Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
-

ಭಾರತದ ೧೨ ಶಿಕ್ಷಣ ಸಂಸ್ಥೆಗಳಿಗೆ ವಿಶ್ವಶ್ರೇಯಾಂಕ !
ನವದೆಹಲಿ: ಭಾರತ ಸರ್ಕಾರ ಉನ್ನತ ಶಿಕ್ಷಣದಲ್ಲಿ ಮಾಡಿರುವ ಸುಧಾರಣೆಯಿಂದಾಗಿ ಭಾರತೀಯ ಸಂಸ್ಥೆಗಳಿಗೆ ವಿಶ್ವಮನ್ನಣೆ ಸಿಕ್ಕಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.ವಿಶ್ವ ಶ್ರೇಯಾಂಕದಲ್ಲಿ ಭಾರತದ…
Read More » -

ಸಂಸದ ಶ್ರೀನಿವಾಸ್ ಪ್ರಸಾದ್ ವಿರುದ್ಧ ಕುರುಬ ಸಮುದಾಯ ಆಕ್ರೋಶ
ಮೈಸೂರು: ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ನೀಡುವ ಕುರಿತಂತೆ ಆಕ್ಷೇಪ ವ್ಯಕ್ತಪಡಿಸಿದ್ದ ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ವಿರುದ್ಧ ಕುರುಬ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಮೀಸಲಾತಿ ವಿಷಯದ…
Read More » -

ಸಿದ್ಧರಾಮಯ್ಯರನ್ನು ಭೇಟಿಯಾದ ಸಿ.ಎಂ. ಇಬ್ರಾಹಿಂ, ಏಪ್ರಿಲ್ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ
ಮೈಸೂರು: ಬಹುದಿನಗಳ ಬಳಿಕ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿA ಅವರು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ ಬಳಿಕ…
Read More » ಸಿಹಿ ಸುದ್ದಿ ಹಂಚಿಕೊAಡ ಗಾಯಕಿ ಶ್ರೇಯಾ
ಮುಂಬೈ: ಮಧುರ ಕಂಠದ ಗಾಯಕಿ ಶ್ರೇಯಾ ಘೋಷಾಲ್ ತಾಯಿಯಾಗುತ್ತಿದ್ದಾರೆ. ಈ ಸಿಹಿ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊAಡಿದ್ದಾರೆ.ಶಿಲಾದಿತ್ಯ ಹಾಗೂ ನಾನು ಈ ಸಿಹಿಸುದ್ದಿಯನ್ನು ಹಂಚಿಕೊಳ್ಳಲು ಬಹಳ ರೋಮಾಂಚಿತರಾಗಿದ್ದೇವೆ.…
Read More »-

ಆನೆಕಾಲು ಮಾತ್ರೆ ಸೇವಿಸಿ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ
ಬೀದರ: ಎಲ್ಲ ಅಧಿಕಾರಿಗಳ ಸಮ್ಮುಖದಲ್ಲಿಯೇ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಆನೆಕಾಲು ರೋಗ ನಿರ್ಮೂಲನೆ ಮಾತ್ರೆ ಸೇವಿಸುವ ಮೂಲಕ ಜಿಲ್ಲೆಯಾದ್ಯಂತ ಮಾರ್ಚ 15 ರಿಂದ ಮಾರ್ಚ 31ರವರೆಗೆ…
Read More » -

ಹೊಸ ತಾಲ್ಲೂಕುಗಳಿಗೆ 500 ಕೋಟಿ ಕೊಡಿ
ಬೀದರ್: ಜಿಲ್ಲೆಯಲ್ಲಿ ಹೊಸದಾಗಿ ರಚಿಸಲಾದ ಕಮಲನಗರ, ಹುಲಸೂರು ಹಾಗೂ ಚಿಟಗುಪ್ಪ ತಾಲ್ಲೂಕುಗಳಿಗೆ ಮೂಲಸೌಕರ್ಯಕ್ಕಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ತಲಾ ರೂ. 500 ಕೋಟಿ ಅನುದಾನ ಒದಗಿಸಬೇಕು ಎಂದು…
Read More » -

ಮಾ.11 ರಂದು ಕರ್ಣಂಗೇರಿ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶಿವರಾತ್ರಿ ದೀಪೋತ್ಸವ
ಮಡಿಕೇರಿ ಮಾ.4 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ಮಾ.11 ರಂದು ದೀಪೋತ್ಸವದೊಂದಿಗೆ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಆಡಳಿತ…
Read More » -

ವಿಜಯೇಂದ್ರ ಬರಲ್ಲ, ಸವದಿ ಸ್ಪರ್ಧಿಸಲ್ಲ, ಬಸವಕಲ್ಯಾಣ ಉಪಚುನಾವಣೆಯಲ್ಲಿ ಸ್ಥಳೀಯರಿಗೇ ಬಿಜೆಪಿ ಟಿಕೆಟ್ !
ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಬಹುದು ?.ಶಾಸಕ ಬಿ. ನಾರಾಯಣರಾವ್ ಅವರ ನಿಧನದ ದಿನವೇ ಹುಟ್ಟಿಕೊಂಡ ಈ ಪ್ರಶ್ನೆಗೆ ಈಗಲೂ ಖಚಿತವಾಗಿ ಉತ್ತರಿಸುವುದು…
Read More » -

ಸೌಲಭ್ಯ ವಂಚಿತ ಸಣ್ಣ ಜಾತಿಗಳಿಗೆ ಅನ್ಯಾಯ: ಕೃಷ್ಣ ನಾಯಕ್
ಬೆಂಗಳೂರು: 102 ಹಿಂದುಳಿದ ಜಾತಿಗಳ ಪೈಕಿ ಪ್ರವರ್ಗ 2ಎ ಮೀಸಲಾತಿ ಸೌಲಭ್ಯವನ್ನು ಒಂದೆರಡು ಬಲಿಷ್ಠ ಹಾಗೂ ದೊಡ್ಡ ಸಮುದಾಯದ ಜಾತಿಗಳು ಕಬಳಿಸುತ್ತಿವೆ. ಉಳಿದ ಕುಂಬಾರ, ಗಾಣಿಗ, ಸವಿತ,…
Read More » -

ಕೋವಿಡ್ ಲಸಿಕೆ ಪಡೆದ ಶಾಸಕರು
ಬೀದರ್: ಶಾಸಕ ಬಂಡೆಪ್ಪ ಕಾಶೆಂಪೂರ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ ಹಾಗೂ ಅರವಿಂದಕುಮಾರ ಅರಳಿ ಅವರು ನಗರದಲ್ಲಿ ಬುಧವಾರ ಕೋವಿಡ್ ವಿರುದ್ಧದ ಕೋವಿಶೀಲ್ಡ್ ಲಸಿಕೆ ಪಡೆದರು.100…
Read More »








