಜ್ಞಾನ
ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಬಹುದೊಡ್ಡ ಘೋಷಣೆಯನ್ನ ಮಾಡಿದ್ದಾರೆ. ಕೇಂದ್ರ ಸರ್ಕಾರ ಮುಂದಿನ ಒಂದು ವರ್ಷದಲ್ಲಿ ದೇಶದಲ್ಲಿ ಎಲ್ಲಾ ಟೋಲ್ ಪ್ಲಾಜಾಗಳನ್ನು ರದ್ದು ಮಾಡುವ…
Read More » ಆಫ್ರಿಕೆಯ ಪರ್ವತ ಏರಿದ ಹೈದ್ರಾಬಾದ್ ಬಾಲಕ ವಿರಾಟಚಂದ್ರ
ಹೈದರಾಬಾದ್: ಆಫ್ರಿಕಾದ ಅತ್ಯಂತ ಎತ್ತರದ ಪರ್ವತ ಮೌಂಟ್ ಕಿಲಿಮಾಂಜಾರೋವನ್ನು ಏರಿದ ಹೈದರಾಬಾದ್ನ 7 ವರ್ಷದ ಬಾಲಕ ಹೊಸ ದಾಖಲೆ ನಿರ್ಮಿಸಿದ್ದಾನೆ.19,341 ಅಡಿ ಎತ್ತರದಲ್ಲಿರುವ ಪರ್ವತದ ತುದಿಯನ್ನೇರಿದ ವಿರಾಟ್…
Read More »ಪಡಿತರ ಚೀಟಿ ರದ್ದು, ಕೇಂದ್ರಕ್ಕೆ ನೋಟಿಸ್ ನೀಡಿದ ಸುಪ್ರೀಂ
ನವದೆಹಲಿ: ಪಡಿತರ ಸಂಖ್ಯೆಯೊAದಿಗೆ ಆಧಾರ್ ಸಂಖ್ಯೆ ಸಂಯೋಜಿಸಿಲ್ಲ ಎಂಬ ಕಾರಣಕ್ಕೆ 3 ಕೋಟಿ ಪಡಿತರ ಕಾರ್ಡ್’ಗಳನ್ನು ರದ್ದು ಮಾಡಿರುವುದು ಅತ್ಯಂತ ಗಂಭೀರ ವಿಚಾರ ಎಂದಿರುವ ಸುಪ್ರೀಂ ಕೋರ್ಟ್…
Read More »ಮೈಸೂರಿನಲ್ಲಿಯೇ ನಿರ್ಮಾಣವಾಗಲಿದೆ ಚಿತ್ರನಗರಿ
ಮೈಸೂರು: ಮೈಸೂರಿನಲ್ಲಿಯೇ ಚಿತ್ರನಗರಿ ನಿರ್ಮಿಸಲು ತೀರ್ಮಾನಿಸಿರುವುದು ಸಂತಸದ ಸಂಗತಿ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.ಕರ್ನಾಟಕದಲ್ಲಿ ಸಿನಿಮಾ ಉದ್ಯಮ ವ್ಯಾಪಕವಾಗಿ ಬೆಳೆದಿದ್ದರೂ ಸಹ ರಾಜ್ಯದಲ್ಲಿ…
Read More »ಋತುಮಾನದ ಕಾಯಿಲೆ ಆಗಲಿದೆಯೇ ಕೋವಿಡ್ ?
ಜಿನಿವಾ: ಕೋವಿಡ್-19 ಋತುಮಾನಕ್ಕೆ ತಕ್ಕಂತೆ ಕಾಣಿಸಿಕೊಳ್ಳುವ ಕಾಯಿಲೆಯ ರೂಪ ಪಡೆಯುವ ಸಾಧ್ಯತೆ ಇದೆ ಎಂದು ವಿಶ್ವಸಂಸ್ಥೆ ಗುರುವಾರ ಹೇಳಿದೆ.ಆದರೆ, ಹವಾಮಾನದಲ್ಲಿನ ಬದಲಾವಣೆಗಳನ್ನು ಆಧಾರವಾಗಿಟ್ಟುಕೊಂಡು, ಈ ಪಿಡುಗಿನ ಪ್ರಸರಣ…
Read More »ಲಾಕ್ಡೌನ್, ಕರ್ಫ್ಯೂ ಇಲ್ಲ ಎಂದ ಸಿಎಂ ಬಿಎಸ್ವೈ
ಬೆಂಗಳೂರು: ಕೊರೋನಾ ವೈರಸ್ ಸೋಂಕು ಹೆಚ್ಚಾಗಿ 2ನೇ ಅಲೆ ಭೀತಿ ಎದುರಾಗಿದ್ದರೂ, ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್, ರಾತ್ರಿ ಕರ್ಫ್ಯೂ ಜಾರಿ ಮಾಡುವುದಿಲ್ಲ. ಬದಲಾಗಿ ಕೋವಿಡ್ ಸೋಂಕಿತರಿಗಾಗಿ ಹೆಚ್ಚುವರಿ…
Read More »ಬಿಜೆಪಿ ಉಸ್ತುವಾರಿ ಅರುಣಸಿಂಗ್ ೧೯ ರಂದು ಬೆಂಗಳೂರಿಗೆ
ಬೆAಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ…
Read More »-

ಜುಲೈನಿಂದ ಶೈಕ್ಷಣಿಕ ವರ್ಷ ಆರಂಭಕ್ಕೆ ಚಿಂತನೆ
ತುಮಕೂರು: ರಾಜ್ಯ ಸರ್ಕಾರ ಮಕ್ಕಳ ಹಿತ ಮತ್ತು ಶೈಕ್ಷಣಿಕ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈನಿಂದ ಆರಂಭಿಸುವ ಕುರಿತು ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು…
Read More » -

ಐದು ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ
ನವದೆಹಲಿ : ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ, ಗುಜರಾತ್ ಮತ್ತು ತಮಿಳುನಾಡುಗಳಲ್ಲಿ ನಿತ್ಯ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. 28,903 ಹೊಸ ಸೋಂಕುಗಳಲ್ಲಿ ಶೇ.71.10ರಷ್ಟು ಪ್ರಕರಣಗಳು ಈ…
Read More » -

ಹಿಮಾಚಲ ಪ್ರದೇಶ ಸಂಸದ ರಾಮಸ್ವರೂಪ ಶರ್ಮಾ ಆತ್ಮಹತ್ಯೆ
ಶಿಮ್ಲಾ: ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ (೬೨) ಅವರ ಮೃತದೇಹವು ದೆಹಲಿಯಲ್ಲಿರುವ ಅವರ ಮನೆಯಲ್ಲಿ ಪತ್ತೆಯಾಗಿದೆ.ಶರ್ಮಾ ಅವರ ಮೃತದೇಹವು ಅವರದ್ದೇ ಕೋಣೆಯಲ್ಲಿ ನೇಣು…
Read More »



