Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
-

ಬಸವಕಲ್ಯಾಣ ಉಪಚುನಾವಣೆಗೆ ಮುಹೂರ್ತ ನಿಗದಿ
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ದೇಶದ ವಿವಿಧ ರಾಜ್ಯಗಳ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಇದರಲ್ಲಿ…
Read More » -

ಆರ್ಟಿಪಿಸಿಆರ್ ವರದಿ ಇಲ್ಲದವರಿಗೆ ಮಹಾರಾಷ್ಟಕ್ಕೆ ವಾಪಸ್
ಬೀದರ: ಕೋವಿಡ್-19 ನಿಯಂತ್ರಣಕ್ಕೆ ಸಂಬAಧಿಸಿದAತೆ ರಾಜ್ಯ ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…
Read More » ಬಿಎಸ್ಎಸ್ಕೆ ಚುನಾವಣೆ ದಾರಿ ಸುಗಮ
ಬೀದರ್: ಬೀದರ್ ಸಹಕಾರಿ ಸಕ್ಕರೆ ಕಾರಖಾನೆಯ ಆಡಳಿತ ಮಂಡಳಿ ಚುನಾವಣೆಯನ್ನು ಮುಂದೂಡಿ ಹೊರಡಿಸಲಾಗಿದ್ದ ಆದೇಶವನ್ನು ರಾಜ್ಯ ಸರಕಾರ ವಾಪಸ್ ಪಡೆದ ಮಹತ್ವದ ಬೆಳವಣಿಗೆ ನಡೆದಿದೆ. ಇದರೊಂದಿಗೆ ಆಡಳಿತ…
Read More »ಕೋವಿಡ್: 24 ಗಂಟೆಯಲ್ಲಿ 24,492 ಪ್ರಕರಣ
ನವದೆಹಲಿ: ದೇಶದಲ್ಲಿ ಒಂದೇ ದಿನ 24,492 ಕೊರೋನಾ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 1,14,09,831 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.ಸಕ್ರಿಯ ಪ್ರಕರಣಗಳ…
Read More »ಕೊವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಪರಿಹಾರವಲ್ಲ ಎಂದ ಮಹಾರಾಷ್ಟ್ರ ಆರೋಗ್ಯ ಸಚಿವ
ಮುಂಬೈ: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ನಿಗ್ರಹಕ್ಕೆ ಸಂಪೂರ್ಣ ಲಾಕ್ ಡೌನ್ ಪರಿಹಾರವಲ್ಲ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ.ಆದರೂ, ಸೋಂಕು ಹರಡುವಿಕೆ ತಡೆಗೆ…
Read More »ಕರ್ನಾಟಕ – ಮಹಾರಾಷ್ಟ್ರ ಬಸ್ ಪುನರಾರಂಭ
ಬೆಳಗಾವಿ: ಕೊಲ್ಹಾಪುರದಲ್ಲಿ ನಡೆದಿದ್ದ ಗಲಾಟೆ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಸ್ಥಗಿಗೊಂಡಿದ್ದ ಕರ್ನಾಟಕ- ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಪುನರಾರಂಭವಾಗಿದೆ .ಮಹಾರಾಷ್ಟ್ರ ಗಡಿ ನಿಪ್ಪಾಣಿವರೆಗೆ ಮಾತ್ರ ಕರ್ನಾಟಕದ ಬಸ್ಗಳು…
Read More »-

ವಿಧಾನಸಭೆಗಾಗಿ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ !
ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದ ನಂತರ ಸ್ವಪನ್ ದಾಸ್ ಗುಪ್ತಾ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.…
Read More » ಲಸಿಕೆ ಪಡೆದ ನಂತರ ಗುಜರಾತ್ ಸಚಿವರಿಗೆ ಕೊರೊನಾ ಸೋಂಕು !
ಅಹ್ಮದಾಬಾದ್: ಕೊರೊನಾ ಸೋಂಕು ನಿವಾರಣೆಗಾಗಿ ಲಸಿಕೆ ಹಾಕಿಸಿಕೊಂಡ ಕೇವಲ ಎರಡೇ ದಿನಕ್ಕೆ ಗುಜರಾತ್ ಸಚಿವ ಈಶ್ವರ್ ಸಿನ್ಹಾ ಪಟೇಲ್ ಅವರಿಗೆ ಮತ್ತೆ ಕೊರೋನ ಸೋಂಕು ತಗುಲಿರುವುದು ವೈದ್ಯಕೀಯ…
Read More »-

ಕರ್ನಾಟಕದ ಕಿರುಧಾನ್ಯಕ್ಕೆ ಜಾಗತಿಕ ಮನ್ನಣೆ !
ಕರ್ನಾಟಕದ ಕಿರುಧಾನ್ಯ ಬೆಳೆಯುವ ರೈತರಿಗೊಂದು ಸಂತಸದ ಸುದ್ದಿ. ಕಿರುಧಾನ್ಯ ಬೆಳೆಯುತ್ತಿರುವ ಮತ್ತು ಬಳಸುತ್ತಿರುವವರಿಬ್ಬರೂ ಖುಷಿಪಡುವÀ, ಹೆಮ್ಮೆಪಡುವ ಬೆಳವಣಿಗೆ ನಡೆದಿದೆ. ಕರ್ನಾಟಕದ ಕಿರುಧಾನ್ಯಗಳಿಗೆ ಜಾಗತಿಕ ಮನ್ನಣೆ ಸಿಕ್ಕಿದೆ.ಹೌದು. ವಿಶ್ವಸಂಸ್ಥೆಯ…
Read More »




