Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
-

ರಾಯಚೂರು: ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳ ಸಾವು
ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಬಲ್ಲಟಗಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಮಕ್ಕಳಿಬ್ಬರು ಹೊಂಡವೊAದರಲ್ಲಿ ಶವವಾಗಿ ಸೋಮವಾರ ಪತ್ತೆಯಾಗಿದ್ದಾರೆ.ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಕಿರಿಯ ಪುತ್ರ…
Read More » ಪೊಲೀಸ್ ಇಲಾಖೆ ಬಲವರ್ಧನೆಗೆ ನೆರವು
ಬೆಂಗಳೂರು: ಅಪರಾಧ ಪತ್ತೆಯನ್ನು ಚುರುಕುಗೊಳಿಸಲು ಹಾಗೂ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲು ಬಳ್ಳಾರಿ ಮತ್ತು ಹುಬ್ಬಳ್ಳಿಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ಪ್ರಾದೇಶಿಕ ಕೇಂದ್ರಗಳನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸ್ವಂತ…
Read More »-

ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಒಟ್ಟು 31,028 ಕೋಟಿ ! ಕೃಷಿ ಕ್ಷೇತ್ರಕ್ಕೆ ಭರಪೂರ್ ಕೊಡುಗೆ ನೀಡಿದ ಬಿಎಸ್ವೈ
ಬೆಂಗಳೂರು: ಕಳೆದ ಸಾಲಿನಂತೆ ಈ ಸಾಲಿನ ಬಜೆಟ್ನಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೇಗಿಲ ಯೋಗಿಯ ಸ್ಮರಣೆ ಮುಂದುವರೆಸಿದ್ದಾರೆ. ಅನ್ನದಾತನ ಬದುಕು ಸುಧಾರಿಸಲು ಹಲವು ಯೋಜನೆಗಳನ್ನು, ಕಾರ್ಯಕ್ರಮಗಳನ್ನು…
Read More » -

ಈ ಬಾರಿ ಹೊಸ ತೆರಿಗೆ ಇಲ್ಲ, ಮುದ್ರಾಂಕ ಶುಲ್ಕ ಇಳಿಸಿದ ಬಿಎಸ್ವೈ
ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ(ಮಾರ್ಚ್ 08) ಮಂಡಿಸಿದ್ದು, ನಿರೀಕ್ಷೆಯಂತೆ ಕೋವಿಡ್ ಸಂಕಷ್ಟದ ಹಿನ್ನೆಯಲ್ಲಿ ಈ ವರ್ಷ ಯಾವುದೇ ಹೊಸ…
Read More » ಮಹಿಳೆಯರಿಗೆ ವಿಶೇಷ ಕೊಡುಗೆ ಪ್ರಕಟಿಸಿದ ಬಿಎಸ್ವೈ
ಬೆಂಗಳೂರು : ವಿಶ್ವ ಮಹಿಳಾ ದಿನಾಚರಣೆಯ ದಿನದಂದೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಸ್ವ ಉದ್ಯೋಗಕ್ಕೆ ಒತ್ತು ನೀಡಿರುವ ಅವರು, ಸ್ವ…
Read More »-

ಬಜೆಟ್ನಲ್ಲಿ ಸಿಎಂ ಬಿಎಸ್ವೈ ಘೋಷಣೆ, ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ 500 ಕೋಟಿ !
ಬೆಂಗಳೂರು : ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಒಕ್ಕಲಿಗ ಸಮುದಾಯಕ್ಕೆ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ.ಒಕ್ಕಲಿಗ ಸಮುದಾಯದ ಸಮಗ್ರ ಬೆಳವಣಿಗೆಗೆ ಪ್ರತ್ಯೇಕ ನಿಗಮ ಆರಂಭಿಸಿ, 500…
Read More » ಕರ್ನಾಟಕ ಬಜೆಟ್, ಯಾವ ಇಲಾಖೆಗೆ ಎಷ್ಟು ಅನುದಾನ ? ಇಲ್ಲಿದೆ ಮಾಹಿತಿ
ಬೆಂಗಳೂರು : ಈ ಸಾಲಿನ ಬಜೆಟ್ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ. ಶಿಕ್ಷಣ ಇಲಾಖೆಗೆ 29,688 ಕೋಟಿ,ಜಲಸಂಪನ್ಮೂಲಕ್ಕೆ 21 ಸಾವಿರ ಕೋಟಿ,ಇಂಧನಕ್ಕೆ…
Read More »-

ಜಿಲ್ಲೆಗೊಂದು ಗೋಶಾಲೆ, ಬಿಎಸ್ವೈ ಘೋಷಣೆ
ಬೆಂಗಳೂರು : ಗೋಹತ್ಯೆ ತಡೆಯುವುದಕ್ಕೆ ಪ್ರತಿಯೊಂದು ಜಹಿಲ್ಲೆಯಲ್ಲಿ ಗೋಶಾಲೆ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಜೆಟ್ನಲ್ಲಿ ಪ್ರಕಟಿಸಿದ್ದಾರೆ.ದೇಸಿ ಜಾನುವಾರು ಕುರಿ, ಮೇಕೆ, ಕುಕ್ಕುಟ ತಳಿಗಳ…
Read More » -

ಕೊಡಗಿನಲ್ಲಿ ಹುಲಿ ದಾಳಿಗೆ ಮೂರನೇ ಬಲಿ : ಬೆಳ್ಳೂರು ಗ್ರಾಮದಲ್ಲಿ ಬಾಲಕ ಸಾವು
ಮಡಿಕೇರಿ ಮಾ.೮ : ದಕ್ಷಿಣ ಕೊಡಗಿನಲ್ಲಿ ಹುಲಿಯ ಅಟ್ಟಹಾಸ ಮುಂದುವರೆದಿದ್ದು, ಇಂದು ವ್ಯಾಘ್ರ ದಾಳಿಗೆ ಬಾಲಕನೋರ್ವ ದಾರುಣವಾಗಿ ಮೃತಪಟ್ಟಿದ್ದಾನೆಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ತೋಟದ ಕೆಲಸ ಮಾಡುತ್ತಿದ್ದ…
Read More » -

ಕಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಮಡಿಕೇರಿ ಮಹಿಳಾ ಕಾಂಗ್ರೆಸ್ ಒತ್ತಾಯ
ಮಡಿಕೇರಿ ಮಾ.೭ : ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸರು ಎಚ್ಚೆತ್ತುಕೊಂಡು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್…
Read More »






