Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
ಈ ಬಾರಿ ಜನ್ಮದಿನಾಚರಣೆ ಇಲ್ಲ ಎಂದ ಖಂಡ್ರೆ
ಬೀದರ್: ಕೋವಿಡ್ ಹಿನ್ನೆಲೆಯಲ್ಲಿ ಜನ ಕಷ್ಟದಲ್ಲಿ ಸಿಲುಕಿದ್ದರಿಂದ ಈ ಬಾರಿ ಜನ್ಮ ದಿನ ಆಚರಿಸಿಕೊಳ್ಳುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಭಾಲ್ಕಿ ಶಾಸಕ ಈಶ್ವರ ಖಂಡ್ರೆ ತಿಳಿಸಿದ್ದಾರೆ.ಪ್ರತಿ ವರ್ಷ…
Read More »ವಿಕಾಸ ಅಕಾಡೆಮಿ ಕಾರ್ಯಕ್ರಮ ಅನುಷ್ಠಾನಕ್ಕೆ ಸಮಿತಿ
ಬೀದರ್: ವಿಕಾಸ ಅಕಾಡೆಮಿಯ ವಿವಿಧ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಜಿಲ್ಲೆಯ ಪ್ರತಿ ಗ್ರಾಮಗಳಲ್ಲೂ ನಾಗರಿಕ ಸೇವಾ ಸಮಿತಿ ರಚಿಸಲಾಗುವುದು ಎಂದು ಅಕಾಡೆಮಿಯ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ…
Read More »-

ಸ್ವಾಮಿ ವಿವೇಕಾನಂದರ ತತ್ವ ಪಾಲಿಸಿ
ಫೊಟೊ: ಬೀದರ್ ೧೩-೦೮ ಬೀದರ: ವೀರ ಸನ್ಯಾಸಿ ಸ್ವಾಮಿ ವಿವೇಕಾನಚಿದರ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬೀದರ್ ಸಂಸದ ಭಗವಂತ ಖೂಬಾ ಸಲಹೆ ನೀಡಿದ್ದಾರೆ.ಬೀದರ್ ನಗರದ…
Read More » ಬಸವಕಲ್ಯಾಣ: ಕಾಂಗ್ರೆಸ್ನಿAದ ಯಾರು ಕಣಕ್ಕಿಳಿದರೆ ಚೆನ್ನ ?
ಬೀದರ್: ಶಾಸಕ ಬಿ. ನಾರಾಯಣರಾವ್ ಅವರ ನಿಧನದಿಂದಾಗಿ ತೆರವಾಗಿರುವ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಉಪಚುನಾವಣೆ ಘೋಷಣೆಯಾಗಿಲ್ಲ. ಆದರೆ, ರಾಜಕೀಯ ಪಕ್ಷಗಳು ಮಾತ್ರ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ…
Read More »ಬಸವಕಲ್ಯಾಣ: ಕಾಂಗ್ರೆಸ್ನಿAದ ಯಾರು ಕಣಕ್ಕಿಳಿದರೆ ಚೆನ್ನ ?
ಬೀದರ್: ಶಾಸಕ ಬಿ. ನಾರಾಯಣರಾವ್ ಅವರ ನಿಧನದಿಂದಾಗಿ ತೆರವಾಗಿರುವ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಉಪಚುನಾವಣೆ ಘೋಷಣೆಯಾಗಿಲ್ಲ. ಆದರೆ, ರಾಜಕೀಯ ಪಕ್ಷಗಳು ಮಾತ್ರ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ…
Read More »ಮತ್ತೆ ಪೆಟ್ರೋಲ್, ಡೀಸಲ್ ದರ ಹೆಚ್ಚಳ
ನವದೆಹಲಿ, ೧೩: ಪೆಟ್ರೋಲ್, ಡೀಸಲ್ ದರ ಮತ್ತೆ ಹೆಚ್ಚಳವಾಗಿದೆ.ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಐದು ದಿನಗಳ ನಂತರ ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದ್ದು, ವಾಣಿಜ್ಯ…
Read More »ಬದಲಾಗಲಿದೆಯೇ ಸಚಿವರ ಖಾತೆ !!
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಜೊತೆಗೆ ಕೆಲವು ಪ್ರಮುಖ ಸಚಿವರ ಖಾತೆಗಳನ್ನು ಬದಲಾಯಿಸುವ ಆಲೋಚನೆ ಮುಖ್ಯಮಂತ್ರಿ ಯಡಿಯೂರಪ್ಪ ಹೊಂದಿದ್ದಾರೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದೆ.ಪ್ರಮುಖವಾಗಿ…
Read More »ಲಸಿಕೆ ಪಡೆದ ೧೪ ದಿನಗಳ ನಂತರವಷ್ಟೇ ಪರಿಣಾಮ
ನವದೆಹಲಿ: ಕೋವಿಡ್-೧೯ ಲಸಿಕೆಯ ಎರಡು ಡೋಸ್ ಗಳ ನಡುವೆ ೨೮ ದಿನಗಳ ಅಂತರವಿದ್ದು, ಎರಡನೇ ಡೋಸ್ ನೀಡಿದ ೧೪ ದಿನಗಳ ನಂತರವಷ್ಟೇ ಲಸಿಕೆ ಪಡೆದವರಲ್ಲಿ ಪರಿಣಾಮ ಕಂಡುಬರಲಿದೆ…
Read More »೭ ಮಂದಿಗೆ ಸಚಿವ ಸ್ಥಾನ, ಪಟ್ಟಿ ಪ್ರಕಟಿಸಿದ ಬಿಎಸ್ವೈ
ಬೆಂಗಳೂರು, ೧೩: ಉಮೇಶ ಕತ್ತಿ ಸೇರಿದಂತೆ ೭ ಜನ ಶಾಸಕರ ಹೆಸರನ್ನು ಸಚಿವ ಸ್ಥಾನದ ಪ್ರಮಾಣವಚನಕ್ಕಾಗಿ ರಾಜಭವನಕ್ಕೆ ಕಳುಹಿಸಿಕೊಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More »

